ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ 'ಭಾರತೀಯ ರೈಲ್ವೆ ರಾತ್ರಿ ವೇಳೆಯಲ್ಲಿ ಚಾರ್ಜಿಂಗ್ ಪಾಯಿಂಟ್ ಗಳ ಬಳಕೆಯನ್ನು ನಿಷೇಧಿಸಿದೆ. ಮಾರ್ಚ್ 13 ರಂದು ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್ಪ್ರೆಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.