ಕುರಿ ಸಾಕಣಿಗೆ ಮಾಡುತ್ತಿದ್ದ ಮಾಲೀಕರು ಕಡು ಬಡವರಾಗಿದ್ದು, ಕುರಿಗಳನ್ನೆ ನಂಬಿ ಜೀವನ ನಡೆಸುತ್ತಿದ್ದರು.ಇದೀಗ 10 ಕುರಿಗಳು ಒಮ್ಮೆಲೆ ಸಾವನ್ನಪ್ಪಿರುವ ಕಾರಣ ಅಪಾರ ನಷ್ಟ ಉಂಟಾಗಿದೆ.ಇದನ್ನು ಗಂಭೀರವಾಗಿ ತೆಗೆದುಕೊಂಡು ಈ ಕೂಡಲೇ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಪುರ ಮಹದೇವಪ್ಪ ಒತ್ತಾಯಿಸಿದ್ದಾರೆ
Bear Attack: ಹನೂರು ತಾಲೂಕಿನ ಸಂದನಪಾಳ್ಯದ ಸಂತ ಅಂಥೋಣಿ ಗ್ರಾಮಾಂತರ ಪ್ರೌಢಶಾಲೆಗೆ ಗುರುವಾರ ಮಧ್ಯರಾತ್ರಿ ಕರಡಿಯೊಂದು ನುಗ್ಗಿದ್ದು, ಆಹಾರ ಪದಾರ್ಥಗಳನ್ನು ತಿನ್ನುವುದರ ಜೊತೆಗೆ ಪೀಠೋಪಕರಣಗಳನ್ನು ಮುರಿದು ಹಾಕಿ ದಾಂಧಲೆ ಮಾಡಿದೆ.
ರಾಜ್ಯದ ಪ್ರಮುಖ ಯಾತ್ರ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡು ಎಂಬಲ್ಲಿ ನಿರ್ಮಾಣ ಮಾಡಿರುವ 108 ಅಡಿ ಮಲೆ ಮಹದೇಶ್ವರ ಪ್ರತಿಮೆ ಮುಂಭಾಗ ನಿರ್ಮಾಣ ಮಾಡಿದ್ದ ತಡೆಗೋಡೆ ಕುಸಿತಗೊಂಡಿದೆ.
ಚಾಮರಾಜನಗರ ತಾಲೂಕಿನ ಮುಕ್ಕಡಹಳ್ಳಿ ಗ್ರಾಮದ " ಮಾಯಮ್ಮ ದೇವಮ್ಮ" ದೇವಾಲಯದಲ್ಲಿ ಇಂದು ಹುಂಡಿ ಎಣಿಕೆ ನಡೆದ ವೇಳೆ ಯುವತಿಯೊಬ್ಬಳು ಹಾಕಿದ್ದ ಪತ್ರ ಸಿಕ್ಕಿದೆ. ಆದರೆ ಆ ಯುವತಿಯ ಪ್ರಾರ್ಥನೆ ಫಲಿಸಿತೇ ಇಲ್ಲವೇ ಎಂಬುದು ಸದ್ಯ ನಿಗೂಢವಾಗಿದೆ.
ಕೇಂದ್ರ ಗೃಹ ಸಚಿವರು ಗಡಿವಿವಾದ ದ ಬಗ್ಗೆ ಚರ್ಚಿಸಲೆಂದೇ ಎರಡೂ ರಾಜ್ಯ ಗಳ ಮುಖ್ಯಮಂತ್ರಿಗಳನ್ನು ದೆಹಲಿಗೆ ಕರೆದಿದ್ದಾರೆ. ಅಲ್ಲಿ ನಮ್ಮ ನಿಲುವಿನ ಬಗ್ಗೆ ಹೇಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.