'ಮಲಂಗ್' ಚಿತ್ರದಲ್ಲಿ ದಿಶಾ ಪಟಾನಿ ಮತ್ತು ಆದಿತ್ಯ ರಾಯ್ ಕಪೂರ್ ಅವರ ಅಭಿನಯವನ್ನು ನೋಡಲು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಈ ಚಿತ್ರ ಫೆಬ್ರವರಿ 7, 2020 ರಂದು ತೆರೆಗೆ ಬರಲು ಸಿದ್ದವಾಗಿದೆ. ಗಮನಾರ್ಹವಾಗಿ ಇದು (ಫೆಬ್ರವರಿ 7-ಫೆಬ್ರವರಿ 14) ಪ್ರೇಮಿಗಳ ವಾರವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.