ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಪೊಲೀಸರಿಗೆ ಸಿಕ್ಕೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಒಂದು ಲಕ್ಷ ಮೌಲ್ಯದ ಗಾಂಜಾ, 9 ಮೊಬೈಲ್, ಮೂರು ಬೈಕ್, ಎರಡು ಸಾವಿರ ಹಣ ಒಟ್ಟು 4.52 ಸಾವಿರ ಮೌಲ್ಯದ ಸಾಮಾಗ್ರಿ ಜಪ್ತಿ ಮಾಡಲಾಗಿದೆ.
ಈಚರ್ ವಾಹನದಲ್ಲಿ ಹನೂರು ಭಾಗದಲ್ಲಿ ಮಾರಾಟ ಮಾಡಲು ಗಾಂಜಾ ತರಲಾಗುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ ಈ ಗಾಂಜಾ ಸಾಗಾಟ ಪತ್ತೆ ಹಚ್ಚಿದ್ದಾರೆ.
ಬಂಧಿತ ಆರೋಪಿಗಳಿಂದ 5,800 ರೂ. ಮೌಲ್ಯದ 227 ಗ್ರಾಂ ಒಣ ಗಾಂಜಾ, 30 ಸಾವಿರ ರೂ. ಮೌಲ್ಯದ 1.53 ಕೆಜಿ ಹಸಿ ಗಾಂಜಾ, 10 ಗ್ರಾಂ ಚರಸ್, ಗಾಂಜಾ ಬೀಜ, ಕೆನಾಬಿಸ್ ಎಣ್ಣೆ, ಗಾಂಜಾ ಪುಡಿ ಮಾಡಲು ಬಳಸುವ 2 ಡಬ್ಬಿಗಳು, ಎಲೆಕ್ಟ್ರಾನಿಕ್ ತೂಕದ ಯಂತ್ರ, ಫ್ಯಾನ್, 6 ಟೇಬಲ್, ರೋಲಿಂಗ್ ಪೇಪರ್, 2 ಸ್ಟೆಬಿಲೈಸರ್, LED ದೀಪ, ಹುಕ್ಕಾ ಕೊಳವೆ ಹಾಗೂ 19 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಆಂಧ್ರಪ್ರದೇಶದ ಪಶ್ಚಿಮ ಗೋದಾವರಿಯಲ್ಲಿ ಗಾಂಜಾ ಬೆಳೆಯನ್ನು ಕೃಷಿಯಂತೆ ಬೆಳೆದು, ಅದನ್ನು ಒಣಗಿಸಿದ ನಂತರ ಪ್ಯಾಕ್ ಮಾಡಿ ವ್ಯವಸ್ಥಿತವಾಗಿ ನೆಲಮಂಗಲದ ಸುತ್ತಮುತ್ತ ಮಾರಾಟ ಮಾಡುತ್ತಿದ್ದ ಜಾಲಕ್ಕಾಗಿ ಬಲೆ ಬೀಸಿದ್ದ ತ್ಯಾಮಗೊಂಡ್ಲು ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.