ಧಾರವಾಡದಲ್ಲಿ ಬಸ್ ಚಕ್ರದಡಿ ಮಲಗಿ ವ್ಯಕ್ತಿ ಸಾವು
ಧಾರವಾಡ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಘಟನೆ
ಚಕ್ರಕ್ಕೆ ತಲೆ ಕೊಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಮೊದಲು ವ್ಯಕ್ತಿ ಮೇಲೆ ಬಸ್ ಹರಿದಿದೆ ಎನ್ನಲಾಗಿತ್ತು
Viral Video: ಈ ವಿಡಿಯೋ 22 ಸಾವಿರಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, ಆಘಾತಕ ವ್ಯಕ್ತಪಡಿಸಿ ವಿವಿಧ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ. ಇದು 'ಹುಚ್ಚುತನದ ಪರಮಾವಧಿ' ಅಂತಾ ಕೆಲವರು ಕಾಮೆಂಟ್ ಮಾಡಿದ್ರೆ, ʼಈ ರೀತಿಯ ಸಾಹಸ ಪ್ರದರ್ಶಿಸುವ ಮುನ್ನ ನೂರು ಬಾರಿ ಯೋಚಿಸಿʼ ಅಂತಾ ಹೇಳಿದ್ದಾರೆ. ʼಸುಖಾಸುಮ್ಮನೇ ಪ್ರಾಣಿಗಳ ತಂಟೆಗೆ ಹೋದ್ರೆ ಹೀಗೆ ಆಗೋದುʼ ಅಂತಾ ಇನ್ನೂ ಕೆಲವರು ಕಾಮೆಂಟ್ ಮಾಡಿದ್ದಾರೆ.
Bus Tyre explosion: ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ಈ ಘಟನೆ ನಡದಿದೆ. ಕೆಪಿಎಸ್ ಪಿಯು ಕಾಲೇಜಿನ ಹಿಂಭಾಗದಲ್ಲಿರುವ ಪಂಚರ್ ಶಾಪ್ನಲ್ಲಿ ಬಸ್ಸಿನ ಟೈರ್ಗೆ ಗಾಳಿ ತುಂಬುವ ವೇಳೆ ಟೈರ್ ಸ್ಫೋಟಗೊಂಡಿದೆ. ಈ ಸ್ಫೋಟದ ರಭಸಕ್ಕೆ ಯುವಕ ಮೇಲಕ್ಕೆ ಎಗರಿ ಬಿದ್ದು ಗಾಯಗೊಂಡಿದ್ದಾನೆ.
Davanagere SBI bank: ಈ SBI ಬ್ಯಾಂಕ್ ಜನವಸತಿ ಕಡಿಮೆ ಇರುವ ಪ್ರದೇಶದಲ್ಲಿದೆ. SBI ಬ್ಯಾಂಕ್ ಸುತ್ತಮುತ್ತ ಸಾಕಷ್ಟು ಗಿಡಗಂಟಿಗಳು ಬೆಳೆದಿವೆ. ಖದೀಮರು ಸೋಮವಾರ ರಾತ್ರಿ ಬ್ಯಾಂಕಿನ ಕಿಟಕಿಯನ್ನು ಗ್ಯಾಸ್ ಕಟರ್ನಿಂದ ಕಟ್ ಮಾಡಿ ಒಳಗೆ ಪ್ರವೇಶಿಸಿದ್ದಾರೆ. ಬಳಿಕ ಲಾಕರ್ ಅನ್ನು ಸಹ ಗ್ಯಾಸ್ ಕಟರ್ನಿಂದ ಕಟ್ ಮಾಡಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ.
thieves Viral Video: ಕಳ್ಳರ ಭಯದಿಂದ ಮನೆ, ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿದೆ.. ಆದರೆ ಈ ಕ್ಯಾಮೆರಾಗಳು ಬಂದ ನಂತರ ಕಳ್ಳತನ ಪ್ರಕರಣಗಳು ಕಡಿಮೆಯಾಗಿದ್ದಲ್ಲದೇ ಹೆಚ್ಚಾಯಿತು.
Viral Video: ಇತ್ತೀಚೆಗೆ ಸೋಷಿಯಲ್ ಮಿಡಿಯಾದಲ್ಲಿ ಸಾಕಷ್ಟು ಭಯನಾಯ ಹಾಗೂ ಆಶ್ಚರ್ಯಕರ ವಿಡಿಯೋಗಳು ಸಖತ್ ವೈರಲ್ ಆಗುತ್ತಿವೆ.. ಅಂತದ್ದೇ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದನ್ನು ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ..
Maharashtra Shocker: ಸುಷ್ಮಾ ಅಂಧಾರೆ ಹಂಚಿಕೊಂಡಿರುವ ವಿಡಿಯೋದಲ್ಲಿ, ಠಾಣೆಯೊಳಗೆ ಬೆಂಚಿನ ಮೇಲೆ ಯುವಕನೊಂದಿಗೆ ಕುಳಿತಿದ್ದ ಮಹಿಳೆಗೆ ಶಿವ ತಾಯ್ಡೆ ಕಪಾಳಮೋಕ್ಷ ಮಾಡುತ್ತಾನೆ. ಪೊಲೀಸ್ ಅಧಿಕಾರಿಗಳು ತಡೆಯುವವರೆಗೂ ಆಕೆಗೆ ಥಳಿಸಿದ್ದಾನೆ.
Shocking Viral Video: ಯುವಕನೊಬ್ಬ ಲಿಫ್ಟಿನಲ್ಲಿ ಲಿಥಿಯಂ ಬ್ಯಾಟರಿ ತೆಗೆದುಕೊಂಡು ಹೋಗುವಾಗಲೇ ಅದು ಸ್ಪೋಟಗೊಂಡಿದೆ. ಇದರ ಪರಿಣಾಮ ಆತ ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿದ್ದು, ಈ ದೃಶ್ಯಾವಳಿ ಲಿಫ್ಟ್ ನಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
Suicide Case Viral Video: 60 ವರ್ಷದ ತಂದೆ ಮತ್ತು ಮಗ ಬರುತ್ತಿರುವ ಸ್ಥಳೀಯ ರೈಲಿನ ಮುಂದೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ(ಜುಲೈ 8) ಬೆಳಗ್ಗೆ 9.30ರ ವೇಳೆಗೆ ಈ ಘಟನೆ ನಡೆದಿದೆ.
CCTV Shows Chilling Murder: ಕೊಲೆಯಾದ ಅಮನ್ ಜೊತೆ ಕುಳಿತುಕೊಂಡಿದ್ದ ಮಹಿಳೆಯ ಬಗ್ಗೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿದೆ. ಆಕೆ ಅಮನ್ನ ಸ್ಮಾರ್ಟ್ಫೋನ್ & ವ್ಯಾಲೆಟ್ನೊಂದಿಗೆ ಎಸ್ಕೇಪ್ ಆಗಿದ್ದಾಳೆ. ಕ್ರಿಮಿನಲ್ ದಾಖಲೆ ಹೊಂದಿರುವ ಆಕೆಯನ್ನು ಪತ್ತೆಹಚ್ಚಲಾಗುತ್ತಿದೆ.
Bihar Gang Rape Case: ತಮಗೆ ನ್ಯಾಯ ಒದಗಿಸಬೇಕೆಂದು ಮಹಿಳೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಅಂತಾ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Scary Viral Video: ಅಂದಹಾಗೆ ಈ ಬಾಲಕಿ ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದವಳು ಎಂದು ಹೇಳಲಾಗಿದೆ. ಆಕೆಯನ್ನು ಮುಸ್ಲಿಂ ವ್ಯಕ್ತಿಯೊಬ್ಬ ಅಪಹರಿಸಲು ಪ್ರಯತ್ನಿಸುತ್ತಿದ್ದಾನೆ ಅಂತಾ ಆರೋಪಿಸಲಾಗಿದೆ.
YouTube couple committed suicide: ಕಿರುಚಿತ್ರದ ಶೂಟಿಂಗ್ ಮುಗಿಸಿ ತಡವಾಗಿ ಮನೆಗೆ ಮರಳಿದ್ದ ಈ ಜೋಡಿ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಡಿದ್ದರು. ಬಳಿಕ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಪೊಲೀಸರು ಹೇಳಿದ್ದಾರೆ.
Rameshwaram Cafe Blast latest update :ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದ ಹಿನ್ನೆಲೆಯಲ್ಲಿ ಲ್ಲಾ ಕಡೆ ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಇದೀಗ ಸಿಸಿ ಟಿವಿ ಫೂಟೇಜ್ ನಿಂದಲೇ ಪ್ರಮುಖ ಸುಳಿವು ಪೊಲೀಸರ ಕೈ ಸೇರಿದೆ.
Woman techie shot dead by boyfriend: ವಂದನಾ ದ್ವಿವೇದಿ ಪ್ರಿಯಕರನಿಂದ ಹತ್ಯೆಯಾದ ಟೆಕ್ಕಿ. ಹಿಂಜಾವಾಡಿಯ ಪ್ರತಿಷ್ಠಿತ ಐಟಿ ಸಂಸ್ಥೆಯಲ್ಲಿ ವಂದನಾ ಕೆಲಸ ಮಾಡುತ್ತಿದ್ದಳು. ಕೊಲೆ ಮಾಡಿರುವ ರಿಷಬ್ ನಿಗಮ್ ಉತ್ತರ ಪ್ರದೇಶದ ಲಕ್ನೋ ನಿವಾಸಿ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
MPPSC Student Suffers Heart Attack: ಮಧ್ಯಪ್ರದೇಶ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ರಾಜಾ, ಭಾವರ್ಕುವಾದಲ್ಲಿ ಕೋಚಿಂಗ್ ಇನ್ಸ್ಟಿಟ್ಯೂಟ್ಗೆ ಸೇರಿದ್ದ. ಎಂದಿನಂತೆ ಕೋಚಿಂಗ್ ಸೆಂಟರ್ಗೆ ಬಂದಿದ್ದ ರಾಜಾ ತರಗತಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದ. ಆದರೆ ಆತ ತರಗತಿಯಲ್ಲೇ ಏಕಾಏಕಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ.
ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಮುಂಬೈನಿಂದ ಬ್ಯಾಂಕ್ ಅಧಿಕಾರಿಗಳು ಎಟಿಎಂ ಅಳವಡಿಸಿರುವ ಕಟ್ಟಡದ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕಟ್ಟಡದ ಮಾಲೀಕರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ಕಳ್ಳರು ತಮ್ಮ ಸಲಕರಣೆಗಳನ್ನು ಬಿಟ್ಟು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.
Teacher Kidnap in Hassan: ಶಿಕ್ಷಕಿಯನ್ನು ಕಿಡ್ನಾಪ್ ಮಾಡಿರುವ ವಿಡಿಯೋ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.