ಕರ್ನಾಟಕದ ಮತದಾನೋತ್ತರ ಸಮೀಕ್ಷೆ ಬಹಿರಂಗ
ಮೂರು ಕ್ಷೇತ್ರಗಳ ಪೈಕಿ ಎರಡೂ ಕ್ಷೇತ್ರ ಬಿಜೆಪಿಗೆ
ಸಂಡೂರಿನಲ್ಲಿ ಅನ್ನಪೂರ್ಣಗೆ ಗೆಲುವು ಎಂದ ಸರ್ವೆ
ಮೂರು ಪಕ್ಷಗಳಿಗೆ ತಲಾ ಒಂದೊಂದು ಸ್ಥಾನ ಸಾಧ್ಯತೆ
ಚನ್ನಪಟ್ಟಣದಲ್ಲಿ ನಿಖಿಲ್ಗೆ ಜಯ ಎಂದ ಪಿ.ಮಾರ್ಕ್
ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿಗೆ ಜಯ ಸಾಧ್ಯತೆ
ಸಂಡೂರಿನಲ್ಲಿ ಅನ್ನಪೂರ್ಣಗೆ ಗೆಲುವು ಎಂದ ಸಮೀಕ್ಷೆಗಳು
ಚುರುಕುಗೊಂಡ ಶಿಗ್ಗಾಂವಿ ಚುನಾವಣೆ ಮತದಾನ
ವ್ಹೀಲ್ಚೇರ್ನಲ್ಲಿ ಆಗಮಿಸಿ ಅಜ್ಜಿ ಹಕ್ಕು ಚಲಾವಣೆ
ಹಿರಿಯರು, ವೃದ್ಧರು, ಯುವಕರಿಂದ ಮತದಾನ
ಸರ್ಕಾರಿ ಮಾದರಿ ಗಂಡು ಮಕ್ಕಳ ಶಾಲೆಯ ಮತಗಟ್ಟೆ
ಜಿದ್ದಾ ಜಿದ್ದಿನ ಅಖಾಡವಾಗಿ ಮಾರ್ಪಟ್ಟಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ ತೆರೆ ಬಿದ್ದಿದೆ. ಇಂದು ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದ್ದು, ಬುಧವಾರ ಮೂರು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ
ಬಹಿರಂಗ ಪ್ರಚಾರದ ಕೊನೆಯ ಗಳಿಗೆಯಲ್ಲಿ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ನೀಡಿದ ಹೇಳಿಕೆ ಸಾಕಷ್ಟು ಸದ್ದು ಗದ್ದಲಕ್ಕೆ ಕಾರಣವಾಗುತ್ತಿದೆ. ಕುಮಾರಸ್ವಾಮಿಯವರನ್ನು ನಾನು ಪ್ರೀತಿಯಿಂದ ಕರಿಯಣ್ಣ ಅಂತಾನೇ ಕರೆಯೋದು. ಅವರು ನನ್ನನ್ನು ಕುಳ್ಳ ಅಂತಿದ್ರು” ಎಂದು ಜಮೀರ್ ಅಹ್ಮದ್ ಖಾನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಉಪ ಸಮರ ಬಹಿರಂಗ ಪ್ರಚಾರಕ್ಕೆ ಇಂದು ತೆರೆ
ದಿನದಿಂದ ದಿನಕ್ಕೆ ರಂಗೇರಿದ ಬೊಂಬೆನಾಡು ಕಣ
ʻಸೈನಿಕʼನ ಪರ ಕಾಂಗ್ರೆಸ್ ಜೋಡೆತ್ತು ಕ್ಯಾಂಪೇನ್
ಚನ್ನಪಟ್ಟಣದಲ್ಲಿಂದು ಬೃಹತ್ ಸಭೆ ಆಯೋಜನೆ
ಯೋಗೇಶ್ವರ್ ಮತಯಾಚನೆ ಮಾಡಲಿರುವ ಸಿಎಂ-ಡಿಸಿಎಂ
ಕಾವೇರಿದ ವಿಧಾನಸಭೆ ಉಪ ಚುನಾವಣೆ
ಗಣಿನಾಡು ಬಳ್ಳಾರಿಗಿಂದು ಸಿಎಂ ಸಿದ್ದರಾಮಯ್ಯ
ಸಂಡೂರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ CM ಕ್ಯಾಂಪೇನ್
ಅನ್ನಪೂರ್ಣ ತುಕಾರಾಂ ಪರ ಸಿದ್ದು ಮತಬೇಟೆ
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ
ರಾಜ್ಯದಲ್ಲಿ ಇದೀಗ ಉಪ ಚುನಾವಣಾ ಸಂಬಂಧ ರಾಜಕೀಯ ಪಕ್ಷಗಳಿಂದ ಪ್ರಚಾರಗಳು ಈಗಾಗಲೇ ನಡೆಯುತ್ತಿದೆ. ರಾಜ್ಯದ ಮೂರು ಕ್ಷೇತ್ರಗಳಲ್ಲಿ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ಇನ್ನು ಉಪ ಚುನಾವಣಾ ಸಂಬಂಧ ಪ್ರಚಾರಗಳು ಭರದಿಂದ ಸಾಗುತ್ತಿದೆ.
ಉಪಚುನಾವಣೆಯಲ್ಲಿ ಜಿದ್ದಾಜಿದ್ದಿನ ಕಣ ಎಂದ್ರೆ ಅದು ಚನ್ನಪಟ್ಟಣ ಕ್ಷೇತ್ರ ತಮ್ಮ ಮಗನನ್ನು ಶತಾಯ ಗತಾಯ ಗೆಲ್ಲಿಸಿಕೊಳ್ಳು ಪಣ ತೊಟ್ಟಿದ್ದು, ಚನ್ನಪಟ್ಟಣ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ.. ಎಸ್ ಎಂ ಹಳ್ಳಿ ಗ್ರಾಮದಲ್ಲಿ ಕೇಂದ್ರ ಸಚಿವರಾದ ಎಚ್ಡಿ ಕುಮಾರಸ್ವಾಮಿ ಬೃಹತ್ ಪ್ರಚಾರ ಸಭೆ ನಡೆಸಿದ್ರು.. ನಿಖಿಲ್ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದ್ರು..
ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆ ನಡೆಯುತ್ತಿದ್ದು ಕಾಂಗ್ರೆಸ್ ಪಕ್ಷ ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ. ಬಿಜೆಪಿ ತೊರೆದು ಇಂದಷ್ಟೇ ಕಾಂಗ್ರೆಸ್ಗೆ ಸೇರ್ಪಡೆಗೊಂಡ ಸಿಪಿ ಯೋಗೇಶ್ವರ್ ಅವರಿಗೆ ಕಾಂಗ್ರೆಸ್ ಚನ್ನಪಟ್ಟಣದಿಂದ ಸ್ಪರ್ಧಿಸಲು ಟಿಕೆಟ್ ನೀಡಿದೆ.
ಬಾಬು ರಾವ್ ಚಿಂಚನಸೂರು ಆರ್. ಶಂಕರ್
ಲಕ್ಷ್ಮಣ್ ಸವದಿಯಿಂದ ತೆರವಾದ 3 ಸ್ಥಾನಗಳು
ಈ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ
ಜೂ. 30 ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ
ಜೂ.20 ನಾಮಪತ್ರಿಕೆ ಸಲ್ಲಿಕೆಗೆ ಅಂತಿಮ ದಿನ
ಜೂ. 30ರಂದೇ ಫಲಿತಾಂಶ ಹೊರಬೀಳಲಿದೆ
ಕೊಳ್ಳೇಗಾಲ ನಗರಸಭೆಯ 7 ವಾರ್ಡ್ಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಇದರಲ್ಲಿ ಅನರ್ಹರು ಎಂದು ಬಿಎಸ್ಪಿ ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಏಳು ಜನರಲ್ಲಿ ಆರು ಮಂದಿ ಗೆಲ್ಲುವ ಮೂಲಕ ಶಾಸಕ ಎನ್.ಮಹೇಶ್ ಕ್ಷೇತ್ರದಲ್ಲಿ ಹಿಡಿತ ಬಿಗಿಗೊಳಿಸಿದ್ದು ವಿರೋಧಿ ಗುಂಪುಗಳಿಗೆ ತಕ್ಕ ತಿರುಗೇಟು ಕೊಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.