Calcutta High Court: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮಹಿಳಾ ಪೇದೆಯನ್ನು ಹಿಡಿದು ಪ್ರಿಯತಮೆ ಎಂದು ಕರೆದಿದ್ದಾನೆ. ಇದರಿಂದ ಕುಪಿತಳಾದ ಆಕೆ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ತನಗೆ ಗೊತ್ತಿಲ್ಲದ ಮಹಿಳೆಯನ್ನು ಕರೆದು ಏನು ಪ್ರಯೋಜನ ಎಂದು ಮಹಿಳೆ ಆಕ್ರೋಶ ವ್ಯಕ್ತಪಡಿಸಿದರು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮಹಿಳಾ ಪೇದೆ ಕೂಡ ಆಗ್ರಹಿಸಿದ್ದಾರೆ.
High Court on Driving License: ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಸಿಕ್ಕಿಬಿದ್ದರೆ ಸಂಚಾರ ಪೊಲೀಸರು ನಿಮ್ಮ ಚಾಲನಾ ಪರವಾನಗಿಯನ್ನು ಅಮಾನತು ಅಥವಾ ರದ್ದುಗೊಳಿಸಬಹುದೇ? ಈ ವಿಚಾರದ ಬಗ್ಗೆ ಕೋಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ಕಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಗುರುವಾರ ಮಧ್ಯಾಹ್ನ 3 ಗಂಟೆಯೊಳಗೆ ಮಾಧ್ಯಮಿಕ್' (ದ್ವಿತೀಯ) ಬೋರ್ಡ್ ಪರೀಕ್ಷೆಗಳ ಸಮಯದಲ್ಲಿ ರಾಜ್ಯದ ಕೆಲವು ಸ್ಥಳಗಳಲ್ಲಿ ಇಂಟರ್ನೆಟ್ ಸಂಪರ್ಕದ ಮೇಲೆ ವಿಧಿಸಲಾದ ನಿರ್ಬಂಧಗಳ ಬಗ್ಗೆ ಪರಿಶೀಲನಾ ಸಮಿತಿಯ ನಿರ್ಧಾರವನ್ನು ತಿಳಿಸುವಂತೆ ಸೂಚಿಸಿದೆ.
Oldest Court Case - ದೇಶದ ಬಹುತೇಕ ನ್ಯಾಯಾಲಯಗಳಲ್ಲಿ ಎಲ್ಲ ಪ್ರಕರಣಗಳು ಬಾಕಿ ಉಳಿದಿವೆ. ಸರ್ಕಾರದ ಸಮೀಕ್ಷೆಯ ಪ್ರಕಾರ, ಈ ಪ್ರಕರಣಗಳು ಈ ವೇಗದಲ್ಲಿ ಇತ್ಯರ್ಥವಾದರೆ, ಅವುಗಳನ್ನು ಮುಗಿಸಲು 324 ವರ್ಷಗಳು ಬೇಕಾಗುತ್ತದೆ.
ರಥಯಾತ್ರೆಗೆ ಅನುಮತಿ ನೀಡಿದ್ದ ಕಲ್ಕತ್ತಾ ಹೈಕೋರ್ಟ್ನ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿತ್ತು.
ಕಲ್ಕತ್ತಾ ಹೈಕೋರ್ಟ್ ಗುರುವಾರದಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಥ ಯಾತ್ರೆಗೆ ನಿರಾಕರಿಸಿದೆ.ಈ ಯಾತ್ರೆ ರಾಜ್ಯದಲ್ಲಿ ಕೋಮುಗಲಭೆಗೆ ಕಾರಣವಾಗಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.