Minister MB Patil: ಜಾತಿ ಗಣತಿ ವರದಿ ಬಗ್ಗೆ ವಿಶೇಷವಾಗಿ ವೀರಶೈವ ಲಿಂಗಾಯತ ಸಮುದಾಯದವರಿಗೆ ಆತಂಕ ಇರುವುದು ನಿಜ. ಏಕೆಂದರೆ ಇಲ್ಲಿ ಹೆಚ್ಚಿನವರು ಉಪಪಂಗಡಗಳ ಹೆಸರು ಬರೆಸಿದ್ದಾರೆ. ಇದರ ಬದಲು ಎಲ್ಲ ಉಪಪಂಗಡಗಳೂ 'ವೀರಶೈವ ಲಿಂಗಾಯತ' ಎಂದಾಗಬೇಕು ಎಂದು ನಾವು ದನಿ ಎತ್ತಿದ್ದು ನಿಜ ಎಂದು ಅವರು ವಿವರಿಸಿದರು.
ಇಂದು ಬಾಗಲಕೋಟೆಯ ನವನಗರದ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವರದಿ ಸಲ್ಲಿಕೆಯಾದ ನಂತರ ನೋಡೋಣ. ಸುಮ್ಮನೆ ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.
ಜಾತಿ ಜನಗಣತಿ ವರದಿ ಮೂಲ ಪ್ರತಿ ನಾಪತ್ತೆ ವಿಚಾರ
ಮೂಲ ಪ್ರತಿ ಕಳ್ಳತನವಾಗಿದ್ರೆ ಎಲ್ಲಿದೆ ಎಂದು ಹುಡುಕಬೇಕು
ಬೆಳಗಾವಿಯಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆ
ಜಾತಿ ಸಮೀಕ್ಷೆಯ ಹಾರ್ಡ್ ಕಾಪಿ ಕಂಪ್ಯೂಟರ್ನಲ್ಲಿರುತ್ತದೆ
ಕಂಪ್ಯೂಟರ್ನಲ್ಲಿರೋದನ್ನ ಕಳ್ಳತನ ಮಾಡಲು ಆಗಲ್ವಲ್ಲಾ..?
ಸಂವಿಧಾನ ಪ್ರಕಾರ ಜಾತಿ ಗಣತಿ ವರದಿ ಜಾರಿ ಮಾಡಲು ಬರಲ್ಲ
Chief Minister Siddaramaiah: ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಕರೆ ನೀಡಿದರು.
ಜಾತಿ ಜನಗಣತಿ ವರದಿ ವಿಚಾರ ಕಾಂಗ್ರೆಸ್ನಲ್ಲೇ ಪರ ವಿರೋಧ ಚರ್ಚೆ. ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯ ತೀರ್ಮಾನದಿಂದ ಗೊಂದಲ..! ಕಾಂಗ್ರೆಸ್ನ ಲಿಂಗಾಯತ, ಒಕ್ಕಲಿಗ ನಾಯಕರಲ್ಲಿ ತಳಮಳ ಸೃಷ್ಟಿ. ಕಾಂತರಾಜು ಆಯೋಗದ ವರದಿ ಪಡೆಯಲು ಸಿದ್ದರಾಮಯ್ಯ ಕಾತುರ. ಒಂದು ವೇಳೆ ವರದಿ ಪಡೆದರೂ ವರದಿ ಅಂಗೀಕರಿಸದೆ ತಿರಸ್ಕಾರಕ್ಕೆ ಸಲಹೆ.
ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ. ಇದಕ್ಕೆ ಕರ್ನಾಟಕದಲ್ಲಿ ನಡೆದಂತೆ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ.
ಸೋರಿಕೆ ಆಗಿದೆ ಎನ್ನಲಾದ ಜಾತಿಗಣತಿ ವರದಿಯ ಅಂಶಗಳೇ ಮೂಲ ವರದಿಯಲ್ಲಿ ಇವೆ ಎನ್ನುವುನ್ನು ಬಿಜೆಪಿ ನಾಯಕರು ಅಷ್ಟೊಂದು ವಿಶ್ವಾಸದಿಂದ ಹೇಗೆ ಹೇಳಲು ಸಾಧ್ಯವೆಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.