Traffic rules : ಒಂದು ವೇಳೆ ನಿಮ್ಮ ವಾಹನವನ್ನು ಟ್ರಾಫಿಕ್ ಪೊಲೀಸರು ತಡೆದರೆ ನೀವು ಕಾಳಜಿ ವಹಿಸಬೇಕಾದ ನಾಲ್ಕು ವಿಷಯಗಳಿವೆ. ಅವು ಯಾವುವು ಎಂದು ತಿಳಿದುಕೊಳ್ಳಬೇಕಾದರೆ ಈ ಸ್ಟೋರಿ ಓದಿ.
Driving Without DL : ಭಾರತದಲ್ಲಿ ಮೋಟಾರು ವಾಹನವನ್ನು ಓಡಿಸಲು ಡ್ರೈವಿಂಗ್ ಲೈಸೆನ್ಸ್ ಹೊಂದಿರುವುದು ಬಹಳ ಮುಖ್ಯ ಎಂಬಿವುದು ಪ್ರತಿಯೊಬ್ಬರೂ ಗೊತ್ತಿರುವ ವಿಚಾರ. ಒಬ್ಬ ವ್ಯಕ್ತಿಯು ಸರ್ಕಾರದಿಂದ ನೀಡಲಾದ ಮಾನ್ಯ ಚಾಲನಾ ಪರವಾನಗಿಯನ್ನು ಹೊಂದಿಲ್ಲದಿದ್ದರೆ, ವಾಹನವನ್ನು ಚಲಾಯಿಸಲು ಸಾಧ್ಯವಿಲ್ಲ.
Traffic Rules: ವಾಹನ ಚಾಲನೆ ಮಾಡುವವರು ಮಾತ್ರವಲ್ಲ ಪ್ರತಿಯೊಬ್ಬರೂ ಸಹ ಟ್ರಾಫಿಕ್ ನಿಯಮಗಳನ್ನು ತಿಳಿದಿರುವುದು ಬಹಳ ಮುಖ್ಯ. ಸಂಚಾರ ನಿಯಮಕ್ಕೆ ಸಂಬಂಧಿಸಿದಂತೆ ನಮ್ಮ ಹಕ್ಕುಗಳನ್ನು ತಿಳಿದುಕೊಳ್ಳುವುದು ಸಹ ಅತ್ಯಗತ್ಯ. ಅಂತಹದರಲ್ಲೇ ಒಂದು ನಿಮ್ಮ ವಾಹನದ ಕೀ ತೆಗೆಯುವ ಅಧಿಕಾರ ಟ್ರಾಫಿಕ್ ಪೊಲೀಸರಿಗಿದೆಯೇ? ಅಂತಹ ಕೆಲವು ಪ್ರಮುಖ ನಿಯಮಗಳನ್ನು ತಿಳಿಯೋಣ...
ಫ್ಯಾನ್ಸಿ ನಂಬರ್ ಪ್ಲೇಟ್ ಹೊಂದಿರುವ ವಾಹನವನ್ನು ಚಲಾಯಿಸುತ್ತಿದ್ದರೆ ದಂಡ ತೆರಬೇಕಾಗಿ ಬರಬಹುದು. ಕೇಂದ್ರ ಮೋಟಾರು ವಾಹನ ನಿಯಮ 1989 ರ ಸೆಕ್ಷನ್ 51 ಮತ್ತು 177 ರ ಪ್ರಕಾರ, ಫ್ಯಾನ್ಸಿ ನಂಬರ್ ಪ್ಲೇಟ್ ಬಳಸಿ ಸಿಕ್ಕಿಬಿದ್ದರೆ, ದಂಡವನ್ನು ಪಾವತಿಸಬೇಕಾಗುತ್ತದೆ.
Challan For Honking: ರಸ್ತೆಯಲ್ಲಿ ವಾಹನವನ್ನು ಓಡಿಸಿಕೊಂಡು ಹೋಗುವಾಗ ಸಂಚಾರ ನಿಯಮಗಳನ್ನು ಅನುಸರಿಸುವುದು ಎಲ್ಲರ ಕರ್ತವ್ಯವಾಗಿದೆ ಎಂಬುದನ್ನು ನೀವು ಸ್ಪಷ್ಟವಾಗಿ ತಿಳಿದಿರಲೇಬೇಕು.
Updated Traffic Rules: ಹೆದ್ದಾರಿಗಳಲ್ಲಿ ನಿಮ್ಮ ವಾಹನ ನಿಗದಿತ ವೇಗದಲ್ಲಿ ಚಲಿಸಬೇಕು ಎಂದು ಸರ್ಕಾರ ಇದೀಗ ಬಯಸುತ್ತಿದೆ. ಒಂದು ವೇಳೆ ನೀವು ಹೆದ್ದಾರಿಗಳಲ್ಲಿ ವಾಹನ ನಿಗದಿತ ವೇಗದಲ್ಲಿ ಚಲಾಯಿಸದೇ ಹೋದಲ್ಲಿ ನಿಮಗೆ ರೂ.500 ರಿಂದ ರೂ.2000 ವರೆಗೆ ದಂಡ ಬೀಳುವ ಸಾಧ್ಯತೆ ಇದೆ.
ಇನ್ನು ಮುಂದೆ, ವಾಹನ ಚಾಲನೆ ಮಾಡುವ ವೇಳೆ ಚಾಲಕರು ಮೊಬೈಲ್ನಲ್ಲಿ ಮಾತನಾಡುತ್ತಿದ್ದರೆ, ಟ್ರಾಫಿಕ್ ಪೊಲೀಸರು ತಡೆದು ದಂಡ ಹಾಕುವಂತಿಲ್ಲ. ಒಂದು ವೇಳೆ ಟ್ರಾಫಿಕ್ ಪೊಲೀಸರು ದಂಡ ಹಾಕಿದ್ದಲ್ಲಿ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಾಗಿದೆ.
ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ದೆಹಲಿಯ ಟ್ರಕ್ ಮಾಲೀಕರಿಗೆ ಗುರುವಾರ 2,00,500 ರೂ. ದಂಡ ವಿಧಿಸಲಾಗಿದೆ. ದೆಹಲಿ ಟ್ರಾಫಿಕ್ ಪೊಲೀಸರು ಟ್ರಕ್ ಮಾಲೀಕರಿಗೆ ಈ ದಂಡವನ್ನು ವಿಧಿಸಿದ್ದು, ಅದನ್ನು ಅವರು ರೋಹಿಣಿ ನ್ಯಾಯಾಲಯದಲ್ಲಿ ಪಾವತಿಸಬೇಕಾಗಿದೆ. ಇದಕ್ಕೂ ಮುನ್ನ ಎಲ್ಲಾ ಮಾನ್ಯ ದಾಖಲೆಗಳನ್ನು ಹಾಜರುಪಡಿಸಿದರೆ ದಂಡವನ್ನು ಕಡಿಮೆ ಮಾಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.