ಮಹತ್ವದ ಜಾತಿ ಗಣತಿ ವರದಿ ಸದ್ಯಕ್ಕೆ ಅನುಷ್ಠಾನ ಆಗೋ ಲಕ್ಷಣ ಕಾಣ್ತಿಲ್ಲ. ಇಂದು ನಡೆಯುವ ಸಂಪುಟ ಸಭೆಯಲ್ಲಿ ವರದಿ ಮಂಡನೆಗೆ ಸರ್ಕಾರ ಮುಂದಾಗಿತ್ತು. ಆದ್ರೆ ಇದೀಗ ಮತ್ತೆ ಮುಂದಕ್ಕೆ ಹೋಗಿದೆ. ಬೇರೆ ಬೇರೆ ಕಾರಣಗಳನ್ನ ಮುಂದಿಟ್ಟು ಮುಂದಿನ ಕ್ಯಾಬಿನೆಟ್ನಲ್ಲಿ ಮಂಡಿಸುವ ನಿರ್ಧಾರಕ್ಕೆ ಬರಲಾಗಿದೆ. ಏನು, ಎತ್ತ ಅನ್ನೋ ಡಿಟೇಲ್ಸ್ ಇಲ್ಲಿದೆ.
ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಪ್ರಕರಣ
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಚರ್ಚೆ
ಪ್ರಕರಣದಲ್ಲಿ ನ್ಯಾಯಾಂಗದ ವರ್ತನೆ ಕುರಿತು ಚರ್ಚೆ
ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧಾರ
ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಅನೌಪಚಾರಿಕ ಚರ್ಚೆ
ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ
ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಮೀಟಿಂಗ್
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೀಟಿಂಗ್
ಕೋವಿಡ್ ಹಗರಣ ಸೇರಿ BJP ವಿರುದ್ಧ ಮತ್ತಷ್ಟು ಅಸ್ತ್ರ
ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ
ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯಲಿರುವ ಸಭೆ
ಜಾತಿ ಜನಗಣತಿ ವರದಿ ಸಂಪುಟದ ಮುಂದೆ ಮಂಡನೆ ಸಾಧ್ಯತೆ
ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ವರದಿ ಒಳಗೊಂಡ ಸಮೀಕ್ಷೆ
ಉಪಚುನಾವಣೆ ಹಿನ್ನೆಲೆ ವರದಿ ಅನುಷ್ಠಾನ ಜಾರಿ ಮುಂದೂಡಿಕೆ
ಸಚಿವ ಸಂಪುಟದ ಮುಂದೆ 22 ವಿಷಯಗಳಿಗೆ ಅನುಮೋದನೆ ಸಾಧ್ಯತೆ
ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿ ಸಾಧ್ಯತೆ
ಕಾಂಗ್ರೆಸ್ ಶತಮಾನೋತ್ಸವ ಕಾರ್ಯಕ್ರಮದ ರೂಪುರೇಷ ನಿರ್ಧಾರ
ಬೆಳಗಾವಿಯಲ್ಲಿ ನಡೆಯಲಿರುವ ಶತಮಾನೋತ್ಸವ ಕಾರ್ಯಕ್ರಮ
ಗಾಂಧಿ ಭೇಟಿ ನೀಡಿದ ಸ್ಥಳಗಳನ್ನು ಸ್ಮಾರಕಗಳಾಗಿ ನಿರ್ಮಾಣಕ್ಕೆ ನಿರ್ಧಾರ
ಕರ್ನಾಟಕ ಪ್ರವಾಸೋದ್ಯಮ ನೀತಿ 2024ಕ್ಕೆ ಅನುಮೋದನೆ ಸಾಧ್ಯತೆ
ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ ಸ್ಥಾಪಿಸಲು ಅನುಮೋದನೆ ಸಾಧ್ಯತೆ
ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ
ಗೌವರ್ನರ್ ತಾರತಮ್ಯ ನೀತಿಗೆ ಖಂಡನೆ ಸಾಧ್ಯತೆ
ವಿಪಕ್ಷ ನಾಯಕರ ಪ್ರಾಸಿಕ್ಯೂಷನ್ ಬಗ್ಗೆ ಚರ್ಚೆ..?
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ
HDK ಸೇರಿ 6 ನಾಯಕರ ಪ್ರಾಸಿಕ್ಯೂಷನ್ ಬಾಕಿ
250 ಮೀಟರ್ ಎತ್ತರದ ಈ ಸ್ಕೈಡೆಕ್ ಗಾಗಿ 25 ಎಕರೆ ಜಾಗ ಅಗತ್ಯವಿದೆ. ಕೊಮ್ಮಘಟ್ಟ ಹಾಗೂ ಬೆಂಗಳೂರು ವಿವಿ ಬಳಿಯ ಜಾಗವನ್ನು ನೋಡಿದ್ದೆವು. ಬೆಂಗಳೂರು ಬೆಳೆಯುತ್ತಿರುವಾಗ ಬೆಂಗಳೂರು ವಿವಿಯ ಬಳಿ 25 ಎಕರೆ ಭೂಮಿ ವ್ಯರ್ಥ ಮಾಡುವುದು ಬೇಡ, ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎಂದು ಶಾಸಕರು ಅಭಿಪ್ರಾಯಪಟ್ಟರು.
ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ ರಾಜ್ಯ ಸರ್ಕಾರವು ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯದ ಸರ್ಕಾರಿ ನೌಕರರಿಗೆ ಕೊನೆಗೂ ಸಿಹಿ ಸುದ್ದಿ
7ನೇ ರಾಜ್ಯ ವೇತನ ಆಯೋಗದ ಶಿಫಾರಸು ಜಾರಿ
ಆಗಸ್ಟ್ 1ರಿಂದ ಅನ್ವಯವಾಗುವಂತೆ ಅನುಷ್ಠಾನ
ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ತೀರ್ಮಾನ
ಸರ್ಕಾರಿ ನೌಕರರ ವೇತನ ಶೇಕಡಾ 27.5ರಷ್ಟು ಹೆಚ್ಚಳ
ಎನ್ ಡಿ ಎ ಮೈತ್ರಿಕೂಟ ಸರ್ಕಾರದ ನೇತೃತ್ವದ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ತಮ್ಮ ನಿವಾಸದಲ್ಲಿ ತಮ್ಮ ಮೊದಲ ಸಂಪುಟ ಸಭೆಯನ್ನು ನಡೆಸಿದ್ದಾರೆ.ಈ ಸಭೆಯಲ್ಲಿ ಪ್ರಧಾನಿ ಮೋದಿ ತಮ್ಮ ಸಚಿವ ಸಂಪುಟದ ಮೊದಲ ನಿರ್ಧಾರವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಗ್ರಾಮೀಣ ಮತ್ತು ನಗರ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆಗೆ ಅನುಮೋದನೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ
ಬರಗಾಲ ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಲು ಒಪ್ಪಿಗೆ
ಬೆಂಗಳೂರಿನ ಕಾಂಗ್ರೆಸ್ ಶಾಸಕರಿಗೆ ಸಿಎಂ ಬಂಪರ್ ಅವಕಾಶ
ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ಅನುದಾನ
ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನದ ಮೊದಲ ದಿನದಂದು ಕರೆಯಲಾದ ಕೇಂದ್ರ ಸಚಿವ ಸಂಪುಟದ ಪ್ರಮುಖ ಸಭೆ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ. ಅಜೆಂಡಾ ಇನ್ನೂ ತಿಳಿದಿಲ್ಲವಾದರೂ, ಈ ವಿಶೇಷ ಅಧಿವೇಶನದಲ್ಲಿ ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಈ ಹಿಂದಿನ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ಸಭೆಗೆ ಭಾರಿ ಮಹತ್ವ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.