ದೇಶದಲ್ಲಿ ಕೊರೋನಾವೈರಸ್ ಹಿನ್ನೆಲೆಯಲ್ಲಿ ಎನ್ಪಿಆರ್ ಮತ್ತು ಜನಗಣತಿ 2021 ರ ದತ್ತಾಂಶ ಸಂಗ್ರಹಣೆಯನ್ನು ನವೀಕರಿಸುವ ಕಾರ್ಯವನ್ನು ಗೃಹ ಸಚಿವಾಲಯ ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿದೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಬಗ್ಗೆ ಅನಿಶ್ಚಿತತೆಯು ಹಾಗೆ ಮುಂದುವರೆದಿದ್ದರೂ ಸಹಿತ, ಈ ಬಾರಿ ಎನ್ಪಿಆರ್ ಅನ್ನು ಒಳಗೊಂಡಿರುವ ಜನಗಣತಿ ದತ್ತಾಂಶವು ಯಾವುದೇ ದಾಖಲೆ ರೀತಿಯ ಪುರಾವೆಗಳನ್ನು ಪಡೆಯುವುದಿಲ್ಲ ಎಂದು ಗೃಹ ಸಚಿವಾಲಯ ಗುರುವಾರ ಸ್ಪಷ್ಟಪಡಿಸಿದೆ.
ಆಧಾರ್, ಪಾನ್ ಕಾರ್ಡ್, ಪಾಸ್ ಪೋರ್ಟ್, ಡಿಎಲ್ ಎಲ್ಲಾ ಪ್ರಮುಖ ದಾಖಲೆಗಳನ್ನು ಒಳಗೊಂಡ ಬಹು ಉಪಯೋಗಿ ಕಾರ್ಡ್ ಜಾರಿಗೆ ತರುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಂತನೆ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.