Tata Nexon Facelift Launch 2023: 2023ರ ಹೊಸ ಟಾಟಾ ನೆಕ್ಸಾನ್ ಫೇಸ್ಲಿಫ್ಟ್ ಅನ್ನು ಬಿಡುಗಡೆ ಮಾಡಲಾಗಿದೆ. ಇದರ ಬೆಲೆ 8.10 ಲಕ್ಷದಿಂದ 12.99 ಲಕ್ಷದವರೆಗೆ (ಎಕ್ಸ್ ಶೋ ರೂಂ) ಇದೆ.
Arecanut today price (14-09-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Arecanut today price (13-09-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
SBI PO Recruitment 2023: ವೈದ್ಯಕೀಯ, ಇಂಜಿನಿಯರಿಂಗ್, ಚಾರ್ಟರ್ಡ್ ಅಕೌಂಟೆಂಟ್, ಕಾಸ್ಟ್ ಅಕೌಂಟೆಂಟ್ ಇತ್ಯಾದಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
Arecanut today price (12-09-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Great Business Ideas: ಶೂನ್ಯ ಬಂಡವಾಳದ ಮೂಲಕವೂ ನೀವು ವ್ಯವಹಾರ ಪ್ರಾರಂಭಿಸಿ ಕೈತುಂಬಾ ಹಣ ಗಳಿಸಬಹುದು. ನೀವು ತಂತ್ರಜ್ಞಾನ ಉಪಯೋಗಿಸಿಕೊಂಡು ಇಂದು ಹಲವಾರು ರೀತಿಯಲ್ಲಿ ಹಣ ಗಳಿಸಬಹುದು.
ಪ್ಯಾಕೆಟ್ನೊಳಗೆ 1 ಬಿಸ್ಕೆಟ್ ಕಡಿಮೆ ನೀಡಿರುವುದು ಗ್ರಾಹಕರಿಗೆ ಕಂಪನಿ ಮಾಡಿದ ವಂಚನೆಯಾಗಿದೆ. ಇದು ತಪ್ಪು ಎಂದ ನ್ಯಾಯಾಲಯವು ಗ್ರಾಹಕನಿಗೆ 1 ಲಕ್ಷ ರೂ. ಪರಿಹಾರ ನೀಡುವಂತೆ ಐಟಿಸಿ ಕಂಪನಿಗೆ ಸೂಚಿಸಿದೆ.
Arecanut today price (06-09-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Multibagger Railway Stocks: ರೈಲ್ವೆ ಷೇರುಗಳಂತೂ ಹೂಡಿಕೆದಾರರಿಗೆ ಮೂರ್ನಾಲ್ಕು ಪಟ್ಟು ರಿಟರ್ನ್ ನೀಡಿವೆ. ಕಡಿಮೆ ಮೊತ್ತದ ಷೇರುಗಳಲ್ಲಿ ಹಣ ತೊಡಗಿಸಿದವರು ಇಂದು ಭರ್ಜರಿ ಲಾಭ ಕಂಡಿದ್ದಾರೆ.
IRFC Share Price: ಆಗಸ್ಟ್ 7ರಂದು IRFC ಷೇರುಗಳು 46.20 ರೂ.ನ ಮಟ್ಟದಲ್ಲಿತ್ತು. ಸತತ ಏರಿಕೆ ಕಾಣುವ ಮೂಲಕ ಹೂಡಿಕೆದಾರರ ಕೈ ಹಿಡಿದ ಈ ಷೇರು ಕಳೆದ 5 ದಿನಗಳಲ್ಲಿ 44.64%, ಕಳೆದ 1 ತಿಂಗಳಿನಲ್ಲಿ ಶೇ. 45.23% ಮತ್ತು ಕಳೆದ 1 ವರ್ಷದಲ್ಲಿ ಶೇ.222.54% ಲಾಭವನ್ನು ನೀಡಿದೆ.
Arecanut today price (05-09-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Uday Kotak resigns: ಮಧ್ಯಂತರ ವ್ಯವಸ್ಥೆಯಾಗಿ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ದೀಪಕ್ ಗುಪ್ತಾ ಅವರು ಡಿಸೆಂಬರ್ 31, 2023ರವರೆಗೆ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅವರ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ ಎಂದು ಬ್ಯಾಂಕ್ ತಿಳಿಸಿದೆ.
Arecanut today price (03-09-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Air India-Vistara merger deal: ಈ ಅನುಮೋದನೆಯೊಂದಿಗೆ ಇಂಡಿಗೋ ನಂತರ ಏರ್ ಇಂಡಿಯಾ ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಾಹಕ ಮತ್ತು 2ನೇ ಅತಿದೊಡ್ಡ ದೇಶೀಯ ವಿಮಾನಯಾನ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
Arecanut today price (02-09-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Commerical LPG Gas Price: ಇತ್ತೀಚೆಗಷ್ಟೇ ಗೃಹಬಳಕೆಯ 14KG LPG ಸಿಲಿಂಡರ್ ಮೇಲೆ 200 ರೂ. ಸಬ್ಸಿಡಿ ಘೋಷಣೆ ಮಾಡಲಾಗಿತ್ತು. ಇದೀಗ ವಾಣಿಜ್ಯ ಬಳಕೆಯ ಕಮರ್ಷಿಯಲ್ LPG ಸಿಲಿಂಡರ್ ದರವನ್ನೂ ಇಳಿಕೆ ಮಾಡಲಾಗಿದೆ.
Arecanut today price (01-09-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Jio Bharat 4G Phone: ಈ ಫೋನ್ 23 ಭಾಷೆಗಳಿಗೆ ಬೆಂಬಲ ಹೊಂದಿದ್ದು, ದೇಶದಾದ್ಯಂತ ಇದರ ಲಾಭ ಪಡೆಯಬಹುದಾಗಿದೆ. ಕೈಗೆಟುಕುವ ದರದಲ್ಲಿ ಅದ್ಭುತ ವೈಶಿಷ್ಟ್ಯಗಳನ್ನು ಹೊಂದಿರು ಈ ಫೋನ್ ಗ್ರಾಹಕರಿಗೆ ವಿಶೇಷ ಅನುಭವ ನೀಡಲಿದೆ.
iPhone 14 Pro: Amazonನಲ್ಲಿ iPhone 14 Pro ಬೆಲೆ ಗಣನೀಯವಾಗಿ ಕಡಿಮೆಯಾಗಿದೆ. ಇದು iPhone 13ಕ್ಕಿಂತ ಕಡಿಮೆ ಬೆಲೆಯಲ್ಲಿ ನಿಮಗೆ ಸಿಗಲಿದೆ. 55,999 ರೂಪಾಯಿಗೆ ನೀವು ಈ ಫೋನ್ ಖರೀದಿಸಬಹುದು. ಹೇಗೆ ಎಂದು ತಿಳಿಯಿರಿ.
Arecanut today price (31-08-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.