Chaturgrahi Yog: ಮೇ ತಿಂಗಳಿನಲ್ಲಿ ವೃಷಭ ರಾಶಿಯಲ್ಲಿ ನಾಲ್ಕು ಪ್ರಮುಖ ಗ್ರಹಗಳು ಒಟ್ಟಿಗೆ ಸೇರಿ ಚತುರ್ಗ್ರಾಹಿ ಯೋಗ ನಿರ್ಮಾಣವಾಗುತ್ತಿದೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಇದನ್ನು ಕೆಲವು ರಾಶಿಯವರಿಗೆ ಭಾರೀ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Chaturgrahi Yog In Pisces: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮೀನ ರಾಶಿಯಲ್ಲಿ ಚತುರ್ಗ್ರಹಿ ಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರ ಒಳ್ಳೆಯ ದಿನಗಳು ಆರಂಭಗೊಳ್ಳುತ್ತಿದ್ದು, ಇವರಿಗೆ ಅಪಾರ ಧನ ಪ್ರಾಪ್ತಿಯ ಭಾಗ್ಯ ಕರುಣಿಸಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನೂ ಒಮ್ಮೆ ತಿಳಿದುಕೊಳ್ಳೋಣ,
Budh Surya Gochar 2022: ಗ್ರಹಗಳ ರಾಜಕುಮಾರನಾದ ಬುಧನು ಈಗಾಗಲೇ ವೃಶ್ಚಿಕ ರಾಶಿಯನ್ನು ಪ್ರವೇಶಿಸಿದ್ದಾನೆ. ನವೆಂಬರ್ 16, 2022 ರಂದು ಗ್ರಹಗಳ ರಾಜನಾದ ಸೂರ್ಯನು ಇದೇ ರಾಶಿಯನ್ನು ಪ್ರವೇಶಿಸಲಿದ್ದಾನೆ. ವೃಶ್ಚಿಕ ರಾಶಿಯಲ್ಲಿ ಈ ಎರಡೂ ಗ್ರಹಗಳ ಸಂಚಾರದಿಂದಾಗಿ 'ಚತುರ್ಗ್ರಾಹಿ ಯೋಗ' ರೂಪುಗೊಳ್ಳುತ್ತಿದೆ. ಇದರಿಂದ ಕೆಲವು ರಾಶಿಯವರಿಗೆ ಬಂಪರ್ ಧನಲಾಭದ ಜೊತೆಗೆ ಪ್ರಗತಿ ಸಾಧ್ಯತೆಯೂ ಇದೆ. ಆ ಅದೃಷ್ಟದ ರಾಶಿಗಳು ಯಾವುವು ತಿಳಿಯೋಣ...
Chaturgrahi Yog In Libra: ಜ್ಯೋತಿಷ್ಯದ ಪ್ರಕಾರ, ಗ್ರಹಗಳ ಬದಲಾವಣೆಯು ವ್ಯಕ್ತಿಯ ಜೀವನದ ಮೇಲೆ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳನ್ನು ಬೀರುತ್ತದೆ. ಅಕ್ಟೋಬರ್ 27 ರಂದು ತುಲಾ ರಾಶಿಯಲ್ಲಿ ಚತುರ್ಗ್ರಾಹಿ ಯೋಗವು ರೂಪುಗೊಳ್ಳುತ್ತಿದೆ. ಇದು ಈ ರಾಶಿಚಕ್ರದ ಜನರಿಗೆ ಬಹಳ ಪ್ರಯೋಜನಕಾರಿಯಾಗಿರಲಿದೆ.
March Horoscope 2022 - ವೈದಿಕ ಜ್ಯೋತಿಷ್ಯದ (Astrology) ಪ್ರಕಾರ, ಯಾವುದೇ ರಾಶಿಚಕ್ರದಲ್ಲಿ ಗ್ರಹಗಳ ಸಂಯೋಜನೆ ರೂಪಗೊಂಡಾಗ (Planetory Combination) ರಚಿಸಿದಾಗ, ಅದು ನೇರವಾಗಿ ಎಲ್ಲಾ 12 (Sun Signs) ರಾಶಿಚಕ್ರಗಳ ಮೇಲೆ ಪರಿಣಾಮ ಬೀರುತ್ತದೆ.
Chaturgrahi Yoga: ಯಾವುದೇ ಒಂದು ರಾಶಿಯಲ್ಲಿ ಒಂದಕ್ಕಿಂತ ಹೆಚ್ಚು ಗ್ರಹಗಳು ಬಂದಾಗ ಕೆಲವೊಮ್ಮೆ ಅಪರೂಪದ ಯೋಗಗಳು ರೂಪುಗೊಳ್ಳುತ್ತವೆ. ವಾಸ್ತವವಾಗಿ, ಫೆಬ್ರವರಿಯಲ್ಲಿ ಒಂದೇ ದಿನದಲ್ಲಿ ನಾಲ್ಕು ಗ್ರಹಗಳ ಅಪರೂಪದ ಸಂಯೋಜನೆಯು ಸಂಭವಿಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.