7th Pay Commission Latest News Today - ಕೇಂದ್ರ ನೌಕರರ ಮಾಸಿಕ ಮೂಲ ವೇತನವನ್ನು (Basic Salary) ಹೆಚ್ಚಿಸುವ ಬಗ್ಗೆ ಸರ್ಕಾರ (Central Government) ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಮೂಲ ವೇತನದಲ್ಲಿ ಏನಾಗಲಿದೆ ಎಂಬುದನ್ನು ಸರ್ಕಾರ ಹೇಳಿದೆ.
ಡಿಎ ಹೆಚ್ಚಳದೊಂದಿಗೆ, ಕೇಂದ್ರ ಸರ್ಕಾರಿ ನೌಕರರ ಮನೆ ಬಾಡಿಗೆ ಭತ್ಯೆಯನ್ನು ಹೆಚ್ಚಿಸಲು ಸರ್ಕಾರ ಆದೇಶಿಸಿದೆ. ಗಮನಿಸಬೇಕಾದ ಅಂಶವೆಂದರೆ, ನಿಯಮಗಳ ಪ್ರಕಾರ, ಎಚ್ಆರ್ಎ ಹೆಚ್ಚಾಗಿದೆ ಏಕೆಂದರೆ ಡಿಎ 25% ಮೀರಿದೆ. ಆದ್ದರಿಂದ, ಕೇಂದ್ರ ಸರ್ಕಾರವು HRA ಅನ್ನು 27%ಕ್ಕೆ ಹೆಚ್ಚಿಸಲು ನಿರ್ಧರಿಸಿದೆ.
Ration Card Update - ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ದೇಶಾದ್ಯಂತ 3.7 ಲಕ್ಷ ಕಾಮನ್ ಸರ್ವಿಸ್ ಸೆಂಟರ್ (Common Service Centre) ತೆರೆಯುವ ನಿರ್ಧಾರ ಕೈಗೊಂಡಿದೆ. ಈ ಸರ್ವಿಸ್ ಸೆಂಟರ್ ಗಳ ಮೂಲಕ ನೀವೂ ಕೂಡ ನಿಮ್ಮ ರೇಶನ್ ಕಾರ್ಡ್ ಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಬಹುದು.
Compensation For Covid Deaths: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಾರ್ಗ ಸೂಚಿಗಳ ಪ್ರಕಾರ, ಪ್ರತಿ ಸಾವಿಗೆ, ಕುಟುಂಬವು ರೂ 50,000 ಪರಿಹಾರ ಪಡೆಯಲಿದೆ. ಈ ಹಣವನ್ನು ರಾಜ್ಯಗಳ ವಿಪತ್ತು ನಿರ್ವಹಣಾ ನಿಧಿಯಿಂದ ನೀಡಲಾಗುವುದು.
ಜನವರಿ 2020 ರಿಂದ ಜೂನ್ 2021 ರ ಅವಧಿಯಲ್ಲಿ ನಿವೃತ್ತರಾದ ಕೇಂದ್ರ ಸರ್ಕಾರಿ ನೌಕರರಿಗೆ ಗ್ರಾಚ್ಯುಟಿ ಮತ್ತು ರಜೆ ಎನ್ಕ್ಯಾಶ್ಮೆಂಟ್ ಲೆಕ್ಕಾಚಾರದ ಬಗ್ಗೆ ವೆಚ್ಚ ಇಲಾಖೆ 07.09.2021 ರ OM ಅನ್ನು ಬಿಡುಗಡೆ ಮಾಡಿದೆ.
ಅಫ್ಘಾನಿಸ್ತಾನದಲ್ಲಿ ಪ್ರಸ್ತುತ ನಡೆಯುತ್ತಿರುವ ಘಟನೆಗಳು ಹೊಸ ಭದ್ರತಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ಹೇಳಿದರು.ಸರ್ಕಾರವು ಜಾಗರೂಕವಾಗಿದೆ ಮತ್ತು ಯಾವುದೇ ದೇಶವಿರೋಧಿ ಶಕ್ತಿಗೆ ಗಡಿಯುದ್ದಕ್ಕೂ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಲು ಅವಕಾಶ ನೀಡಬಾರದು ಎಂದು ಹೇಳಿದರು.
Corona Third Wave: ಕೇರಳದಲ್ಲಿ ವೇಗವಾಗಿ ಹೆಚ್ಚಾಗುತ್ತಿರುವ ಕರೋನಾ ಪ್ರಕರಣಗಳನ್ನು ತಡೆಗಟ್ಟುವ ಸಲುವಾಗಿ, ಸಿಎಂ ಪಿಣರಾಯಿ ವಿಜಯನ್ ರಾತ್ರಿ ಕರ್ಫ್ಯೂ ವಿಧಿಸುವುದಾಗಿ ಘೋಷಿಸಿದ್ದಾರೆ. ಇತ್ತೀಚೆಗೆ, ಕೇಂದ್ರ ಸರ್ಕಾರವು ಕೇರಳ ಸರ್ಕಾರವನ್ನು ಕೋರೋನಾ ಸಾಂಕ್ರಾಮಿಕ ರೋಗ ತಡೆಗಟ್ಟಲು ರಾತ್ರಿ ಕರ್ಫ್ಯೂ ಹೇರುವ ಬಗ್ಗೆ ಪರಿಗಣಿಸುವಂತೆ ಸಲಹೆ ನೀಡಿತ್ತು.
ಕೋವಿಡ್ -19 ನಿಂದಾಗಿ ಮಕ್ಕಳ ಶಿಕ್ಷಣ ಭತ್ಯೆಯನ್ನು (CEA) ಪಡೆಯಲು ವಿಫಲರಾದ ಕೇಂದ್ರ ಸರ್ಕಾರಿ ನೌಕರರು ಈಗ ಈ ಹಣವನ್ನು ಪಡೆದುಕೊಳ್ಳಬಹುದು ಮತ್ತು ಅದಕ್ಕಾಗಿ ಅವರಿಗೆ ಯಾವುದೇ ಅಧಿಕೃತ ದಾಖಲೆ ಅಗತ್ಯವಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.