ಮಲಗಿದ್ದ ವ್ಯಕ್ತಿ ಬೆಳಗ್ಗೆ ಎದ್ದೇಳಲಿಲ್ಲ ಎನ್ನುವ ಅನೇಕ ಪ್ರಕರಣಗಳನ್ನು ನಾವು ಕೇಳಿರುತ್ತೇವೆ. ಹಾಗಿದ್ದರೆ ನಿದ್ದೆಯಲ್ಲಿದ್ದಾಗ ಹಠಾತ್ತನೆ ಸಾವಿನೆಡೆಗೆ ಜಾರುವ ಹಿಂದಿರುವ ಕಾರಣ ಏನು ಎನ್ನುವ ಪ್ರಶ್ನೆ ಮನದಲ್ಲಿ ಮೂಡುತ್ತದೆ.
Cardiac Arrest: ಭಾರತದಲ್ಲಿ ಮಾತ್ರವಲ್ಲ, ಇಡೀ ವಿಶ್ವದಲ್ಲಿ ಹೃದ್ರೋಗದಿಂದ ಬಳಲುತ್ತಿರುವವರ ಸಂಖ್ಯೆ ವೇಗವಾಗಿ ಹೆಚ್ಚಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ (WHO) ಅಂಕಿಅಂಶಗಳನ್ನು ಪ್ರಕಾರ, ಪ್ರತಿ ವರ್ಷ ಸುಮಾರು 18 ಮಿಲಿಯನ್ ಜನರು ಹೃದ್ರೋಗದಿಂದ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.