ಅಧಿಕಾರಿ ಹಾಗೂ ಗುತ್ತಿಗೆದಾರರ ಲೋಪ ಕಂಡುಬಂದಲ್ಲಿ ಶಿಸ್ತು ಕ್ರಮ
ಭೇಟಿ ಸಂಧರ್ಭದಲ್ಲಿ ಕಾವೇರಿ ಯೋಜನೆ ಮುಖ್ಯ ಇಂಜಿನಿಯರ್
ಕಾರ್ಯ ನಿರ್ವಾಹಕ ಎಂಜಿನಿಯರ್ ಸೇರಿ ಹಿರಿಯ ಅಧಿಕಾರಿಗಳ ಉಪಸ್ಥಿತಿ
ಬಿಡಬ್ಲ್ಯೂಎಸ್ಎಸ್ಬಿಯಿಂದ ಮಹಾ ಯಡವಟ್ಟು
ಸ್ವಲ್ಪ ಯಾಮಾರಿದ್ದಿದ್ರು ನಡೀತಿತ್ತು ದೊಡ್ಡ ದುರಂತ
ಕಾವೇರಿ ಪೈಪ್ ಅಳವಡಿಕೆ ವೇಳೆ ಗ್ಯಾಸ್ ಪೈಪ್ ಕಟ್
ಮಾರತ್ತಹಳ್ಳಿ ಸಮೀಪದ ಯಮಲೂರು ರಸ್ತೆಯಲ್ಲಿ ಘಟನೆ
Bangalore Water Crisis: ಬೆಂಗಳೂರಿನಲ್ಲಿ ನೀರಿನ ಅಭಾವದ ಇರುವಾಗಲೇ 22 ಕುಟುಂಬಗಳು ಅನಗತ್ಯ ಉದ್ದೇಶಗಳಿಗಾಗಿ ಕುಡಿಯುವ ನೀರನ್ನು ಬಳಸಿದ್ದರಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ತಲಾ 5,000 ರೂಪಾಯಿ ದಂಡ ವಿಧಿಸಿದೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Bengaluru News: ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೀಡಿರುವ ಮಾಹಿತಿಯ ಪ್ರಕಾರ ಇಂದು ನಗರದ ಕೆಲವೆಡೆ ದುರಸ್ಥಿ ಕಾಮಗಾರಿ ಹಿನ್ನಲೆಯಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿದುಬಂದಿದೆ.
ಟೆಂಡರ್ ಕೊಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಲಂಚ ಪಡೆಯುತ್ತಿದ್ದ ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪ ಪುತ್ರ ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲ್ಯೂಎಸ್ಎಸ್ಬಿ)ಯ ಚೀಫ್ ಅಕೌಂಟೆಂಟ್ ಪ್ರಶಾಂತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.
BWSSB : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ (BWSSB) ಯ ಕಾಮಗಾರಿ ವೇಳೆ ಸಿಮೆಂಟ್ ಸ್ಲ್ಯಾಬ್ ಬಿದ್ದ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟು, ಮತ್ತೊಬ್ಬ ಗಾಯಗೊಂಡಿರುವ ದಾರುಣ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯ ಭಜನಾ ಮಂದಿರ ರಸ್ತೆಯಲ್ಲಿ ನಡೆದಿದೆ.
ಇಂದಿರಾನಗರ, ಕೋರಮಂಗಲ, ಶಿವಾಜಿನಗರ, ಮಲ್ಲೇಶ್ವರ ಮತ್ತು ವೈಟ್ ಫೀಲ್ಡ್ ವಿಭಾಗಗಳಿಗೆ ಬಿಡ್ಬ್ಲೂಎಸ್ ಎಸ್ ಬಿ ಮತ್ತು ಬಿಬಿಎಂಪಿ ನೀರು ಸರಬರಾಜು ವಿಭಾಗಗಳಿಗೆ ನೋಟಿಸ್ ನೀಡಿ ಬಿಸಿ ಮುಟ್ಟಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.