ಉದ್ಯಮಿ ಗಜೇಂದ್ರ ಎಂಬುವವರು ರಾಮಚಂದ್ರಪುರ ಪಾರ್ಕ್ ಬಳಿ ಇದ್ದಾಗ ಮಾರಕಾಸ್ತ್ರ ಜೊತೆಗೆ ಬಂದಿದ್ದ ದುಷ್ಕರ್ಮಿಗಳು ಗಜೇಂದ್ರ ಕೊಲೆಗೆ ಯತ್ನಿಸಿದ್ದರಂತೆ. ಸೈಕಲ್ ರವಿ ಮತ್ತು ಬೇಕರಿ ರಘು ಮುಂದೆ ಕಾರಿನಲ್ಲಿದ್ದರು ಅವರೇ ಕೊಲೆ ಮಾಡಲು ಹೇಳಿದ್ದಾರೆಂದು ಉದ್ಯಮಿ ಗಜೇಂದ್ರ ದೂರು ನೀಡಿದ್ದಾರೆ.
Bitcoin scam: ಎಸ್ಐಟಿ ತನಿಖೆಯನ್ನ ಚುರುಕುಗೊಳಿಸದ ಬೆನ್ನಲ್ಲೇ ಸಿಸಿಬಿಯಲ್ಲಿ ಕೆಲ ಅಧಿಕಾರಿಗಳು ಸಾಕ್ಷ್ಯ ನಾಶ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸೀಜ್ ಮಾಡಿದ್ದ ಎಲೆಕ್ಟ್ರಾನಿಕ್ ಡಿವೈಸ್ ನಲ್ಲಿ ಹೆಚ್ಚುವರಿ ಫೈಲ್ ಓಪನ್ ಆಗಿರೋದು ಪತ್ತೆಯಾಗಿದೆ.
ಪ್ರಕರಣದ ಪ್ರಮುಖ ಆರೋಪಿಯಾಗಿರೋ ನಾಜಿರ್ ಪೊಲೀಸರ ಮುಂದೆ ಬ್ಲಾಸ್ಟ್ ಆಗಲಿ, ಗ್ರೆನೇಡ್ ಹಾಗೂ ಗನ್ ಗಳ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನೂ ಯಾವುದೇ ಬ್ಲಾಸ್ಟ್ ಬಗ್ಗೆ ಕೂಡ ಮಾತನಾಡಿಲ್ಲ. ಸರ್ ನಾನು ಶಿಕ್ಷೆ ಅನುಭವಿಸುತ್ತಿದ್ದೇನೆ. ಜೈಲಿನಿಂದ ಹೊರಬಂದು ಒಳ್ಳೆಯವನಾಗಿ ಬದುಕಬೇಕು ಅಂದುಕೊಂಡಿದ್ದೇನೆ ಎಂದು ವರಸೆ ಬದಲಾಯಿಸಿದ್ದಾನೆ.
Threat Letter To Sudeep: ಸ್ಯಾಂಡಲ್ ವುಡ್ ನಟ ಸುದೀಪ್ ಗೆ ಬಂದ ಬೆದರಿಕೆ ಪತ್ರ ಬಂದಿರುವ ಹಿನ್ನೆಲೆಯಲ್ಲಿ ತನಿಖೆ ಚುರುಕಾಗಿದೆ. ಈಗಾಗಲೇ ಎಲ್ಲಾ ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಹಿನ್ನಲೆ ಲೆಟರ್ ಪೋಸ್ಟ್ ಮಾಡಿದ ಪೋಸ್ಟ್ ಆಫೀಸ್ ಪತ್ತೆಯಾಗಿದೆ.
Kichcha Sudeep Threatening case :ಇತ್ತೀಚೆಗೆ ಕಾರು ಚಾಲಕನೊಬ್ಬನನ್ನು ಸುದೀಪ್ ಕೆಲಸದಿಂದ ತೆಗೆಡು ಹಾಕಿದ್ದರಿಂದ ದ್ವೇಷದ ಹಿನ್ನೆಲೆಯಲ್ಲಿ ಈ ರೀತಿ ನಡೆದುಕೊಂದಿರಬಹುದು ಎನ್ನುವ ಅನುಮಾನ ಹೊರ ಬಿದ್ದಿದೆ.
ಸ್ಯಾಂಟ್ರೋ ರವಿ ಪತ್ನಿ ವಿರುದ್ಧದ ಬೋಗಸ್ ಕೇಸ್ಗೆ ಸಂಬಂಧಿಸಿದಂತೆ ನಾಳೆ CCB ಕೋರ್ಟಿಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡಲಿದೆ. ನಾಳೆ 31ನೇ ACMM ಕೋರ್ಟಿಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡಲಿದೆ..
ಈ ಇಬ್ಬರು ವಿದೇಶಿ ಆರೋಪಿಗಳು ಸ್ಟೂಡೆಂಟ್ ವೀಸಾದಡಿಯಲ್ಲಿ ನಗರಕ್ಕೆ ಬಂದು ಆಫ್ರಿಕಾ ಮೂಲದ ಪ್ರಜೆಗಳಿಂದ ಕಡಿಮೆ ಬೆಲೆಗೆ ಡ್ರಗ್ ಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಇನ್ನುಳಿದ ಆರೋಪಿಗಳು ಪರಿಚಯಸ್ಥ ಗಿರಾಕಿಗಳು, ಐಟಿ/ಬಿಟಿ ಕಂಪನಿ ವಿದ್ಯಾರ್ಥಿಗಳಿಗೆ ಕಾಲೇಜ್ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಮಾರಾಟ ಮಾಡುತಿದ್ದರು.
ಸ್ಯಾಂಟ್ರೋ ರವಿ ಪತ್ನಿ ಮೇಲೆ ಸುಳ್ಳು ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಸ್ಯಾಂಟ್ರೋ ರವಿ ಪತ್ನಿ ಸಿಸಿಬಿ ಮುಂದೆ ಹಾಜರಾಗಿದ್ದಾರೆ.. ಸಿಸಿಬಿ ಎಸಿಪಿ ಧರ್ಮೇಂದ್ರರಿಂದ ವಿಚಾರಣೆ ನಡೆದಿದೆ.
ಬೆಂಗಳೂರು ಸಿಸಿಬಿ ಮತ್ತು ಸೌಥ್ ಪೊಲೀಸರು ಹುಡುಕಾಡುತ್ತಿದ್ದ ರೌಡಿ ಶೀಟರ್ ನವೀನ್ ಅಲಿಯಾಸ್ ಸ್ಟಾರ್ ಇದ್ದಕ್ಕಿದ್ದಂತೆ ಸಿದ್ದಾಪುರ ಪೊಲೀಸರಿಗೆ ಕರೆ ಮಾಡಿ ಸಾರ್ ನನ್ನ ಉಳಿಸಿ, ಇಲ್ಲದಿದ್ದರೆ ನನ್ನ ಕೊಲೆ ಮಾಡುತ್ತಾರೆ ಎಂದು ಗೋಗರೆದಿದ್ದ.
ನಾಪತ್ತೆಯಾಗಿದ್ದ ಸೈಲೆಂಟ್ ಸುನೀಲ, ನಿನ್ನೆ ಚಾಮರಾಜಪೇಟೆಯ ಕಾರ್ಯಕ್ರಮದಲ್ಲಿ ಪ್ರತ್ಯಕ್ಷನಾದರೂ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಳ್ಳದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
CCB Raid: ತೆರೆಮರೆಯಲ್ಲಿ ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿ ಶಂಕೆ ಹಿನ್ನೆಲೆಯಲ್ಲಿ ನಗರದ 86ಕ್ಕೂ ಹೆಚ್ಚು ಕುಖ್ಯಾತ ರೌಡಿಗಳ ಮನೆಗಳ ಮೇಲೆ ಸಿಸಿಬಿಯ ಐವರು ಎಸಿಪಿ ನೇತೃತ್ವದ ತಂಡ ದಾಳಿ ನಡೆಸಿ 25 ಮಂದಿ ರೌಡಿಗಳನ್ನು ವಶಕ್ಕೆ ಪಡೆದುಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.