ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ
ಸಿಐಡಿ ತಂಡದಿಂದ ಚಾರ್ಜ್ ಶೀಟ್ ಸಲ್ಲಿಕೆ
ಸಿಐಡಿ ಡಿವೈಎಸ್ಪಿ ರಫೀಕ್ ರಿಂದ ಜಾರ್ಜ್ ಶೀಟ್ ಸಲ್ಲಿಕೆ
ಶಿವಮೊಗ್ಗ ಎರಡನೇ ಹೆಚ್ಚುವರಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ
ಈಗಾಗಲೇ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ ಗ್ರಾಮಕ್ಕೆ ಭೇಟಿ ಬಳಿಕ ADGP ಆರ್.ಹಿತೇಂದ್ರ ಹೇಳಿಕೆ ಪ್ರಕರಣದ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತೇವೆ ನಿಗದಿತ ಅವಧಿಯೊಳಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ ಕೋರ್ಟ್ನಲ್ಲಿ ಗರಿಷ್ಠ ಶಿಕ್ಷೆ ಆಗುವ ನಿಟ್ಟಿನಲ್ಲಿ ಕೆಲಸ ಮಾಡ್ತೇವೆ
ಈ ಪ್ರಕರಣದಲ್ಲಿ ಉದ್ಯಮಿ ಸಮೀರ್ ಮಹೇಂದ್ರು ಅವರನ್ನು ಸೆಪ್ಟೆಂಬರ್ 27 ರಂದು ಇಡಿ ಮೊದಲ ಬಾರಿಗೆ ಬಂಧಿಸಿತ್ತು. ಇದು ಸುಮಾರು 3,000 ಪುಟಗಳನ್ನು ಒಳಗೊಂಡಿದೆ ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿದೆ. ಬಂಧಿತ ಇತರ ಆರೋಪಿಗಳ ವಿರುದ್ಧ ಶೀಘ್ರವೇ ಪೂರಕ ಆರೋಪ ಪಟ್ಟಿ ಸಲ್ಲಿಸುವುದಾಗಿಯೂ ಇಡಿ ನ್ಯಾಯಾಲಯಕ್ಕೆ ತಿಳಿಸಿದೆ.
ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಹಾಗೂ ಮಸಿ ಬಳಿದ ಪ್ರಕರಣ ಸಂಬಂಧಪಟ್ಟಂತೆ ಪೊಲೀಸರು ಬರೋಬ್ಬರಿ 450 ಪುಟಗಳ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೈಗೌಂಡ್ಸ್ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
Poonam Pandey: 2020 ರಲ್ಲಿ ಕರಾವಳಿ ರಾಜ್ಯದಲ್ಲಿ ಅಶ್ಲೀಲ ವಿಡಿಯೋವನ್ನು ಚಿತ್ರೀಕರಿಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡೆಲ್, ನಟಿ ಪೂನಂ ಪಾಂಡೆ ಮತ್ತು ಅವರ ಪರಿತ್ಯಕ್ತ ಪತಿ ಸ್ಯಾಮ್ ಬಾಂಬೆ ವಿರುದ್ಧ ಗೋವಾ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಮುದಾಸೀರ್ ಅಹ್ಮದ್ ಖಾನ್ ನ ಆಪ್ತ ಸಹಾಯಕ ಸಜ್ಜಾದ್ ಅಹ್ಮದ್ ಖಾನ್ ಸೇರಿದಂತೆ ನಾಲ್ವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ಚಾರ್ಜ್ಶೀಟ್ ಸಲ್ಲಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.