ಕಾಂಗ್ರೆಸ್ನಿಂದ ಯಾಸಿರ್ ಅಹ್ಮದ್ ಖಾನ್ ಪಠಾಣ್. ಸಂಡೂರಲ್ಲಿ ಬಂಗಾರು ಹನುಮಂತು ನಾಮಪತ್ರ. ಮಧ್ಯಾಹ್ನ 1 ಗಂಟೆಗೆ ನಾಮಪತ್ರ ಸಲ್ಲಿಕೆಗೆ ಸಿದ್ಧತೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ರೋಡ್ ಶೋ.
ಸಧ್ಯದಲ್ಲೇ ಚುನಾವಣೆ ಬರಲಿದೆ. ಇಲ್ಲಿ ಶಾಸಕ ಸ್ಥಾನ ಖಾಲಿ ಇದೆ. ನಾವು ಯಾರನ್ನೇ ಇಲ್ಲಿ ನಿಲ್ಲಿಸಿದರೂ ನಾನೇ ಅಭ್ಯರ್ಥಿ. ಕಾರಣ ನಾನೇ ಟಿಕೆಟ್ ಕೊಟ್ಟು ಚುನಾವಣೆಗೆ ನಿಲ್ಲಿಸುತ್ತೇನೆ. ನಿಮ್ಮ ಮತ ನನಗೆ ಬೀಳಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಏತನ್ಮಧ್ಯೆ ಮತದಾರಪ್ರಭು ಯಾರಿಗೆ ಮಣೆಹಾಕಲಿದ್ದಾನೆ ಎಂಬ ಕುತೂಹಲ ಕೂಡ ರಾಜ್ಯದ ಜನರಲ್ಲಿ ಮೂಡಿದೆ. ಸೋಮವಾರ ಬೆಳಗ್ಗೆ 8 ಗಂಟೆಗೆ ರಾಜ್ಯದ ತಾಲೂಕು ಕೇಂದ್ರಗಳಲ್ಲಿ ಮತ್ತು ಬೆಂಗಳೂರಿನ ಮೂರು ಕಡೆಗಳಲ್ಲಿ ಮತ ಎಣಿಕೆ ಕಾರ್ಯ ಆರಂಭಗೊಳ್ಳಲಿದ್ದು, ಸಂಜೆಯೊಳಗೆ ಎಲ್ಲರ ಪ್ರಶ್ನೆಗಳಿಗೆ ಉತ್ತರ ದೊರೆಯಲಿದೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ, ವಿಧಾನಪರಿಷತ್ ಸದಸ್ಯರಾದ ಜಗ್ಗೇಶ್ ಅವರು ವಲಸೆ ಬಂದಿರುವ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆಗಳ ಬಗ್ಗೆ ಈ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.
ಈ ಬಾರಿ ಯಾವುದೇ ಮೈತ್ರಿ ಇರುವುದಿಲ್ಲ. ಎಲ್ಲಾ 15 ವಿಧಾನಸಭಾ ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.