ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳನ್ನು ಒತ್ತೆಯಾಳಾಗಿರಿಸಿ , ನಾಲ್ವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳನ್ನು ಒತ್ತೆಯಾಳಾಗಿರಿಸಿ , ನಾಲ್ವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಅಪಘಾತಕ್ಕೀಡಾದ ಕಾರು ಮುರಾದಾಬಾದ್ ನಿಂದ ಆಲಿಗಢ ಮಾರ್ಗವಾಗಿ ಚಲಿಸುತ್ತಿತ್ತು ಎನ್ನಲಾಗಿದೆ. ಮೃತಪಟ್ಟವರಲ್ಲಿ ಇಬ್ಬರು ಬುಲಂದ್ಶಹರ್ ಮತ್ತು ಮೂವರು ಮೊರಾದಾಬಾದ್ ನಿವಾಸಿಗಳು ಎಂದು ತಿಳಿದುಬಂದಿದೆ.
ಬುಲಂದ್ ಶಹರ್ ಹಿಂಸಾಚಾರದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಘಟನೆಯನ್ನು ಅವರು ಆಕಸ್ಮಿಕ ಎಂದು ಕರೆದಿದ್ದಾರೆ.ಅಲ್ಲದೆ ಈ ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರು ಸಹಿತ ಅಂತವರ ಮೇಲೆ ಶಿಸ್ತು ಕ್ರಮ ತಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಅಲ್ಲದೆ ಈ ಘಟನೆ ಜನ ಸಮೂಹ ಹತ್ಯೆಗೆ ಸಂಬಂಧಿಸಿದ್ದಲ್ಲ ಎಂದು ಸ್ಪಷ್ಟಪಡಿಸಿದರು.
ಉತ್ತರಪ್ರದೇಶದ ಬುಲಂದಶಾಹರ್ನಲ್ಲಿ ಸೋಮವಾರದಂದು ಗೋಹತ್ಯೆ ವಿಚಾರವಾಗಿ ಪ್ರತಿಭಟನಾಕಾರರು ಮತ್ತು ಪೊಲೀಸರು ನಡುವೆ ಘರ್ಷಣೆಯ ಸಂದರ್ಭದಲ್ಲಿ ಒಬ್ಬ ಪೋಲಿಸ್ ಇನ್ಸ್ಪೆಕ್ಟರ್ ಮೃತಪಟ್ಟಿದ್ದಾನೆ ಎಂದು ಎಎನ್ಐ ಸಂಸ್ಥೆ ವರದಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.