ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Lavanya Tripathi : ನಟಿ ಲಾವಣ್ಯ ತ್ರಿಪಾಠಿ ಮತ್ತು ಮೆಗಾ ಹೀರೋ ವರುಣ್ ತೇಜ್ ಸದ್ಯಕ್ಕೆ ಶುಭ ಸುದ್ದಿಯನ್ನು ಹಂಚಿಕೊಳ್ಳುತ್ತಾರೆ ಎಂದು ಸುದ್ದಿಗಳು ಹಬ್ಬಿದ್ದು, ಲಾವಣ್ಯ ತ್ರಿಪಾಠಿ ತಾಯಿಯಾಗಿದ್ದಾರಾ ಎಂದು ಕೇಳಿಬರುತ್ತಿದೆ.
Bhavani Singh Baby: ಕನ್ನಡ ಕಿರುತೆರೆ ಜೋಡಿಯಾದ ನಟ ಭವಾನಿ ಸಿಂಗ್ ಹಾಗೂ ನಟಿ ಪಂಕಜ ಶಿವಣ್ಣ ಮದುವೆಯಾದ ಐದು ವರ್ಷಗಳ ನಂತರ ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Sobhita Dhulipala : ಮಂಕಿ ಮ್ಯಾನ್ ನಟಿ ಸೋಭಿತಾ ಧೂಳಿಪಾಲ ತಾನು ಪ್ರೀತಿಸುತ್ತಿರುವುದಾಗಿ ಹೇಳುತ್ತಿದ್ದು, ನಾಗ ಚೈತನ್ಯ ಜೊತೆಗಿನ ಸಂಬಂಧವನ್ನು ಆಕೆ ದೃಢಪಡಿಸಿದ್ದಾಳೆ ಎಂದು ಅಭಿಮಾನಿಗಳು ಭಾವಿಸಿದ್ದಾರೆ.
Prabhas-Anushka Marriage: ಪ್ಯಾನ್ ಇಂಡಿಯಾವ ಸ್ಟಾರ್ ಪ್ರಭಾಸ್ ಮತ್ತು ನಟಿ ಅನುಷ್ಕಾ ಶೆಟ್ಟಿ ವಿವಾಹವಾಗಲಿದ್ದು.. ಅವರ ಮದುವೆಗೆ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂಬ ವದಂತಿಗಳು ಹರಡುತ್ತಿವೆ..
Deepika-Ranveer : ʼರಾಮಲೀಲಾʼ ಸಿನಿಮಾದ ರಾಮ ಮತ್ತು ಲೀಲಾ ಪಾತ್ರದಲ್ಲಿ ಒಟ್ಟಿಗೆ ನಟಿಸಿದ್ದ ಜೋಡಿ ಮುಂದೆ ಬಾಜಿರಾವ್ ಮಸ್ತಾನಿ ಸಿನಿಮಾದಲ್ಲಿಯೂ ಬಾಜಿರಾವ್ ಮತ್ತು ಮಸ್ತಾನಿ ಪಾತ್ರದಲ್ಲಿ ಜೋಡಿಯಾಗಿ ನಟಿಸಿದವರು ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಈಗ ಸಾಂಪ್ರದಾಯಿಕ ಉಡುಗೆಯಲ್ಲಿ ಇನ್ಸಸ್ಟಾಗ್ರಾಂನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡು ಜನಗಮನ ಸೆಳೆದಿದ್ದಾರೆ.
Deepika Padakone: ಸೆಲಿಬ್ರಿಟಿ ಕಪಲ್ಗಳಲ್ಲಿ ಕ್ಯೂಟ್ ಆಗಿರುವ ಜೋಡಿಗಳಲ್ಲಿ ದೀಪಿಕಾ ಮತ್ತು ರಣವೀರ್ ಸಿಂಗ್ ಜೋಡಿ ಕೂಡ ಒಂದು. ನಟ ರಣವೀರ್ ಸಿಂಗ್ ಪತ್ನಿ ದೀಪಿಕಾಗೆ ಪ್ರೀತಿಯಿಂದ ಯಾವ ಹೆಸರಿನಿಂದ ಕರೆಯುತ್ತಾರೆ ಗೊತ್ತೇ..?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.