Siddaramaiah statement about cabinet expansion: ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಂಪುಟ ವಿಸ್ತರಣೆ, ಪುನಾರಚನೆ ಉದ್ದೇಶ ಸದ್ಯಕ್ಕಿಲ್ಲ. ಮಾಧ್ಯಮಗಳೇ ಈ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನರ್ರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು ಎಂದರು.
ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಇತರ ಕುಟುಂಬ ಸದಸ್ಯರ ವಿರುದ್ಧ ವಿಚಾರಣೆಗೆ ಒಳಪಡಿಸುವ ಮನವಿಯನ್ನು ವಜಾಗೊಳಿಸಿದ ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ಸಚಿವ ಸಂಪುಟದ ನಿರ್ಣಯದ ಅನ್ವಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರ ಏಕಸದಸ್ಯ ಆಯೋಗವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಒಳಮೀಸಲಾತಿಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಸಾಧ್ಯತೆ . ಅಕ್ಕಿಯ ಬದಲು ದಿನಸಿ ಕಿಟ್ ನೀಡುವ ಕುರಿತು ತೀರ್ಮಾನ ಸಾಧ್ಯತೆ. ಸಕ್ಕರೆ, ಎಣ್ಣೆ, ದಿನಸಿ ಕಿಟ್ ಕೊಡುವುದು ಸೂಕ್ತವೆಂದು ಸಲಹೆ.
ರಾಜ್ಯಪಾಲರ ವಿವೇಚನಾ ಖೋಟಾ ಅನುದಾನಕ್ಕೆ ಬ್ರೇಕ್..?
250 ಕೋಟಿ ರೂಪಾಯಿಗೆ ಬ್ರೇಕ್ ಹಾಕಲಿದೆಯಾ ಸಂಪುಟ ಸಭೆ?
ಇಂದಿನ ಸಂಪುಟ ಸಭೆಯಲ್ಲಿ ವಾಪಸು ಪಡೆಯುವ ಸಾಧ್ಯತೆ
ರಾಜ್ಯಪಾಲರ ವಿರುದ್ಧ ಹಲವು ಸಚಿವರ ಬಹಿರಂಗ ಅಸಮಾಧಾನ
PM Narendra Modi Union Cabinet: ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರವು ಕಾಂಗ್ರೆಸ್, ಕೇಂದ್ರ ಸಚಿವ ಸಂಪುಟ ರಚಿಸಿರುವ ಬಿಜೆಪಿ ರಾಜ್ಯದ ಲಿಂಗಾಯತ, ಹಿಂದುಳಿದ ವರ್ಗ ಹಾಗೂ ದಲಿತರಿಗೆ ಮತ್ತೊಮ್ಮೆ ಖಾಲಿ ಚೊಂಬು ಕೊಟ್ಟಿದೆ! ಎಂದ ಟೀಕಿಸಿದೆ.
ಹೊಸ ಸಮ್ಮಿಶ್ರ ಸರ್ಕಾರದ 72 ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಅವರಲ್ಲಿ ಮೂವತ್ತು ಕ್ಯಾಬಿನೆಟ್ ಮಂತ್ರಿಗಳು, ಐದು ಸ್ವತಂತ್ರ ಉಸ್ತುವಾರಿ ಮತ್ತು 36 ರಾಜ್ಯ ಸಚಿವರು ಒಟ್ಟು 72 ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
Nirmala Sitharaman : ಪ್ರಧಾನಿ ಮೋದಿಯವರ ಕೊನೆಯ ಅವಧಿಯಲ್ಲಿ, ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಖಾತೆಯನ್ನು ನಿರ್ವಹಿಸಿದ್ದರು. ಇದೀಗ ಪ್ರಧಾನಿ ಮೋದಿ ಸಂಪುಟದಲ್ಲಿ ಮೂರನೇ ಬಾರಿಗೆ ಮಹಿಳಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ದಾಖಲೆ ನಿರ್ಮಿಸಿದ್ದಾರೆ.
ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿ ಹಾಗೂ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಏಳು ಗ್ರಾಮಗಳ 500 ಎಕರೆ ಪ್ರದೇಶದಲ್ಲಿ 50:50 ಅನುಪಾತದಲ್ಲಿ ಬಡಾವಣೆ ನಿರ್ಮಾಣವಾಗಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಹೊಸ ಲಿಕ್ಕರ್ ಶಾಪ್ ತೆರೆಯಲು ಅವಕಾಶವಿಲ್ಲ ನನ್ನ ಪ್ರಕಾರ ಆ ಥರ ಯಾವುದೇ ಪ್ರಸ್ತಾಪ ಇಲ್ಲ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಈ ಬಗ್ಗೆ ಕ್ಯಾಬಿನೆಟ್ ತೀರ್ಮಾನ ತೆಗೆದುಕೊಳ್ಳುತ್ತೇವೆ ಡಿ.ಕೆ.ಶಿವಕುಮಾರ್ ತಮ್ಮ ಅಭಿಪ್ರಾಯ ಹೇಳಿದ್ದಾರೆ
ಗ್ಯಾರಂಟಿಗಳ ಮೇಲೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ
ನೀಡಿದ ಭರವಸೆ ಕ್ಯಾಬಿನೆಟ್ನಲ್ಲಿ ಈಡೇರಿಸಲು ಮುಂದಾಗಲಿಲ್ಲ
ನಿರುದ್ಯೋಗಿ ಯುವಕರಿಗೆ ಒಬ್ಬರಿಗೂ ಒಂದು ರೂಪಾಯಿ ಕೊಟ್ಟಿಲ್ಲ
ಗೃಹ ಲಕ್ಷ್ಮೀ ಯೋಜನೆ 2000 ರೂಪಾಯಿ ಇದುವರೆಗೆ ಕೊಟ್ಟಿಲ್ಲ
ಅಕ್ಕಿ ಹತ್ತು KG ಕೊಡುತ್ತೇನೆ ಅಂತಾ ಹೇಳಿ ಇದುವರೆಗೆ ತಲುಪಿಲ್ಲ
ವಿದ್ಯುತ್ ಪ್ರೀ ಅಂದ್ರು ಈಗ ವಿದ್ಯುತ್ ದರ ಡಬಲ್ ಮಾಡಿದ್ದಾರೆ
ಉಚಿತ ಬಸ್ ಅಂದ್ರ ಆದರೆ ಸರಿಯಾಗಿ ಬಸ್ಗಳೇ ಇಲ್ಲ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.