ISRO Achievements In 2023 : ಮುಕ್ತಾಯದ ಹಂತಕ್ಕೆ ತಲುಪಿರುವ 2023ನೇ ವರ್ಷ ಭಾರತದ ಬಾಹ್ಯಾಕಾಶ ಅನ್ವೇಷಣಾ ಪ್ರಯತ್ನಗಳಲ್ಲಿ ಅತ್ಯಂತ ಮಹತ್ವದ ವರ್ಷವಾಗಿ ಇತಿಹಾಸದಲ್ಲಿ ದಾಖಲಾಗಲಿದೆ.
Chandrayaan-3 updates : ಆಗಸ್ಟ್ 23ರಂದು, ಭಾರತ ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ ನಡೆಸಿದ ಜಗತ್ತಿನ ನಾಲ್ಕನೇ ದೇಶ ಎಂಬ ಸಾಧನೆ ನಿರ್ಮಿಸಿ, ರಷ್ಯಾ, ಅಮೆರಿಕಾ ಮತ್ತು ಚೀನಾಗಳ ಸಾಲಿಗೆ ಸೇರ್ಪಡೆಯಾಯಿತು.
ಇಸ್ರೋದ ಚಂದ್ರಯಾನ-3 ಲಾಂಚ್ಪ್ಯಾಡ್ ನಿರ್ಮಿಸಲು ಕೆಲಸ ಮಾಡಿದ HEC (ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್) ನಲ್ಲಿನ ತಂತ್ರಜ್ಞ ದೀಪಕ್ ಕುಮಾರ್ ಉಪ್ರಾರಿಯಾ ಅವರು ರಾಂಚಿಯ ರಸ್ತೆಬದಿಯ ಅಂಗಡಿಯಲ್ಲಿ ಇಡ್ಲಿಗಳನ್ನು ಮಾರುತ್ತಿದ್ದಾರೆ.
Chandrayaan-3: ಅನಾಗ್ಲಿಫ್ ಚಿತ್ರಗಳು ವಿಜ್ಞಾನಿಗಳಿಗೆ ಮತ್ತು ಸಂಶೋಧಕರಿಗೆ ಚಂದ್ರನ ಮೇಲ್ಮೈಯನ್ನು 3ಡಿಯಲ್ಲಿ ವೀಕ್ಷಿಸಲು ಅನುವು ಮಾಡಿಕೊಡುತ್ತದೆ. ಕೆಂಪು ಮತ್ತು ಸಯಾನ್ ಗಾಜುಗಳುಳ್ಳ ಕನ್ನಡಕವನ್ನು ಬಳಸಿ, ಅವರು ಚಂದ್ರನ ಮೇಲ್ಮೈಯ ಆಳ ಮತ್ತು ಟೋಪೋಗ್ರಫಿಯನ್ನು ಗಮನಿಸಿ, ಚಂದ್ರನ ಭೂವಿಜ್ಞಾನ ಮತ್ತು ರಚನೆಯನ್ನು ತಿಳಿಯಬಹುದು.
Chandrayaan-3 and Virat Kohli Record: ಭಾರತವು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶವಾಗಿದ್ದಲ್ಲದೆ, ಚಂದ್ರನ ಮೇಲೆ ಇಳಿದ ವಿಶ್ವದ ನಾಲ್ಕನೇ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
Aditya-L1 Mission: ಸೆಪ್ಟೆಂಬರ್ ಮೊದಲ ವಾರದಲ್ಲಿ ಸೂರ್ಯನ ಅಧ್ಯನಕ್ಕೆ ‘Aditya L-1’ ಯೋಜನೆ ಕೈಗೊಳ್ಳಲಾಗುವುದು ಎಂದು ಕೆಲ ದಿನಗಳ ಹಿಂದಷ್ಟೇ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ತಿಳಿಸಿದ್ದರು.
ISRO female scientists : ಚಂದ್ರಯಾನ -3 ಪ್ರಾಜೆಕ್ಟ್ನಲ್ಲಿ ಭಾಗಿಯಾಗಿದ್ದ ಇಸ್ರೋ ಮಹಿಳಾ ವಿಜ್ಞಾನಿಗಳನ್ನು ನಟಿ ಕಂಗನಾ ರಣಾವತ್ ಹೊಗಳಿದ್ದಾರೆ. ಅವರು ಹಣೆಯ ಮೇಲೆ ಬಿಂದಿ, ಸೀರೆಯನ್ನು ಧರಿಸಿದ್ದ ಫೋಟೋವನ್ನು ಹಂಚಿಕೊಂಡು ಇದು ಭಾರತೀಯ ನಿಜವಾರ ಸಾರ ಎಂದಿದ್ದಾರೆ ಬಿಟೌನ್ ನಟಿ.
PM Modi Bengaluru Road Show: ರಾಜ್ಯ BJP ನಾಯಕರನ್ನು ಅವರ ಪಕ್ಷದ ವರಿಷ್ಟರು ಕಾಲಕಸಕ್ಕಿಂತ ಕಡೆಯಾಗಿ ನೋಡುತ್ತಾರೆ ಎಂಬುದಕ್ಕೆ ಪ್ರಧಾನಿ ಮೋದಿಯವರ ಇಂದಿನ ವರ್ತನೆಯೇ ಸಾಕ್ಷಿ ಎಂದು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.
PM Modi ISRO Visit: ಬಾಹ್ಯಾಕಾಶದಲ್ಲಿ ಇಸ್ರೋ ಪರಾಕ್ರಮ ಮೆರೆಇದ್ದು, ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
ISRO Chandrayaan-3: ರಾಜ್ಯ ಬಿಜೆಪಿಯ 'ದಂಡ'ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಪ್ರಧಾನಿ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಪ್ರಶ್ನಿಸಿದೆ.
Chandrayaan-3 mission: ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಪಾಕ್ ಪ್ರಜೆಯ ಹಾಸ್ಯದ ಉತ್ತರಕ್ಕೆ ನೆಟಿಜನ್ಗಳು ಫಿದಾ ಆಗಿದ್ದಾರೆ. @Joydas ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋವನ್ನು ಈಗಾಗಲೇ 1 ಮಿಲಿಯನ್ ಜನರು ವೀಕ್ಷಿಸಿದ್ದಾರೆ.
Chandrayaan-3: ನನ್ನ ದೇಶದ ಕುತಂತ್ರಿ ರಾಜಕಾರಿಣಿಗಳು ನನ್ನ ಮನೆಯ ಹೆಣ್ಣು ಮಕ್ಕಳನ್ನು ಬೀದಿಯಲ್ಲಿ ಬೆತ್ತಲೆ ಮೆರವಣಿಗೆ ಮಾಡಿ ಅತ್ಯಾಚಾರ ಮಾಡುತ್ತಿರುವ ಚಿತ್ರ ಬಂದು ನಿಲ್ಲುತ್ತದೆ… ಎಂದು ಕಿಶೋರ್ ಬೇಸರ ವ್ಯಕ್ತಪಡಿಸಿದ್ದಾರೆ.
Chandrayaan-3: ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರು ಶ್ಲಾಘಿಸಿದ್ದಾರೆ.
ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ 3 ಈಗ ಚಂದ್ರನ ಮೇಲೆ ಯಶಸ್ವಿಯಾಗಿ ಹೆಜ್ಜೆಯೂರುವ ಮೂಲಕ ಅಮೇರಿಕ, ಸೋವಿಯಟ್ ಒಕ್ಕೂಟ, ಚೈನಾ ನಂತರ ಈ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ದೇಶ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.