ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ ಅನೇಕ ಆರೋಗ್ಯ ಸಮಸ್ಯೆಗಳು ಕೂಡಾ ಕಾಡುತ್ತವೆ. ಚಪಾತಿ ಹಿಟ್ಟನ್ನು ಹೀಗೆ ಕಲಸಿ ಚಪಾತಿ ಮಾಡಿ ಸೇವಿಸಿದರೆ ಕೊಲೆಸ್ಟ್ರಾಲ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವುದು.
ತುಪ್ಪವು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮತ್ತು ಕೆಲವೊಂದು ಪದಾರ್ಥಗಳೊಟ್ಟಿಗೆ ತುಪ್ಪವು ಬಳಸಿಕೊಂಡು ತಿನ್ನುವುದು ಒಳ್ಳೆಯದು, ಅದೇ ರೀತಿ ಚಪಾತಿಯೊಂದಿಗೆ ತುಪ್ಪ ತಿನ್ನುವುದು ಒಳ್ಳೆಯದು ಯಾಕೆ ಗೊತ್ತಾ ಇಲ್ಲಿದೆ ನೋಡಿ.
Chapati for blood sugar : ಮಧುಮೇಹ ರೋಗಿಗಳು ಅನ್ನ ಸೇವಿಸುವುದಿಲ್ಲ.ಬದಲಾಗಿ ಚಪಾತಿ ಸೇವಿಸಲು ಆರಂಭಿಸುತ್ತಾರೆ.ಆದರೆ ಚಪಾತಿಯನ್ನು ಈ ರೀತಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಇಳಿಯುತ್ತದೆ ಎಂದು ಹೇಳಲಾಗುತ್ತದೆ.
General Knowledge Question: ಭಾರತದಲ್ಲಿ, ರೋಟಿಯನ್ನು ವಿವಿಧ ಭಾಷೆಗಳಲ್ಲಿ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಆದರೆ ಇದನ್ನು ಇಂಗ್ಲಿಷ್ನಲ್ಲಿ ಏನೆಂದು ಕರೆಯುತ್ತಾರೆ? ಗೊತ್ತಿಲ್ಲವಾದರೆ ಇದೀಗ ತಿಳಿಯೋಣ..
South Indian breakfast :ದಕ್ಷಿಣ ಭಾರತದ ಆಹಾರದಲ್ಲಿ ಒಳಗೊಂಡಿರುವ ಪದಾರ್ಥಗಳು ಮತ್ತು ಹುದುಗುವಿಕೆ ಪ್ರಕ್ರಿಯೆಯು ನಿಮ್ಮ ಕರುಳಿನ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಸಸ್ಯ ಆಧಾರಿತ ಪ್ರೋಟೀನ್ನ ಉತ್ತಮ ಮೂಲವಾಗಿದೆ, ಸ್ನಾಯುಗಳ ದುರಸ್ತಿ ಮತ್ತು ಬೆಳವಣಿಗೆಗೆ ಪ್ರಮುಖವಾಗಿದೆ.
How Many chapati Should You Eat In A Day:ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವವರು ಅನ್ನದ ಬದಲು ಚಪಾತಿ ಸೇವಿಸುತ್ತಾರೆ. ಆದರೆ ದಿನಕ್ಕೆ ಎಷ್ಟು ಚಪಾತಿ ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆಯದು ಎನ್ನುವುದು ನಿಮಗೆ ತಿಳಿದಿದೆಯೇ? ಹಾಗಿದ್ದರೆ ಈ ಲೇಖನ ಓದಿ .
ಗೋಧಿ ಹಿಟ್ಟಿನಿಂದ ಚಪಾತಿ ಮಾಡುವುದು ವಾಡಿಕೆ. ಈ ಅಭ್ಯಾಸವು ಶತಮಾನಗಳಿಂದಲೂ ನಡೆದುಕೊಂಡು ಬಂದಿದೆ. ಆದರೆ ಇದರ ಬದಲಿಗೆ ಕಾಳುಗಳನ್ನು ಪುಡಿ ಮಾಡಿಟ್ಟುಕೊಂಡು ಅದರಿಂದ ತಯಾರಿಸುವ ಚಪಾತಿ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.