ಬಿಡಿಎ ಹೌಸಿಂಗ್ ನಿರ್ಮಾಣ ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ಅನುಮತಿ ಕೋರಿ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಲು ಕಳೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ರಾಜ್ಯಪಲಾರಿಗೆ ಬಿಎಸ್ವೈ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಕಡತ ರವಾನಿಸಿದೆ. ಆದ್ರೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ
ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಇತರ ಕುಟುಂಬ ಸದಸ್ಯರ ವಿರುದ್ಧ ವಿಚಾರಣೆಗೆ ಒಳಪಡಿಸುವ ಮನವಿಯನ್ನು ವಜಾಗೊಳಿಸಿದ ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಬಿಜೆಪಿ ಭಿನ್ನಮತ ಶಮನ ಸಭೆಯಲ್ಲಿ ಒಂದೊಂದೇ ಗುಟ್ಟುರಟ್ಟು
ಅಪ್ಪ-ಮಕ್ಕಳು ಸೇರಿ ನಮ್ಮ ಮೇಲೆ ಸವಾರಿ ಮಾಡುತ್ತಿದ್ದಾರೆ
ಬಿಜೆಪಿ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರೊಬ್ಬರು ಗುಡುಗು
ಆರ್ಎಸ್ಎಸ್ ಸಮ್ಮುಖದಲ್ಲೇ ಬಿಎಸ್ವೈ ಕುಟುಂಬದ ವಿರುದ್ಧ ಆಕ್ರೋಶ
ಬಿಎಸ್ವೈ, ವಿಜಯೇಂದ್ರ ವಿರುದ್ಧ ತೊಡೆ ತಟ್ಟಿರುವ ಭಿನ್ನರು
ಸಾಮೂಹಿಕ ನಾಯಕತ್ವದಲ್ಲಿ ಪಾದಯಾತ್ರೆ ನಡೆಸುತ್ತೇವೆ
ಮುಡಾ ಹಗರಣದ ವಿರುದ್ಧ ನಾವು ಹೋರಾಟ ಮಾಡುತ್ತೇವೆ
ಅಪ್ಪ-ಮಕ್ಕಳ ಕಪಿಮುಷ್ಠಿಯಿಂದ ಪಕ್ಷ ಹೊರ ಬರಬೇಕು
ಬಿಎಸ್ವೈ, ವಿಜಯೆಂದ್ರ ವಿರುದ್ದ ರಮೇಶ್ ಜಾರಕಿಹೋಳಿ ಕಿಡಿ
ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ
ಇಂದು ಸಿಐಟಿ ಟೀಮ್ ಮುಂದೆ ಯಡಿಯೂರಪ್ಪ ಹಾಜರು
ಮಾಜಿ ಸಿಎಂ ವಿಚಾರಣೆಗೆ ಅಧಿಕಾರಿಗಳಿಂದ ಸಕಲ ಸಿದ್ಧತೆ
ವಿಚಾರಣೆಗೆ ಬರುವಂತೆ ಸಿಐಡಿ ಟೀಮ್ ನೋಟಿಸ್ ನೀಡಿದ್ರು
ಜೂ. 17ಕ್ಕೆ ಬರುತ್ತೇನೆ ಎಂದು ಪತ್ರ ಬರೆದಿದ್ದ ಬಿಎಸ್ವೈ
POCSO Case:ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಬಂಧನ ವಾರಂಟ್ ಜಾರಿ ಮಾಡಿದೆ. ಕೋರ್ಟ್ ನಿರ್ದೇಶನ ಮೇರೆಗೆ ಪೊಲೀಸರು ದೂರು ದಾಖಲು ಮಾಡಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ - ಸಚಿವ ಎಂ.ಬಿ. ಪಾಟೀಲ
ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ, 81 ವರ್ಷದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ ಎಂದು ಸಚಿವ ಜೋಶಿ ಹರಿ ಹಾಯ್ದಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ಬಿಎಸ್ವೈಗೆ ಬಂಧನದ ಭೀತಿ
ಕೋರ್ಟ್ನಿಂದ ಜಾಮೀನು ರಹಿತ ವಾರೆಂಟ್ ಜಾರಿ
ಯಡಿಯೂರಪ್ಪ ಬಂಧನಕ್ಕಾಗಿ ಪೊಲೀಸರ ಹುಡುಕಾಟ
ಯಾವುದೇ ಕ್ಷಣದಲ್ಲಿ ಯಡಿಯೂರಪ್ಪ ಬಂಧನ ಸಾಧ್ಯತೆ
1ನೇ ತ್ವರಿತಗತಿ ನ್ಯಾಯಾಲಯದಿಂದ ವಾರಂಟ್ ಜಾರಿ
ಬಂಡಾಯ ಶಮನಕ್ಕೆ ಮುಂದಾದ ಬಿಜೆಪಿ ನಾಯಕರು
ರೆಬೆಲ್ ನಾಯಕ ಮನವೊಲಿಸಲು ಡೆಲ್ಲಿಗೆ ಬುಲಾವ್
ಈಶ್ವರಪ್ಪಗೆ ಕರೆ ಮಾಡಿದ ಮಾತುಕತೆಗೆ ಆಹ್ವಾನಿಸಿದ ಶಾ
ಶಾ ಬುಲಾವ್ ಹಿನ್ನೆಲೆಯಲ್ಲಿ ಈಶ್ವರಪ್ಪ ಇಂದು ದಿಲ್ಲಿಗೆ
ದಿಲ್ಲಿಗೆ ಬರುತ್ತೇನೆ, ಸ್ಪರ್ಧೆಯಿಂದ ಹಿಂದೆ ಸರಿಯಲ್ಲ- ಈಶ್ವರಪ್ಪ
ಎನ್ಡಿಎ ಅಭ್ಯರ್ಥಿ 2 ಲಕ್ಷ ಅಧಿಕ ಮತಗಳ ಅಂತರದಲ್ಲಿ ಗೆಲ್ತಾರೆ
ಬಿಜೆಪಿ-ಜೆಡಿಎಸ್ ಮೈತ್ರಿಯಾದ ದಿನದಿಂದ ಕಾಂಗ್ರೆಸ್ಗೆ ನಿದ್ದೆ ಬರ್ತಿಲ್ಲ
ನಮ್ಮ ಒಗ್ಗಟ್ಟು ಕಂಡು ಕಾಂಗ್ರೆಸ್ಗೆ ನಿದ್ದೆಯಿಲ್ಲ-ವಿಜಯೇಂದ್ರ
ಚನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋದಲ್ಲಿ ಹೇಳಿಕೆ
ರಾಜ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಬ್ಬರ..!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ
ಚನ್ನಪಟ್ಟಣದ ನಡೆಯುವ ಬೃಹತ್ ರ್ಯಾಲಿಯಲ್ಲಿಯೂ ಭಾಗಿ
ಡಿಕೆ ಸುರೇಶ್ ಕ್ಷೇತ್ರದಲ್ಲಿಯೂ ಅಮಿತ್ ಶಾ ರೋಡ್ ಶೋ
ಕಾರ್ಯಕರ್ತರ ಸಮಾವೇಶದಲ್ಲಿ ಅಮಿತ್ ಶಾ ಭಾಷಣ
ಕಮಲ ಪಾಳದಲ್ಲಿ ಭಿನ್ನಮತದ ಹೊಗೆ. ಶಮನ ಮಾಡಲು ರಾಜ್ಯನಾಯಕರ ಯತ್ನ. ಕುಟುಂಬ ರಾಜಕಾರಣಕ್ಕೆ ಮಣೆ ಹಾಕದಂತೆ ಭಿನ್ನಮತಿಯರ ಒತ್ತಾಯ. ಮಾಜಿ ಸಚಿವರು, ಶಾಸಕರಿಂದ ಸಂಧಾನಸಭೆಯಲ್ಲಿ ಅಸಮಾಧಾನ ವ್ಯಕ್ತ. ಅಂತಮವಾಗಿ ಭಿನ್ನಮತ ಶಮನ ಮಾಡುವಲ್ಲಿ ಯಶಸ್ವಿಯಾದ ರಾಜಾಹುಲಿ. ಬೆಣ್ಣೆನಗರಿ ದಾವಣಗೆರೆಯಲ್ಲಿ ನಡೆದ ಭಿನ್ನಮತಿಯರ ಸಭೆಯ ಹೈಲೇಟ್ಸ್.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.