ಪ್ರತಿಪಕ್ಷದವರಿಗೆ ವಾಸ್ತವದ ಅರಿವಿರಲಿಲ್ಲ, ಜನಾಭಿಪ್ರಾಯ ಗೊತ್ತಿರಲಿಲ್ಲ. ಹಾಗಾಗಿ, ಬಾಯಿಗೆ ಬಂದ ಹೇಳಿಕೆ ನೀಡುತ್ತಿದ್ದರು - ಪ್ರತಿಪಕ್ಷ ನಾಯಕರ ವಿರುದ್ಧ ಡಿಸಿಎಂ ಡಾ. ಅಶ್ವತ್ಥನಾರಾಯಣ
ಕರ್ನಾಟಕದ 15 ಕ್ಷೇತ್ರಗಳಲ್ಲಿ ಡಿಸೆಂಬರ್ 5 ರಂದು ನಡೆಡಿದ್ದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಎಲ್ಲಾ 15 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಜೆಡಿ-ಎಸ್ 12 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು.
ತಾನು ಗೆಲುವು ಸಾಧಿಸುವುದು ನಿಶ್ಚಿತವಾಗಿದೆ. ಆದರೂ ಕಾರ್ಯಕರ್ತರು ಈಗಲೇ ಸಂಭ್ರಮಾಚರಣೆ ಮಾಡಬಾರದು. ಅನಾವಶ್ಯಕ ಗದ್ದಲ-ಗೊಂದಲಗಳಿಗೆ ಎಡೆ ಮಾಡಿಕೊಡಬಾರದು- ಹುಣಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ
ಡಿಸೆಂಬರ್ 9ರಂದು ಚುನಾವಣೆ ಫಲಿತಾಂಶ ಬಂದ ನಂತರ ರಾಜಕೀಯದಲ್ಲಿ ಬದಲಾವಣೆ ಆಗಲಿದೆ. ಚುನಾವಣೋತ್ತರ ಸಮೀಕ್ಷೆ ನಮ್ಮ ಪರವಾಗಿವೆ, ಇದನ್ನು ಕಂಡೆ ವಿರೋಧ ಪಕ್ಷದವರು ಸ್ತಬ್ಧರಾಗಿದ್ದಾರೆ- ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.