ಪರಿಷತ್, ರಾಜ್ಯಸಭೆ ಚುನಾವಣೆಯಲ್ಲಿ ಬ್ಯೂಸಿ ಇದ್ದೇವೆ. ನಿನ್ನೆಯಷ್ಟೇ ಕೊರ್ ಕಮಿಟಿ ಸಭೆ ಆಗಿದೆ. ಸಭೆಯ ನಿರ್ಧಾರದ ಬಗ್ಗೆ ಹೈ ಕಮಾಂಡ್ ಗಮನಕ್ಕೆ ತಂದು ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನವದೆಹಲಿಯಲ್ಲಿ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದ ಊಭಯ ನಾಯಕರು, ರಾಜ್ಯದ ಸದ್ಯದ ಪರಿಸ್ಥಿತಿ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇದರ ಜೊತೆಗೆ ಭಾರೀ ಕುತೂಹಲ ಮೂಡಿಸಿರುವ ಸಚಿವ ಸಂಪುಟದ ಕುರಿತು ಚರ್ಚಿಸಿದ್ದಾರೆ.
ನವದೆಹಲಿಯಲ್ಲಿ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದ ಊಭಯ ನಾಯಕರು, ರಾಜ್ಯದ ಸದ್ಯದ ಪರಿಸ್ಥಿತಿ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇದರ ಜೊತೆಗೆ ಭಾರೀ ಕುತೂಹಲ ಮೂಡಿಸಿರುವ ಸಚಿವ ಸಂಪುಟದ ಕುರಿತು ಚರ್ಚಿಸಿದ್ದಾರೆ.
ಕರ್ನಾಟಕದ ಬಗ್ಗೆ ದೆಹಲಿಯಲ್ಲಿ ಸಭೆ ನಡೆಸುತ್ತೇವೆ. ಸಭೆಯ ನಂತರ ಮಾಹಿತಿ ನೀಡುತ್ತೇನೆ. ಆ ನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ಹೇಳಿದ್ದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬಿಜೆಪಿಯಲ್ಲಿ ಎಲ್ಲರೂ ಶಿಸ್ತು ಅನುಸರಿಸಬೇಕು. ಸಿಎಂ, ಅಧ್ಯಕ್ಷರು, ಶಾಸಕರಿಗೆ ಎಂದು ಬೇರೆ ಬೇರೆ ಶಿಸ್ತು ಎನ್ನುವುದಿಲ್ಲ. ಎಲ್ಲರಿಗೂ ಒಂದೇ ಕಾನೂನು ಅಂತಾ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
Cabinet Expansion: ಸಚಿವ ಸ್ಥಾನ ನೀಡುವ ಬಗ್ಗೆ ನಾಲ್ಕು ಗೋಡೆಗಳ ಮಧ್ಯೆ ಒತ್ತಾಯ ಮಾಡಿದ್ದೇವೆ. ನಮಗೂ ಸಚಿವ ಸ್ಥಾನ ಬೇಕು, ನಮ್ಮ ಅನುಭವವನ್ನ ಗಮನಿಸಿ ಕೊಡಲಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
Minister Murugesh Nirani: 2023 ರ ವರೆಗೂ ಬೊಮ್ಮಾಯಿ ಸಿಎಂ ಆಗಿರುತ್ತಾರೆ. ಬೊಮ್ಮಾಯಿ ಬಹಳ ಉತ್ತಮ ಆಡಳಿತ ಕೊಡುತ್ತಿದ್ದಾರೆ ಎಂದು ಸಚಿವ ಮುರುಗೇಶ್ ನಿರಾಣಿ ಸ್ಪಷ್ಟನೆ ನೀಡಿದರು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳ ಭರ್ತಿ ಮಾಡುವ ಕುರಿತು ಬಿಜೆಪಿ ವರಿಷ್ಠರ ಜೊತೆ ಸಮಾಲೋಚನೆ ನಡೆಸುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.