Rahul dravid: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಮಾಜಿ ಕೋಚ್ ರಾಹುಲ್ ದ್ರಾವಿಡ್ ಬೆಂಗಳೂರಿನಲ್ಲಿ ಆಟೋ ಚಾಲಕನೊಂದಿಗೆ ವಾಗ್ವಾದ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
ವಿ.ಸಿ.ನಾಲೆಗೆ ಕಾರು ಉರುಳಿ ಮೂರು ಮಂದಿ ಸಾವು
ತಲಾ ಒಂದು ಲಕ್ಷ ಪರಿಹಾರ ಘೋಷಣೆ ಮಾಡಿದ ಶಾಸಕ
ಗಾಯಾಳುಗಳಿಗೆ ಶಾಸಕ ರವಿ ಕುಮಾರ್ ಗಣಿಗ ಸಹಾಯ
ಫಯಾಜ್, ಅಸ್ಲಾಂ ಪಾಷಾ, ಫಿರ್ ಖಾನ್ ಮೃತಪಟ್ಟವರು
Lakshmi Hebbalkar car accident: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗ್ಗೆ 06 ಗಂಟೆ ಸುಮಾರಿಗೆ ಘಟನೆ ನಡೆದಿದೆ.
Car Accident: ನಸುಕಿನ ಜಾವ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ ಉರುಳಿ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ರಾನಿ ಚಿತ್ರದ ನಾಯಕ ಕಿರಣ್ ರಾಜ್ ಕಾರು ಅಪಘಾತ
ಎದೆ ಭಾಗಕ್ಕೆ ಭಾರಿ ಪೆಟ್ಟು.. ಪ್ರಜ್ಞಾಹೀನ ಸ್ಥಿತಿ
ಕೆಂಗೇರಿ ಹತ್ತಿರದ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ
ಜೊತೆಗಿದ್ದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸೇಫ್
ಕಿರುತೆರೆ, ಹಿರಿತೆರೆಯಲ್ಲಿ ಛಾಪು ಮೂಡಿಸಿರುವ ನಟ
ಅಪಘಾತದಲ್ಲಿ ಕಾರು ಫುಲ್ ಜಖಂ
Actor Kiran Raj: ಕನ್ನಡತಿ ಸೀರಿಯಲ್ ಮೂಲಕ ಇಡೀ ಕರುನಾಡಿನ ಮನೆ ಹಾಗೂ ಮನವನ್ನು ತಲುಪಿದ್ದ ಸ್ಯಾಂಡಲ್ವುಡ್ನ ಮೋಸ್ಟ್ ಹ್ಯಾಂಡ್ಸಮ್ ನಟರಲ್ಲಿ ಒಬ್ಬರಾದ ಕಿರಣ್ ರಾಜ್ ಕಾರು ಅಪಘಾತಕ್ಕೀಡಾಗಿದೆ.
Road Accident: ಬೆಂಗಳೂರಿನ ಯಶವಂತಪುರ ಸರ್ಕಲ್ ನಲ್ಲಿ ಬೆಳಗ್ಗೆ 3.45 ರ ಸುಮಾರಿಗೆ ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ಕಾರು ಫ್ಲೈ ಓವರ್ ಮೇಲಿನ ಡಿವೈಡರ್ ಗೆ ಬಡಿದು, ಬೈಕ್ ಗೆ ಗುದ್ದಿ, ಫ್ಲೈ ಓವರ್ ಮೇಲಿನಿಂದ ಕೆಳಗೆ ಬಿದ್ದಿದೆ.
Road Accident in Haveri: ಶನಿವಾರ ಬೆಳಿಗ್ಗೆ 7 ಯುವಕರಿದ್ದ ತಂಡ ಸ್ವಿಫ್ಟ್ ಕಾರಿನಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೇವಿನಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಓವರ್ಟೇಕ್ ಮಾಡಲು ಹೋಗಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ.
UP Viral Video: ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬಳು ತನ್ನ ಮಗುವಿನೊಂದಿಗೆ ರಸ್ತೆಯ ಹೊರಗೆ ಕುಳಿತು ಆಟವಾಡುತ್ತಿದ್ದಳು. ಈ ವೇಳೆ ಬಿಳಿ ಬಣ್ಣದ ಕಾರು ಬಂದು ಮಗುವಿನ ಮೇಲೆ ಹರಿದಿದೆ. ಮಗುವಿನ ತಾಯಿ ತಕ್ಷಣವೇ ತನ್ನ ಮಗುವನ್ನು ಎತ್ತಿಕೊಂಡು ಗೋಳಾಡುತ್ತಾ ಆಸ್ಪತ್ರೆಯ ಕಡೆಗೆ ಹೋಗಿದ್ದಾಳೆ.
ಬೆಂಗಳೂರಿನಲ್ಲಿ ನಡು ರಸ್ತೆಯಲ್ಲಿ ಚಾಲಕರ ನಡುವೆ ಫೈಟಿಂಗ್!
ಬೈಕ್ ಚಾಲಕ, ಕಾರ್ ಚಾಲಕ ಫೈಟಿಂಗ್ CCTVಯಲ್ಲಿ ದೃಶ್ಯ ಸೆರೆ
ಹಿಂದಿನಿಂದ ಬೈಕ್ ಟಚ್ ಆಗಿದ್ದಕ್ಕೆ ಇಬ್ಬರ ನಡುವೆ ನಡೆದ ಕಿರಿಕ್
Singer Mangli Car Accident : ಮಂಗ್ಲಿ ಕಾರಿಗೆ ಅಪಘಾತ ಸಂಭವಿಸಿದೆ. ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಹೈದರಾಬಾದ್ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತೊಂಡಪಲ್ಲಿ ಸೇತುವೆ ಬಳಿ ಅಪಘಾತಕ್ಕೀಡಾಗಿದೆ.
Comedian Tukali Santhosh car accident: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕುರುಡಿಹಳ್ಳಿ ಸಮೀಪ ಕಳೆದ ರಾತ್ರಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಮೃತಪಟ್ಟಿರುವ ಆಟೋ ಚಾಲಕನನ್ನು ಕೋಡಹಳ್ಳಿಪಾಳ್ಯ ಗ್ರಾಮದ ವಾಸಿ ಜಗದೀಶ್ (44) ಎಂದು ಗುರುತಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.