2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಫೆಲೋಶಿಪ್ಗಾಗಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾಕೀರ್ತನ, ಗಮಕ ಕಲಾಪ್ರಕಾರಗಳಲ್ಲಿ 2020-21ನೇ ಸಾಲಿಗಾಗಿ 2019 ಜನೇವರಿಯಿಂದ 2019 ಡಿಸೆಂಬರ್ ಒಳಗೆ ಪ್ರಕಟಿಸಿರುವ ಪುಸ್ತಕಗಳಿಗೆ ಬಹುಮಾನ ನೀಡಲು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.