ಬಿಹಾರದಲ್ಲಿ ಹಳಿ ತಪ್ಪಿದ ರೈಲು, ನಾಲ್ವರ ಸಾವು..!
ರಘುನಾಥಪುರ ರೈಲು ನಿಲ್ದಾಣದ ಬಳಿ ರಾತ್ರಿ ಭೀಕರ ದುರಂತ
ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಬಳಿ ಘಟನೆ
ರಾತ್ರಿ 9:35ಕ್ಕೆ ಹಳಿ ತಪ್ಪಿದ್ದ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲು
ಆನಂದ್ ವಿಹಾರ್ ಟರ್ಮಿನಲ್ನಿಂದ ಕಾಮಾಕ್ಯಗೆ ತೆರಳುತ್ತಿದ್ದ ಟ್ರೇನ್
Buxar Train Accident: ರಾಷ್ಟ್ರ ರಾಜಧಾನಿ ನವದೆಹಲಿಯಿಂದ ಕಾಮಾಖ್ಯಕ್ಕೆ ತೆರಳುತ್ತಿದ್ದ ನಾರ್ತ್ ಈಸ್ಟ್ ಎಕ್ಸ್ಪ್ರೆಸ್ನ 21 ಬೋಗಿಗಳು ಹಳಿತಪ್ಪಿದ್ದು, ಈ ದುರ್ಘಟನೆಯಲ್ಲಿ ಇದುವರೆಗೂ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ 80ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಬಕ್ಸಾರ್ನ ಸೋನ್ಬರ್ಸಾ ಪೊಲೀಸ್ ಠಾಣೆಯ ಒಪಿ ಪ್ರದೇಶದ ಗಿರ್ಧರ್ ಬರಾವೊ ಗ್ರಾಮದಲ್ಲಿ ಆಲೂಗೆಡ್ಡೆ ಬೆಳೆದಿದ್ದ ಜಮೀನಿನಲ್ಲಿ ಕೆಲಸ ಮಾಡುವಾಗ ಮಹಿಳೆಯೊಬ್ಬರಿಗೆ ಪುರಾತನ ಚಿನ್ನದ ನಾಣ್ಯಗಳು ಸಿಕ್ಕಿವೆ.
ನಾಲ್ಕೈದು ದಿನಗಳಷ್ಟು ಹಳೆಯದಾದ ಈ ವಿಕೃತ ದೇಹಗಳು ನೆರೆಯ ರಾಜ್ಯವಾದ ಉತ್ತರ ಪ್ರದೇಶದಿಂದ ಬಿಹಾರಕ್ಕೆ ಹರಿಯುತ್ತಿವೆ ಎಂದು ಬಿಹಾರದ ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ ಜಾ ಹೇಳಿದ್ದಾರೆ.
Dead Bodies In River Ganga - ಉತ್ತರ ಪ್ರದೇಶದ (Uttar Pradesh) ಬಳಿಕ ಇದೀಗ ಬಿಹಾರದ ಬಕ್ಸರ್ನಲ್ಲಿ (Buxar) ಗಂಗಾ ನದಿಯಲ್ಲಿ (Ganga River)ಡಜನ್ಗಟ್ಟಲೆ ಮೃತ ದೇಹಗಳನ್ನು ತೇಲಾಡುತ್ತಿರುವುದು ಪತ್ತೆಯಾಗಿದೆ. ಕರೋನಾ ಮರಣದ ನಂತರ, ಮೃತದೇಹಗಳನ್ನು ಗಂಗೆಯಲ್ಲಿ ಹರಿದು ಬಿಡಲಾಗುತ್ತಿದೆ ಎಂಬ ಶಂಕೆಯ ಹಿನ್ನೆಲೆ ಜನರು ಭಯಭೀತರಾಗಿದ್ದಾರೆ.
ಬಿಹಾರದ ಬಕ್ಸಾರ್ ಜಿಲ್ಲೆಯ ಕುಕ್ಧಾ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಸೋಮವಾರ ರಾತ್ರಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಸುಟ್ಟುಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.