ಇಂದು ಕಾವೇರಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ವಿವಾದ ಸರ್ವೋಚ್ಛ ನ್ಯಾಯಾಲಯದಲ್ಲಿ ತೀರ್ಮಾನವಾಗಿದ್ದು ಸಾಧಾರಣ ವರ್ಷದಲ್ಲಿ ಜಲಾಶಯಗಳು ತುಂಬಿದ ಸಂದರ್ಭದಲ್ಲಿ 177.25 ಟಿಎಂಸಿ ನೀರನ್ನು ಕೊಡಬೇಕೆಂದಿದೆ.
Cauvery Dispute: ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಐಸ್ ತಟ್ಟೆ ತಲೆಹೊತ್ತು ವಿನೂತನ ಪ್ರತಿಭಟನೆ ನಡೆಸಲಾಯಿತು.
ಕಳ್ಳತನದಿಂದ ನೀರು ಬಿಟ್ಟಿದ್ದಕ್ಕೆ ಕಳ್ಳ ಎಂದರೆ ತಪ್ಪು ಇವರಿಗೆ. ಎಲ್ಲರ ಜೊತೆ ಮಾತುಕತೆ ನಡೆಸಿದ್ದರೆ ರಾಜ್ಯದ ಜನರು ಅವರ ಜೊತೆಗೆ ಇರುತ್ತಿದ್ದರು. ಸ್ಟಾಲಿನ್ ಎಂಬ ಪುಣ್ಯಾತ್ಮನಿಗಾಗಿ, ಇಂಡಿಯಾ ಸಂಸ್ಥೆ ಓಲೈಸಲು ಡಿ.ಕೆ. ಶಿವಕುಮಾರ್ ನೀರು ಬಿಟ್ಟಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ದೂರಿದರು.
ಸಂಕಷ್ಟ ಸೂತ್ರ ಆಗ್ರಹ ಮಾಡುವ ಮೊದಲು ನಮಗೆ ಅದರ ಬಗ್ಗೆ ಸ್ಪಷ್ಟತೆ ಇರಬೇಕು. ಅದಕ್ಕೆ ನಾವು ಮೊದಲು ಒಂದು ಸೂತ್ರದ ಬಗ್ಗೆ ಚರ್ಚೆ ಮಾಡುತ್ತೇವೆ. ಆದಕ್ಕಾಗಿ ಇಂದು ಸಂಜೆ ಸಭೆ ಕರೆಯಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ಬಂದ್ ನಿಂದ ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ
ಬೆಂಗಳೂರು ಬಂದ್ ನಿಂದ ಬರೋಬ್ಬರಿ 1500 ಕೋಟಿ ನಷ್ಟ
ರಾಜ್ಯ ಸರ್ಕಾರದ ಬೊಕ್ಕಸಕ್ಕೆ 250 ಕೋಟಿ ರೂಪಾಯಿ ಲಾಸ್
ನಿನ್ನೆಯ ಬೆಂಗಳೂರು ಬಂದ್ನಿಂದ ಕೋಟಿ ಕೋಟಿ ನಷ್ಟ..!
ಸೆಪ್ಟೆಂಬರ್ 29ಕ್ಕೆ ಮತ್ತೆ ಸರ್ಕಾರಕ್ಕೆ ಕರ್ನಾಟಕ ಬಂದ್ ಬಿಸಿ
ಕರ್ನಾಟಕ ಬಂದ್ನಿಂದ 4 ಸಾವಿರ ಕೋಟಿ ನಷ್ಟ ಸಾಧ್ಯತೆ
ಬೆಂಗಳೂರಿನಲ್ಲಿ ಹೆಚ್ಚಾಯ್ತು ಕಾವೇರಿ ನೀರು ಕಿಚ್ಚು..!
ಇಂದು ಮುಖ್ಯಮಂತ್ರಿ ನಿವಾಸಕ್ಕೆ ಕರವೇಯಿಂದ ಮುತ್ತಿಗೆ
ವಾಟಾಳ್ ನಾಗರಾಜ್ ನೇತೃತ್ವದ ಬಣದಿಂದ ಮುತ್ತಿಗೆ..!
ನೀರಿನ ಹಂಚಿಕೆಯಲ್ಲಿ ರಾಜಕಾರಣ ಆಗ್ತಿದೆ ಎಂದು ಕಿಡಿ
ರಾಜ್ಯಕ್ಕೆ ಅನ್ಯಾಯವಾಗಿದೆ, ಸರ್ಕಾರ ಕಣ್ಮುಚ್ಚಿ ಕುಳಿತಿದೆ
ರಾಜ್ಯ, ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ
ಕರುನಾಡ ಕಾವೇರಿ ಕಿಚ್ಚಿಗೆ CWRC ಬಿಸಿ ತುಪ್ಪ..!
18 ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ
ಪ್ರಾಧಿಕಾರದ ಆದೇಶಕ್ಕೆ ಕಾಂಗ್ರೆಸ್ ಸರ್ಕಾರಕ್ಕೆ ಸಂಕಷ್ಟ
18 ದಿನ ಮೂರು ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ
ಸೆ.28ರಿಂದ ಅಕ್ಟೋಬರ್ 15ರವರೆಗೆ ನೀರು ಬಿಡಲು ಆದೇಶ
ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ನಿರ್ದೇಶನ
Darshan Statement on Kaveri Dispute: ರಾಜ್ಯದಲ್ಲಿ ದಿನಿದಿಂದ ದಿನಕ್ಕೆ ಕಾವೇರಿ ಕಿಚ್ಚು ತಾರಕಕೇರುತ್ತಿದೆ. ಇದೇ ಸಂದರ್ಭದಲ್ಲಿ ದರ್ಶನ್ ನೀಡಿರುವ ಹೇಳಿಕೆಯೊಂದು ವೈರಲ್ ಆಗಿದ್ದು, ಈ ಬಗ್ಗೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪ್ರತಿಭಟನೆ, ಮೆರವಣಿಗೆಗೆ ನಿರ್ಬಂಧ ಇದೆ, ಸುಪ್ರಿಂ ಕೋರ್ಟ್ ಆದೇಶದಂತೆ ಯಾವುದೇ ಬಂದ್ಗೆ ಅವಕಾಶ ನೀಡಿಲ್ಲ. ಬಂದ್ ವೇಳೆ ಆಸ್ತಿ ಪಾಸ್ತಿ ನಷ್ಟ್ ಆದ್ರೆ ಆಯೋಜಕರೆ ಹೊಣೆ ಎಂಬ ಸೂಚನೆ ಇದೆ, ನಾಳೆ ಬಂದ್ಗೆ ಅವಕಾಶ ಇಲ್ಲ, ಅನುಮತಿ ಕೊಡಲ್ಲ, ಇಂದು ರಾತ್ರಿಯಿಂದ ನಗರದಲ್ಲಿ ಸೆಕ್ಷನ್ 144 ಜಾರಿಯಾಗಲಿದೆ ಎಂದು ಪೊಲೀಸ್ ಕಮಿಷನರ್ ಬಿ.ದಯಾನಂದ್ ಮಾಹಿತಿ ನೀಡಿದರು.
Mandya-Madduru: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನಿರ್ವವಣಾ ಪ್ರಾಧಿಕಾರ ನೀಡಿದ ಆದೇಶ ಖಂಡಿಸಿ ಶನಿವಾರ ಮಂಡ್ಯ ಹಾಗೂ ಮದ್ದೂರು ಬಂದ್ ಗೆ ಕರೆ ನೀಡಲಾಗಿದೆ. ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ವೇದಿಕೆ ಕರೆ ನೀಡಿರುವ ಮಂಡ್ಯ ಹಾಗೂ ಮದ್ದೂರು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ..
Cauvery Water Issue: ಲೋಕಸಭಾ ಚುಣಾವಣೆಗಾಗಿ ಕಾಂಗ್ರೆಸ್ ಕರ್ನಾಟಕ ಜನತೆಗೆ ಮೋಸ ಮಾಡುತ್ತಿದ್ದು, ಕರ್ನಾಟಕವನ್ನ ಬಲಿ ಕೊಡತಾ ಇದೆ. ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನತೆಗೆ ದ್ರೋಹ ಮಾಡಿದೆ ಇದು ಸರಿಯಲ್ಲ.
ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯ ಸರಕಾರವು ಉದಾಸೀನ ತೋರಿಸುತ್ತಿಲ್ಲ. ಈ ಬಗ್ಗೆ ಬಿಜೆಪಿ ನಾಯಕರು ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ. ನಮ್ಮ ವಕೀಲರ ತಂಡ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಹೆಜ್ಜೆಗಳನ್ನು ಇಡುತ್ತಿದೆ ಎಂದು ಪಾಟೀಲ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಾವು ಪ್ರಧಾನಿ ಅವರ ಸಮಯವನ್ನೂ ಕೇಳಿದ್ದೇವೆ. ಸಮಯ ಸಿಕ್ಕರೆ ಭೇಟಿ ಆಗುತ್ತೇವೆ. ನಾಲ್ಕೂ ರಾಜ್ಯದವರನ್ನು ಕರೆಸಿ ಮಾತನಾಡಲು ಮಧ್ಯ ಪ್ರವೇಶಿಸಿ ಎಂದು ಪ್ರಧಾನಿಗೆ ಮನವಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು.
ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ ಸೂತ್ರ ರಚನೆಗೆ ಇಷ್ಟು ಹೊತ್ತಿಗೆ ರಾಜ್ಯ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಬೇಕಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.