Celina Jaitly : ಸೆಲಿನಾ ಜೇಟ್ಲಿ ಬಾಲಿವುಡ್ ಚಿತ್ರರಂಗದ ತಾರೆ. ಇವರು `ಗೋಲಮಾಲ್ ಒನ್ಸ ಮೋರ್' ಮತ್ತು `ನೋ ಎಂಟ್ರಿ' ಚಿತ್ರದಿಂದ ಪ್ರಸಿದ್ಧರಾಗಿದ್ದಾರೆ. ಕನ್ನಡದಲ್ಲಿ ಇವರು ಸೂಪರ್ ಸ್ಟಾರ್ ಉಪೇಂದ್ರ ಅಭಿನಯದ `ಶ್ರೀಮತಿ' ಚಿತ್ರದಲ್ಲಿ ನಟಿಸಿದ್ದಾರೆ. ಒಂದು ಕಾಲದಲ್ಲಿ ಬಾಲಿವುಡ್ ಚಿತ್ರಗಳಲ್ಲಿ ತನ್ನ ನಟನೆ ಮತ್ತು ಸೌಂದರ್ಯಕ್ಕಾಗಿ ಹೆಸರು ಗಳಿಸಿದ್ದ ಈ ನಟಿಯನ್ನು ಯಾರು ಮರೆಯಲು ಸಾಧ್ಯವಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.