ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದವರಾದ ಬಿ.ವಿ ಶ್ರೀನಿವಾಸ್ ಈಗ ಯೂತ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಈ ಹುದ್ದೆಗೆ ಏರಿದ ಮೊದಲ ಕನ್ನಡಿಗ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ.
ಪ್ರತಿಭಟನೆ ವೇಳೆ ಯುವಕರು ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಮೆಗಳನ್ನೂ ಸುಟ್ಟುಹಾಕಿದರು. ಯುವಜನರಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ಬಗ್ಗೆ ಕೇಂದ್ರ ಸರ್ಕಾರವನ್ನು ಜಾಗೃತಗೊಳಿಸಲು ಭಾರತೀಯ ಯುವ ಕಾಂಗ್ರೆಸ್ ಈಗಾಗಲೇ 'ರೋಜ್ಗರ್ ದೋ' ಅಭಿಯಾನವನ್ನು ನಡೆಸುತ್ತಿದೆ.
ಕನ್ನಡಿಗರೂ ಆದ ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ನೇ ತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯಲ್ಲಿರುವ ಭಾರತೀಯ ಯುವ ಕಾಂಗ್ರೆಸ್ ಕಚೇರಿಯಿಂದ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಕ್ರಿಯಾಲ್ಅ ವರ ಮನೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು.
ಇಐಎ 2020ರ ಕರಡಿನ ಮೂಲಕ ಭಾರತದ ಪರಿಸರ, ಜೀವವೈವಿಧ್ಯ, ಪರಿಸರ ವಿಜ್ಞಾನ, ಪ್ರಾಣಿ, ಸಸ್ಯ, ಬಡ ಬುಡಕಟ್ಟು ಮತ್ತು ಹಿಂದುಳಿದ ವರ್ಗದ ಜನರು ಮತ್ತು ಭವಿಷ್ಯದ ಪೀಳಿಗೆಗೆ ಅಪಾಯವನ್ನುಂಟು ಮಾಡಲು ಸಂಚು ರೂಪಿಸಲಾಗಿದೆ" ಎಂದು ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದ್ದಾರೆ.
ಹಿಂದೆ ಬಹಳ ವರ್ಷ ಜೊತೆಗೇ ಇದ್ದ ಮತ್ತು ಈಗ ಬದ್ದ ರಾಜಕೀಯ ವೈರಿಗಳೆಂದೇ ಹೇಳಲಾಗುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, 'ಆತ್ಮೀಯರಾದ ಶ್ರೀ ಸಿದ್ದರಾಮಯ್ಯ ಅವರಿಗೆ ಕೊರೊನ ಸೋಂಕು ತಗುಲಿರುವುದು ಕೇಳಿ ಮನಸ್ಸಿಗೆ ಬಹಳ ನೋವುಂಟಾಯಿತು ಆದಷ್ಟು ಅವರು ಬೇಗ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲ ಕುಸಿದಿದ್ದರೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತಿದಿನವೂ ಪೆಟ್ರೋಲ್ - ಡೀಸೆಲ್ ಬೆಲೆ ಹೆಚ್ಚಿಸುವ ಮೂಲಕ ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದೆ- ಆಲ್ ಇಂಡಿಯಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಆಕ್ರೋಶ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.