Amruthadhaare Kannada serial Bhoomika: ಸ್ಯಾಂಡಲ್ವುಡ್ನ ಮೂಲಕ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ನಟಿ ಭೂಮಿಕಾ ಅಲಿಯಾಸ್ ಛಾಯಾಸಿಂಗ್ ಕನ್ನಡ, ತೆಲುಗು, ತಮಿಳು, ಮಲಯಾಳಂ, ಬಂಗಾಳಿ.. ಹೀಗೆ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ..
Chaya Singh Age: ನಟಿ ಛಾಯಾ ಸಿಂಗ್ ಈ ಹೆಸರು ಬಣ್ಣದ ಲೋಕಕ್ಕೆ ಚಿರ ಪರಿಚಿತ. ಸಧ್ಯ ಅಮೃತಧಾರೆ ಧಾರಾವಾಹಿಯಲ್ಲಿ ಛಾಯಾ ಸಿಂಗ್ ಭೂಮಿಕಾ ಪಾತ್ರದಲ್ಲಿ ಮಿಂಚುತ್ತಿದ್ದಾರೆ, ಒಬ್ಬ ಗಟ್ಟಿಗಿತ್ತಿ ಮಹಿಳಾ ಪಾತ್ರದಲ್ಲಿ ನೋಡುಗರಿಗೆ ಸ್ಫೂರ್ತಿಯಾಗಿ ನಟಿಯ ಪಾತ್ರ ಎಲ್ಲರನ್ನೂ ರಂಜಿಸುತ್ತಿದೆ, ಭೂಮಿಕಾ ಅವರ ಸಿಂಪಲ್ ಲುಕ್ ಅಂತೂ ಎಲ್ಲರಿಗೂ ಇಷ್ಟವಾಗುತ್ತಿದೆ. ಆದ್ರೆ ಭೂಮಿಕಾ ಅಲಿಯಾಸ್ ಛಾಯಾ ಸಿಂಗ್ ಅವರ ನಿಜವಾದ ವಯಸ್ಸೆಷ್ಟು ಎಂಬುದನ್ನು ನೀವು ಗೆಸ್ ಮಾಡಿದ್ದಿರಾ?
Amruthadhare Kannada serial Malli: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿಗಳಲ್ಲಿ ಅಮೃತಧಾರೆಯೂ ಒಂದು.. ಈ ಸಿರೀಯಲ್ನಲ್ಲಿ ಕನ್ನಡ ಚಿತ್ರರಂಗದ ನಟ-ನಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.. ವಿಭಿನ್ನ ಕಥಾಹಂದರ ಹೊಂದಿರುವ ಈ ಧಾರವಾಹಿಯಲ್ಲಿ ಪ್ರತಿ ಪಾತ್ರಕ್ಕೂ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ..
Amruthadhaare Kannada serial Partha: ಜೀ ಕನ್ನಡದ ಜನಪ್ರಿಯ ಧಾರವಾಹಿಗಳಲ್ಲಿ ಒಂದಾದ ಅಮೃತಧಾರೆ ಸದ್ಯ ಕಿರುತೆರೆ ಪ್ರೇಕ್ಷಕರ ನೆಚ್ಚಿನ ಸಿರೀಯಲ್ ಎಂದರೇ ತಪ್ಪಾಗುವುದಿಲ್ಲ.. ವಿಭಿನ್ನ ಕಥಾಹಂದರ ಹೊಂದಿರುವ ಈ ಧಾರವಾಹಿಯ ಎಲ್ಲ ಪಾತ್ರಗಳು ಜನರ ಗಮನ ಸೆಳೆದಿವೆ..
Amruthadhare Kannada serial Malli: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿಗಳಲ್ಲಿ ಅಮೃತಧಾರೆಯೂ ಒಂದು.. ಈ ಸಿರೀಯಲ್ನಲ್ಲಿ ಕನ್ನಡ ಚಿತ್ರರಂಗದ ನಟ-ನಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.. ವಿಭಿನ್ನ ಕಥಾಹಂದರ ಹೊಂದಿರುವ ಈ ಧಾರವಾಹಿಯಲ್ಲಿ ಪ್ರತಿ ಪಾತ್ರಕ್ಕೂ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ..
Amruthadhaare Kannada Serial Actress: ಕನ್ನಡ ಚಿತ್ರರಂಗದ ಮೂಲಕ ಸಿನಿ ಜೀವನವನ್ನು ಆರಂಭಿಸಿದ ನಟಿ ಛಾಯಾಸಿಂಗ್.. ಇವರು ಕನ್ನಡ, ತೆಲುಗು, ತಮಿಳು, ಮಲಯಾಳಂ, ಬಂಗಾಳಿ ಹೀಗೆ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಬಹುಭಾಷಾ ತಾರೆ ಎನಿಸಿಕೊಂಡಿದ್ದಾರೆ.. ಸದ್ಯ ಕಿರುತೆರೆಯಲ್ಲೂ ಸದ್ದು ಮಾಡುತ್ತಿರುವ ಇವರ ವಿದ್ಯಾರ್ಹತೆ ಏನು ಎನ್ನುವುದನ್ನು ಇದೀಗ ತಿಳಿಯೋಣ..
Amruthadhaare Kannada serial Bhoomika: ಸ್ಯಾಂಡಲ್ವುಡ್ನ ಮೂಲಕ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ನಟಿ ಭೂಮಿಕಾ ಅಲಿಯಾಸ್ ಛಾಯಾಸಿಂಗ್ ಕನ್ನಡ, ತೆಲುಗು, ತಮಿಳು, ಮಲಯಾಳಂ, ಬಂಗಾಳಿ.. ಹೀಗೆ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ..
Amritdhare Serial Actress: ಅಮೃತಧಾರೆ ಸೀರಿಯಲ್ ಮೂಲಕ ಮನಗೆದಿರುವ ಭೂಮಿಕಾ ಪಾತ್ರಧಾರಿ ಛಾಯಾ ಸಿಂಗ್ ಈಗಾಗಲೇ ಎಲ್ಲರಿಗೂ ಹತ್ತಿರವಾದ ನಟಿ. ಈ ಧಾರವಾಹಿಯಲ್ಲಿ35 ವರ್ಷದ ಅವಿವಾಹಿತ ಯುವತಿ ನಟಿಸಿರುವ ಛಾಯಾ ಸಿಂಗ್ ಅವರ ನಿಜ ವಯಸ್ಸೆಷ್ಟು ಎಂಬುವುದು ಹಲವರ ಕೂತುಹಲ ಕಾರಿ ವಿಷಯವಾಗಿದೆ.
Amrutha Dhare Actress Chhaya Singh : ಅಮೃತಧಾರೆ ಧಾರವಾಹಿ ಮೂಲಕ ಎಲ್ಲರಿಗೂ ಮನೆಮತಾಗಿರುವ ನಟಿ ಛಾಯಾ ಸಿಂಗ್, ಇದೀಗ ದಾಂಪತ್ಯ ಜೀವನದ ಬಗ್ಗೆ ಮನದಾಳ ಮಾತುಗಳನ್ನು ಹಂಚಿಕೊಂಡಿದ್ದಾರೆ.
Kannada Serial TRP: ಮನರಂಜನೆ ನೀಡುವಲ್ಲಿ ಸ್ಯಾಂಡಲ್ವುಡ್ ಸಿನಿಮಾ ಮಾತ್ರವಲ್ಲದೇ ಧಾರಾವಾಹಿಗಳು ಸದಾ ಮುಂದಿರುತ್ತವೆ. ಕನ್ನಡ ಕಿರುತೆರೆಯಲ್ಲಿ ಹಲವಾರು ಧಾರವಾಹಿಗಳು ಇರುವುದರಿಂದ ಅದರಲ್ಲಿ ಹೆಚ್ಚು ವೀಕ್ಷಣೆ ಪಡೆದ ಸೀರಿಯಲ್ ಹೆಚ್ಚು ಟಿಆರ್ಪಿ ಗಳಿಸಿದ ಧಾರವಾಹಿ ಯಾವುದೆಂದು ಇಲ್ಲಿದೆ ನೋಡಿ ವಿವರ..
Amrithadhare Serial: ಛಾಯಾ ಸಿಂಗ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. ಇದೀಗ ಮತ್ತೆ ಸ್ಯಾಂಡಲ್ವುಡ್ ಕಿರುತೆರೆಯತ್ತ ಮುಖ ಮಾಡಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರವಾಗುವ ಅಮೃತಾಧಾರೆ ಸೀರಿಯಲ್ ಮೂಲಕ ಮತ್ತೆ ಕನ್ನಡಿಗರನ್ನು ರಂಚಿಸಲು ಬರುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.