ಮಾಜಿ ಸಿಎಂ ಬಿಎಸ್ವೈ ವಿರುದ್ಧದ ಪೋಕ್ಸೋ ಪ್ರಕರಣ
ಮಾಜಿ ಸಿಎಂ ಯಡಿಯೂರಪ್ಪಗೆ ಇಂದು ಮಹತ್ವದ ದಿನ
ಬಿಎಸ್ವೈ ಪರ ವಕೀಲರ ವಾದ ಮಂಡನೆಗಿಂದು ಅವಕಾಶ
ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ
ನ್ಯಾ ಎಂ.ನಾಗಪ್ರಸನ್ನರಿದ್ದ ಏಕಸದಸ್ಯ ಪೀಠದಿಂದ ವಿಚಾರಣೆ
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪ ವಾಸವಿದ್ದ ಚಿತ್ರದುರ್ಗದ ನಿವಾಸವನ್ನು ಖರೀದಿಸಿ ಅಭಿವೃದ್ಧಿ ಪಡಿಸುವುದು. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣ ಕುರಿತಂತೆ ಚರ್ಚಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ. ಇಲಾಖೆಯ ಸಚಿವ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಸಚಿವರ ಕಚೇರಿಯಲ್ಲಿ ಸಭೆ ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸವನ್ನು ಖರೀದಿಸಿ ಸಂರಕ್ಷಿಸಿ ಅಭಿವೃದ್ಧಿಪಡಿಸಲು ಬಿಎಸ್ ಯಡಿಯೂರಪ್ಪ 2020-21 ನೇ ಸಾಲಿನ ಬಜೆಟ್ನಲ್ಲಿ ಭರವಸೆ ನೀಡಲಾಗಿತ್ತು.
ಬಿಜೆಪಿ ಭಿನ್ನಮತ ಶಮನ ಸಭೆಯಲ್ಲಿ ಒಂದೊಂದೇ ಗುಟ್ಟುರಟ್ಟು
ಅಪ್ಪ-ಮಕ್ಕಳು ಸೇರಿ ನಮ್ಮ ಮೇಲೆ ಸವಾರಿ ಮಾಡುತ್ತಿದ್ದಾರೆ
ಬಿಜೆಪಿ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರೊಬ್ಬರು ಗುಡುಗು
ಆರ್ಎಸ್ಎಸ್ ಸಮ್ಮುಖದಲ್ಲೇ ಬಿಎಸ್ವೈ ಕುಟುಂಬದ ವಿರುದ್ಧ ಆಕ್ರೋಶ
ಬಿಎಸ್ವೈ, ವಿಜಯೇಂದ್ರ ವಿರುದ್ಧ ತೊಡೆ ತಟ್ಟಿರುವ ಭಿನ್ನರು
ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. "ಜನಸಾಮಾನ್ಯರ ಹಣ ಲೂಟಿ ಮಾಡಿದ ಕಾಂಗ್ರೆಸ್ ತೊಲಗಿಸಲು ಮೈಸೂರು ಚಲೋ" ಹಮ್ಮಿಕೊಂಡಿರುವ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Siddaramaiah vs BS Yediyurappa: ಯಡಿಯೂರಪ್ಪನ ವಿರುದ್ಧ ಈಗಾಗಲೇ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ನ್ಯಾಯಾಲಯ ಜಾಮೀನು ನೀಡಿದೆ ಅನ್ನೋ ಕಾರಣಕ್ಕೆ ಯಡಿಯೂರಪ್ಪ ಹೊರಗೆ ಇದ್ದಾರೆ. ಇಲ್ಲದಿದ್ದರೆ ಜೈಲಿನಲ್ಲಿ ಇರಬೇಕಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Pratap Simha: ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಇದೇ ಕಥೆಯಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ & ಜೆಡಿಎಸ್ನಲ್ಲಿ ಮಂತ್ರಿಗಳ ಮಕ್ಕಳಿಗೆ ಟಿಕೆಟ್ ಸಿಕ್ಕಿದೆ. ಇದಕ್ಕೆ ಬಿಜೆಪಿ ಸಹ ಹೊರತಾಗಿಲ್ಲ. ನಮ್ಮ ಪಕ್ಷದಲ್ಲೂ ಮಾಜಿ ಸಿಎಂ ಯಡಿಯೂರಪ್ಪ ಸಾಹೇಬರಿಂದ ಹಿಡಿದು ಬೇರೆಯವರ ಮಕ್ಕಳಿಗೆ ಟಿಕೆಟ್ ಸಿಕ್ಕಿದೆ ಎಂದು ಆಕ್ರೋಶ ಹೊರಹಾಕಿದರು.
ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ
ಇಂದು ಸಿಐಟಿ ಟೀಮ್ ಮುಂದೆ ಯಡಿಯೂರಪ್ಪ ಹಾಜರು
ಮಾಜಿ ಸಿಎಂ ವಿಚಾರಣೆಗೆ ಅಧಿಕಾರಿಗಳಿಂದ ಸಕಲ ಸಿದ್ಧತೆ
ವಿಚಾರಣೆಗೆ ಬರುವಂತೆ ಸಿಐಡಿ ಟೀಮ್ ನೋಟಿಸ್ ನೀಡಿದ್ರು
ಜೂ. 17ಕ್ಕೆ ಬರುತ್ತೇನೆ ಎಂದು ಪತ್ರ ಬರೆದಿದ್ದ ಬಿಎಸ್ವೈ
POCSO Case:ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಬಂಧನ ವಾರಂಟ್ ಜಾರಿ ಮಾಡಿದೆ. ಕೋರ್ಟ್ ನಿರ್ದೇಶನ ಮೇರೆಗೆ ಪೊಲೀಸರು ದೂರು ದಾಖಲು ಮಾಡಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ - ಸಚಿವ ಎಂ.ಬಿ. ಪಾಟೀಲ
ಪೋಕ್ಸೋ ಪ್ರಕರಣದಲ್ಲಿ ಬಿಎಸ್ವೈಗೆ ಬಂಧನದ ಭೀತಿ
ಕೋರ್ಟ್ನಿಂದ ಜಾಮೀನು ರಹಿತ ವಾರೆಂಟ್ ಜಾರಿ
ಯಡಿಯೂರಪ್ಪ ಬಂಧನಕ್ಕಾಗಿ ಪೊಲೀಸರ ಹುಡುಕಾಟ
ಯಾವುದೇ ಕ್ಷಣದಲ್ಲಿ ಯಡಿಯೂರಪ್ಪ ಬಂಧನ ಸಾಧ್ಯತೆ
1ನೇ ತ್ವರಿತಗತಿ ನ್ಯಾಯಾಲಯದಿಂದ ವಾರಂಟ್ ಜಾರಿ
Sanganna Karadi resigns from BJP: ಸಂಗಣ್ಣರಿಗೆ ಈ ಬಾರಿ ಟಿಕೆಟ್ ನೀಡದೆ ಹೊಸ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ್ಗೆ ಟಿಕೆಟ್ ನೀಡಲಾಗಿತ್ತು. ಹೀಗಾಗಿ ಆರಂಭದಿಂದಲೂ ಅಸಮಾಧಾನ ಹೊರಹಾಕಿದ್ದ ಸಂಗಣ್ಣ ಅವರು, ತಮಗೇ ಟಿಕೆಟ್ ನೀಡಬೇಕು ಅಂತಾ ಪಟ್ಟು ಹಿಡಿದಿದ್ದರು.
ಬಂಡಾಯ ಶಮನಕ್ಕೆ ಮುಂದಾದ ಬಿಜೆಪಿ ನಾಯಕರು
ರೆಬೆಲ್ ನಾಯಕ ಮನವೊಲಿಸಲು ಡೆಲ್ಲಿಗೆ ಬುಲಾವ್
ಈಶ್ವರಪ್ಪಗೆ ಕರೆ ಮಾಡಿದ ಮಾತುಕತೆಗೆ ಆಹ್ವಾನಿಸಿದ ಶಾ
ಶಾ ಬುಲಾವ್ ಹಿನ್ನೆಲೆಯಲ್ಲಿ ಈಶ್ವರಪ್ಪ ಇಂದು ದಿಲ್ಲಿಗೆ
ದಿಲ್ಲಿಗೆ ಬರುತ್ತೇನೆ, ಸ್ಪರ್ಧೆಯಿಂದ ಹಿಂದೆ ಸರಿಯಲ್ಲ- ಈಶ್ವರಪ್ಪ
ಎನ್ಡಿಎ ಅಭ್ಯರ್ಥಿ 2 ಲಕ್ಷ ಅಧಿಕ ಮತಗಳ ಅಂತರದಲ್ಲಿ ಗೆಲ್ತಾರೆ
ಬಿಜೆಪಿ-ಜೆಡಿಎಸ್ ಮೈತ್ರಿಯಾದ ದಿನದಿಂದ ಕಾಂಗ್ರೆಸ್ಗೆ ನಿದ್ದೆ ಬರ್ತಿಲ್ಲ
ನಮ್ಮ ಒಗ್ಗಟ್ಟು ಕಂಡು ಕಾಂಗ್ರೆಸ್ಗೆ ನಿದ್ದೆಯಿಲ್ಲ-ವಿಜಯೇಂದ್ರ
ಚನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋದಲ್ಲಿ ಹೇಳಿಕೆ
ರಾಜ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಬ್ಬರ..!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ
ಚನ್ನಪಟ್ಟಣದ ನಡೆಯುವ ಬೃಹತ್ ರ್ಯಾಲಿಯಲ್ಲಿಯೂ ಭಾಗಿ
ಡಿಕೆ ಸುರೇಶ್ ಕ್ಷೇತ್ರದಲ್ಲಿಯೂ ಅಮಿತ್ ಶಾ ರೋಡ್ ಶೋ
ಕಾರ್ಯಕರ್ತರ ಸಮಾವೇಶದಲ್ಲಿ ಅಮಿತ್ ಶಾ ಭಾಷಣ
ಕಮಲ ಪಾಳದಲ್ಲಿ ಭಿನ್ನಮತದ ಹೊಗೆ. ಶಮನ ಮಾಡಲು ರಾಜ್ಯನಾಯಕರ ಯತ್ನ. ಕುಟುಂಬ ರಾಜಕಾರಣಕ್ಕೆ ಮಣೆ ಹಾಕದಂತೆ ಭಿನ್ನಮತಿಯರ ಒತ್ತಾಯ. ಮಾಜಿ ಸಚಿವರು, ಶಾಸಕರಿಂದ ಸಂಧಾನಸಭೆಯಲ್ಲಿ ಅಸಮಾಧಾನ ವ್ಯಕ್ತ. ಅಂತಮವಾಗಿ ಭಿನ್ನಮತ ಶಮನ ಮಾಡುವಲ್ಲಿ ಯಶಸ್ವಿಯಾದ ರಾಜಾಹುಲಿ. ಬೆಣ್ಣೆನಗರಿ ದಾವಣಗೆರೆಯಲ್ಲಿ ನಡೆದ ಭಿನ್ನಮತಿಯರ ಸಭೆಯ ಹೈಲೇಟ್ಸ್.
ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲ್ಲಿಸಲು ಪ್ಲ್ಯಾನ್
ಬೆಳಗಾವಿಗೆ ಲೋಕಸಭೆ ಕ್ಷೇತ್ರದಲ್ಲಿ ರಾಜಾಹುಲಿ ಮೈಂಡ್ಗೇಮ್
ಬಿಜೆಪಿ ಮುಖಂಡರ ಸಭೆ ನಡೆಸಿ ಗೆಲುವಿಗೆ ಕೆಲಸ ಮಾಡಲು ಸೂಚನೆ
ಜಿಲ್ಲಾ ಮುಖಂಡರಿಗೆ ಯಡಿಯೂರಪ್ಪರಿಂದ ಪ್ರಮುಖ ಟಾಸ್ಕ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.