Blood sugar remedies: ಮಧುಮೇಹದಿಂದ ಬಳಲುತ್ತಿರುವವರಿಗೆ ಸಿಹಿಸುದ್ದಿ. ಟೈಪ್-2 ಮಧುಮೇಹವನ್ನು ನಿಯಂತ್ರಿಸುವಲ್ಲಿ ಕ್ಯಾರೆಟ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಇತ್ತೀಚಿನ ಅಧ್ಯಯನವು ಬಹಿರಂಗಪಡಿಸಿದೆ.
Carrots health benefits : ಕ್ಯಾರೆಟ್ ಅನ್ನು ಬೇಯಿಸುವುದಕ್ಕಿಂತ ಹಸಿಯಾಗಿ ತಿನ್ನುವುದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತವೆ. ಕ್ಯಾರೆಟ್ ವಿಶೇಷವಾಗಿ ಮಹಿಳೆಯರಿಗೆ ಒಳ್ಳೆಯದು ಎಂದು ಹೇಳಲಾಗುತ್ತದೆ. ಅಲ್ಲದೆ, ಕ್ಯಾರೆಟ್ ತಿನ್ನುವುದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುತ್ತದೆ, ಹಾರ್ಮೋನುಗಳನ್ನು ಸಮತೋಲನಗೊಳಿಸುತ್ತವೆ, ಕರುಳಿನ ಆರೋಗ್ಯವನ್ನು ಹೆಚ್ಚಿಸುತ್ತದೆ ಮತ್ತು ಶಿಲೀಂಧ್ರ ಮತ್ತು ಬ್ಯಾಕ್ಟೀರಿಯಾದ ಸೋಂಕನ್ನು ತಡೆಯುತ್ತದೆ ಎಂದು ತಜ್ಞರು ಸಲಹೆ ನೀಡುತ್ತಾರೆ
Carrot In Winter: ಚಳಿಗಾಲದಲ್ಲಿ ಕ್ಯಾರೆಟ್ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ದೊರೆಯುತ್ತವೆ. ಚಳಿಗಾಲದಲ್ಲಿ ಕ್ಯಾರೆಟ್ ಸೇವಿಸುವುದರಿಂದ ನಿಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.