Ready-to-eat Foods: ನಮ್ಮ ಅಧ್ಯಯನದಲ್ಲಿ ಆಹಾರ ಪದಾರ್ಥಗಳಲ್ಲಿ ಹೆಚ್ಚಿನ ಸುಧಾರಣೆಯ ಅಗತ್ಯವಿದೆ ಎಂದು ಚೆನ್ನೈ ವೈದ್ಯಾಧಿಕಾರಿ ಆರ್.ಎಂ.ಅಂಜನಾ ಹೇಳಿದ್ದಾರೆ. ಇವುಗಳಲ್ಲಿ ಕಾರ್ಬೋಹೈಡ್ರೇಟ್ಗಳು ಕಡಿಮೆ ಮತ್ತು ಹೆಚ್ಚಿನ ಪ್ರೋಟೀನ್ ಇರಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
World Diabetes Day: ಮಧುಮೇಹದ ಬಗ್ಗೆ ಅನೇಕ ರೀತಿಯ ಮಿಥ್ಯೆಗಳು ಮತ್ತು ತಪ್ಪು ಕಲ್ಪನೆಗಳು ಸಮಾಜದಲ್ಲಿ ಹರಡಿವೆ. ಇದು ರೋಗಿಗಳಿಗೆ ಹಾನಿಕಾರಕವಾಗಿದೆ. ಇಂತ ಪರಿಸ್ಥಿತಿಯಲ್ಲಿ ಈ ಮಿಥ್ಯೆಗಳ ಸತ್ಯವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ.
Vitamin B12 deficiency: ದೇಹದಲ್ಲಿ ವಿಟಮಿನ್ B12 ಕೊರತೆ ಅಪಾಯಕಾರಿ ಎಂದು ಪರಿಗಣಿಸಲಾಗಿದೆ. ವಿಟಮಿನ್ B12ನ ದೀರ್ಘಕಾಲದ ಕೊರತೆಯು ಕೈ ಮತ್ತು ಕಾಲುಗಳಲ್ಲಿ ಸಮಸ್ಯೆಗಳನ್ನು ಉಂಟುಮಾಡುತ್ತದೆ. ವಿಟಮಿನ್ B12 ಕೊರತೆ ಏಕೆ ಅಪಾಯಕಾರಿ? ಅದರ ಲಕ್ಷಣಗಳು ಯಾವುವು ಮತ್ತು ವಿಟಮಿನ್ B12 ಕೊರತೆಯನ್ನು ನಾವು ಹೇಗೆ ನಿವಾರಿಸಬಹುದು ಎಂದು ತಿಳಿಯಿರಿ?
Sabudana Side Effects: ಸಬ್ಬಕ್ಕಿಯು ಉಪವಾಸದ ಸಮಯದಲ್ಲಿ ತಿನ್ನಲು ಕೇವಲ ರುಚಿಕರವಾದ ಆಹಾರವಲ್ಲ. ಇದರ ಆರೋಗ್ಯಕರ ಗುಣಗಳಿಂದ ದೇಹಕ್ಕೆ ಔಷಧಿಯಂತೆಯೂ ಕೆಲಸ ಮಾಡುತ್ತದೆ. ಸಬ್ಬಕ್ಕಿ ಅದ್ಭುತ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ.
Nutrition for kids: ಕಾಫಿ-ಟೀಯಿಂದ ಮಕ್ಕಳನ್ನು ಆದಷ್ಟು ದೂರವಿಡಿ. ಮಕ್ಕಳಿಗೆ ಕೆಫೀನ್ ಹೆಚ್ಚಿನ ಪ್ರಮಾಣದಲ್ಲಿರುವ ಆಹಾರ ನೀಡಬೇಡಿ. ಇದರಿಂದ ಮಕ್ಕಳಲ್ಲಿ ನಿದ್ರಾಹೀನತೆ ಮತ್ತು ಖಿನ್ನತೆ ಉಂಟಾಗುವ ಸಾಧ್ಯತೆ ಇರುತ್ತದೆ.
ಹೆಚ್ಚಿನ ಜನರು ಊಟ ಮಾಡುವಾಗ ಚಪಾತಿ ಒಟ್ಟಿಗೆ ಅನ್ನ ತಿನ್ನುವುದು ಸಾಮಾನ್ಯ ಆದರೆ ಹೀಗೆ ತಿನ್ನುವುದು ಒಳ್ಳೆಯದ ಕೆಟ್ಟದ್ದಾ ಎನ್ನುವುದು ಸದ್ಯದ ಪ್ರಶ್ನೆ ಈ ಕುರಿತು ಮಾಹಿತಿ ಇಲ್ಲಿದೆ. ಚಪಾತಿಯೊಟ್ಟಿಗೆ ಸ್ವಲ್ಪ ಅನ್ನ ತಿಂದು ಊಟವನ್ನು ಜನರು ಸಾಮಾನ್ಯವಾಗಿ ಮುಗಿಸುತ್ತಾರೆ. ಆದರೆ ಚಪಾತಿಯೊಟ್ಟಿಗೆ ಅನ್ನವನ್ನು ತಿನ್ನುವುದರಿಂದ ಏನಾಗುತ್ತದೆ ಗೊತ್ತಾ ?
Health Benefits of Ajwain: ಬಿಳಿ ಕೂದಲಿನ ಸಮಸ್ಯೆ ಎದುರಿಸುತ್ತಿದ್ದರೆ ಪ್ರತಿದಿನ ಎರಡು ಚಮಚದಷ್ಟು ಓಂ ಕಾಳುಗಳನ್ನು ನೀರಿನಲ್ಲಿ ರಾತ್ರಿಯಿಡೀ ನೆನೆಸಿ ಬೆಳಗ್ಗೆ ಸೋಸಿ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಇದರಿಂದ ಕೆಲವೇ ದಿನಗಳಲ್ಲಿ ನಿಮ್ಮ ಬಿಳಿ ಕೂದಲಿನ ಸಮಸ್ಯೆಯಿಂದ ಮುಕ್ತಿ ದೊರೆಯುತ್ತದೆ.
Health benefits of lady finger: ಬೆಂಡೆಕಾಯಿಯು ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ʼಕೆʼ, ಫೋಲೇಟ್ ಮತ್ತು ಕಬ್ಬಿಣವನ್ನು ಹೊಂದಿರುವುದರಿಂದ, ಇದು ರಕ್ತದ ಆರೋಗ್ಯವನ್ನು ಉತ್ತೇಜಿಸಲು, ರಕ್ತಹೀನತೆಯ ಚಿಕಿತ್ಸೆ ಮತ್ತು ತಡೆಗಟ್ಟುವಿಕೆಗೆ ಉತ್ತಮವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.