Chandan Shetty Movie Poster: ಚಂದನವನದ ರಾಪರ್ ಚಂದನ್ ಶೆಟ್ಟಿ ಮೊದಲ ಬಾರಿಗೆ ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಸಿನಿಮಾದ ಮೂಲಕ ಲೀಡ್ ರೋಲ್ನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸದ್ಯ ಈ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿ ಎಲ್ಲರ ಗಮನ ಸೆಳೆಯುತ್ತಾಯಿದೆ.
ಕರ್ನಾಟಕದ ಜನಪ್ರಿಯ RAPPER ಚಂದನ್ ಶೆಟ್ಟಿ ಅಪಾರ ಅಭಿಮಾನಿ ಸಮೂಹವನ್ನು ಹೊಂದಿದ್ದಾರೆ. ಪ್ರತಿವರ್ಷ ಡಿಸೆಂಬರ್ ತಿಂಗಳ ಕೊನೆಯಲ್ಲಿ ಚಂದನ್ ಶೆಟ್ಟಿ ಒಂದಲ್ಲಾ ಒಂದು ಸುಪ್ರಸಿದ್ದ ಹಾಡನ್ನು ಬಿಡುಗಡೆ ಮಾಡುತ್ತಲೇ ಬಂದಿದ್ದಾರೆ. ಡಿಸೆಂಬರ್ ತಿಂಗಳಲೇ ಬಿಡುಗಡೆಯಾಗುವ ಚಂದನ್ ಶೆಟ್ಟಿ ಅವರ ಹಾಡಿಗಾಗಿ ಕಾಯುವ ಅಭಿಮಾನಿಗಳ ದೊಡ್ಡ ದಂಡೇ ಇದೆ.
Nivedita Gowda kisses Chandan Shetty: ಇನ್ನು ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿರುವ ನಿವೇದಿತಾ ಆಗಾಗ ರೀಲ್ಸ್ ಮಾಡಿ ಪೋಸ್ಟ್ ಮಾಡುತ್ತಿರುತ್ತಾರೆ. ಒಮ್ಮೊಮ್ಮೆ ತಮ್ಮ ಪತಿ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಅವರ ಜೊತೆಗೂ ರೀಲ್ಸ್ ಮಾಡಿ ಶೇರ್ ಮಾಡುತ್ತಿರುತ್ತಾರೆ.
Nivedita Gowda Reacted to Trollers: ಡಬ್ಸ್ಮಾಶ್ನಿಂದ ಸೋಷಿಯಲ್ ಮೀಡಿಯಾ ಬಳಕೆದಾರರ ಹತ್ತಿರವಾದ ಸಾಂಸ್ಕೃತಿಕ ನಗರದ ಬಾರ್ಬಿ ಡಾಲ್ ನಿವೇದಿತಾ ಹಲವಾರು ರಿಯಾಲಿಟಿ ಶೋಗಳ ನಂತರ ಸದ್ಯ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಸದ್ಯ ಟ್ರೋಲ್ ಹಾಗೂ ನೆಗೆಟೀವ್ ಕಾಮೆಂಟ್ಗಳಿಗೆ ನಟಿ ಪ್ರತಿಕ್ರಿಯಿಸಿದ್ದಾರೆ.
Rapper Chandan Shetty : ಕಡೆಗೂ ಆ ಸಿನಿಮಾ ಟೈಟಲ್ ಬಿಡುಗಡೆಗೊಂಡಿದೆ. ಇದೊಂದು ಕಾಲೇಜಿನ ಸುತ್ತ ಘಟಿಸುವ ಸಿನಿಮಾವಾದ್ದರಿಂದ ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಎಂಬ ಶೀರ್ಷಿಕೆಯನ್ನಿಡಲಾಗಿದೆ.
Chandan Shetty movies : ಎಲ್ಲರ ಕಾಲೆಳೆಯುತ್ತೆ ಕಾಲ, ಸೂತ್ರಧಾರಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಾಯಕ ನಟನಾಗಿ ನಟಿಸಿದ್ದು ರಿಲೀಸ್ಗೆ ರೆಡಿಯಾಗಿವೆ. ಇದೀಗ ನಡುವೆ ಹೊಸ ಸಿನಿಮಾದ ಮೂಲಕ ತೆರೆ ಮೇಲೆ ಬರಲು ರೆಡಿಯಾಗಿದ್ದು, ಚಿತ್ರದ ಟೈಟಲ್ ಅನೌನ್ಸ್ ಮಾಡೋಕೆ ಚಿತ್ರತಂಡ ಸಿದ್ಧವಾಗಿದ್ದು, ಪ್ರೋಮೊ ಒಂದನ್ನು ಬಿಡುಗಡೆ ಮಾಡಿದೆ.
Nivedita Gowda and Chandan Shetty : ಸೆಲೆಬ್ರಿಟಿ ಕಪಲ್ ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ ಯಾವಾಗಲೂ ವಿವಿಧ ಕಾರಣಗಳಿಗಾಗಿ ಸುದ್ದಿಯಲ್ಲಿರುತ್ತಾರೆ. ಬಿಗ್ ಬಾಸ್ ಮನೆಯೊಳಗೆ ಶುರುವಾದ ಅವರ ಸ್ನೇಹ ದಾಂಪತ್ಯ ಜೀವನವಾಗಿ ಸಾಗುತ್ತಿದೆ. ದಂಪತಿಗಳು ಪರಸ್ಪರ ತುಂಬಾ ಪ್ರೀತಿಸುತ್ತಾರೆ ಎಂಬುದನ್ನು ಅನೇಕ ಬಾರಿ ವಿಶೇಷ ರೀತಿಯಲ್ಲಿ ಸಾಬೀತು ಪಡಿಸಿದ್ದಾರೆ.
Shettyʼs Actor: ಇತ್ತೀಚೀನ ದಿನಗಳಲ್ಲಿ ರಕ್ಷಿತ್ ಶೆಟ್ಟಿ, ರಿಶಬ್ ಶೆಟ್ಟಿ ಸಿನಿಮಾ ಎಂದರೆ ಜನರಿಗೆ ಅಚ್ಚುಮೆಚ್ಚು. ಅದೆನೋ ಗೊತ್ತಿಲ್ಲ.. ಈ ಶೆಟ್ಟಿ ನಟರ ಗ್ಯಾಂಗ್ ಗಳು ಕನ್ನಡ ಸಿನಿಮಾ ರಂಗದಲ್ಲಿ ಟ್ರೇಂಡ್ ಕ್ರಿಯೆಟ್ ಮಾಡಿದ್ದಾರೆ.
Chandan Shetty : ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ʼಸೂತ್ರಧಾರಿʼ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಸದ್ಯ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಡ್ಯಾಶ್ ಸಾಂಗ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
Elra Kaaleliyatte Kaala : ಚಂದನ್ ಶೆಟ್ಟಿ ನಟನೆಯ ʼಎಲ್ರ ಕಾಲೆಳೆಯುತ್ತೆ ಕಾಲʼ ಸಿನಿಮಾದ ಪ್ರಮೋಷನ್ ಹಾಡು ರಿಲೀಸ್ ಆಗಿದೆ. ಚಂದನ್ ಜೊತೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಸಖತ್ ಸ್ಟೆಪ್ ಹಾಕಿದ್ದಾರೆ. ಈ ಸಾಂಗ್ನ್ನು ಸ್ವತಃ ಚಂದನ್ ಶೆಟ್ಟಿ ಸಂಯೋಜಿಸಿ ಹಾಡಿದ್ದು, ಟಾಲಿವುಡ್ ಸ್ಟಾರ್ ಸಿಂಗರ್ ಮಂಗ್ಲಿ ಸಹ ಈ ಟ್ರ್ಯಾಕ್ಗೆ ಧ್ವನಿ ನೀಡಿದ್ದಾರೆ.
ಸೋಷಿಯಲ್ ಮೀಡಿಯಾ ಫೇಮ್, ಕಿರುತೆರೆಯಲ್ಲಿ ಮಿಂಚುತ್ತಿರುವ ನಟಿ ನಿವೇದಿತಾ ಗೌಡ ತಾಯಿ ಆಗ್ತೀದಾರೆ. ಹೌದು ಈ ಮಾತನ್ನ ನಾವು ಹೇಳ್ತಿಲ್ಲ ಸ್ವತಃ ಚಂದನ್ ಶೆಟ್ಟಿ ಹೇಳಿದ್ದಾರೆ. ಈ ಕ್ಯೂಟ್ ಜೋಡಿ ಇತ್ತೀಚಿಗೆ ವಿಡಿಯೋ ಒಂದನ್ನು ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿತ್ತು. ಅದರಲ್ಲಿ ಚಂದನ್ ತಂದೆ ಆಗುತ್ತಿರುವ ವಿಚಾರವನ್ನು ರಿವೀಲ್ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.