Chandrayaan 3: "ಈ ರಾಕೆಟ್ ಬಿಡಿಭಾಗ (NORAD ಐಡಿ 57321) ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಜುಲೈ 14, 2023ರಂದು ಯಶಸ್ವಿಯಾಗಿ ಉದ್ದೇಶಿತ 133 ಕಿಲೋಮೀಟರ್ × 35,823 ಕಿಲೋಮೀಟರ್ ಕಕ್ಷೆಯಲ್ಲಿ ಅಳವಡಿಸುವಲ್ಲಿ ಮುಖ್ಯ ಪಾತ್ರ ನಿರ್ವಹಿಸಿತ್ತು" ಎಂದು ಇಸ್ರೋ ಮಾಹಿತಿ ನೀಡಿದೆ.
ಇಡೀ ದೇಶವೇ ನಿರೀಕ್ಷೆ ಹೊಂದಿದ್ದ ಚಂದ್ರಯಾನ 3 ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗಾಗಿ ಶ್ರಮಿಸಿದ ಇಸ್ರೋ ಸಂಸ್ಥೆಯ ಎಲ್ಲ ವಿಜ್ಞಾನಿಗಳು ಹಾಗೂ ಸಿಬ್ಬಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
Chandrayaan-3 Moon Landing: ಪ್ರಧಾನಿ ನರೇಂದ್ರ ಮೋದಿಯವರು ಪ್ರಸ್ತುತ 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿರುವ ಕಾರಣ ದಕ್ಷಿಣ ಆಫ್ರಿಕಾದಲ್ಲಿದ್ದಾರೆ. ಹೀಗಾಗಿ ಅಲ್ಲಿಂದಲೇ ದೇಶವಾಸಿಗಳ ಜೊತೆ ವರ್ಚುವಲ್ ರೀತಿಯಲ್ಲಿ ಚಂದ್ರಯಾನ-3 ವೀಕ್ಷಿಸಲಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.