Vishal On Censor Board : ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಗಮನಕ್ಕೆ ತರುತ್ತೇನೆ ಎಂದು ವಿಶಾಲ್ ಟ್ವೀಟ್ ಮಾಡಿದ್ದಾರೆ.
Adipurush Controversy: ನ್ಯಾಯಾಲಯದಲ್ಲಿ ಚಿತ್ರದ ನಿರ್ಮಾಪಕ, ನಿರ್ದೇಶಕ ಮತ್ತು ಇತರ ಪ್ರತಿವಾದಿಗಳ ಗೈರುಹಾಜರಾತೀಯ ಬಗ್ಗೆಯೂ ಕೂಡ ನ್ಯಾಯಾಲಯ ಕಠಿಣ ನಿಲುವನ್ನು ತಲ್ಡೆದಿದೆ . ಸೆನ್ಸಾರ್ ಮಂಡಳಿಯು ಇನ್ನೂ ತನ್ನ ಉತ್ತರವನ್ನು ಸಲ್ಲಿಸದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿರಿಯ ವಕೀಲೆ ರಂಜನಾ ಅಗ್ನಿಹೋತ್ರಿ ಮತ್ತು ಚಿತ್ರದ ಆಕ್ಷೇಪಾರ್ಹ ಸಂಗತಿಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಯಪಡಿಸಿದ್ದಾರೆ.
ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಮುಂಬರುವ ʼಪಠಾಣ್ʼ ಚಿತ್ರದ ಹಾಡುಗಳು ಸೇರಿದಂತೆ ಸಿನಿಮಾದಲ್ಲಿ ಕೆಲವು ಬದಲಾವಣೆಗಳನ್ನು ಅಳವಡಿಸಲು ಮತ್ತು ಪರಿಷ್ಕೃತ ಆವೃತ್ತಿಯನ್ನು ಸಲ್ಲಿಸುವಂತೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ಸಿ) ನಿರ್ಮಾಪಕರಿಗೆ ಸಲಹೆ ನೀಡಿದೆ ಎಂದು ಸಿಬಿಎಫ್ಸಿ ಅಧ್ಯಕ್ಷ ಪ್ರಸೂನ್ ಜೋಶಿ ಹೇಳಿದ್ದಾರೆ.
ಈ ವರ್ಷದ ಆರಂಭದಲ್ಲಿ ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್ಯು) ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಜ್ಜಾಗಿರುವ ಮಲಯಾಳಂ ಚಿತ್ರ ವರ್ಥಮಾನಂ ಅನ್ನು ಇಲ್ಲಿ ಸೆನ್ಸಾರ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ನ (ಸಿಬಿಎಫ್ಸಿ) ಪ್ರಾದೇಶಿಕ ಕಚೇರಿ ಪ್ರದರ್ಶಿಸಲು ಅನುಮತಿ ನಿರಾಕರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.