Recharge Plans: ಒಂದೆಡೆ ಖಾಸಗಿ ಟೆಲಿಕಾಂ ಕಂಪನಿಗಳು ತಮ್ಮ ರಿಚಾರ್ಜ್ ಯೋಜನೆಗಳ ಬೆಲೆಗಳಲ್ಲಿ ಏರಿಕೆ ಘೋಷಿಸಿವೆ. ಮತ್ತೊಂದೆಡೆ ಸರ್ಕಾರಿ ಟೆಲಿಕಾಂ ಸಂಸ್ಥೆ ಬಿಎಸ್ಎನ್ಎಲ್ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ ಅತ್ಯುತ್ತಮ ರಿಚಾರ್ಜ್ ಯೋಜನೆಗಳನ್ನು ಮುಂದುವರೆಸಿದೆ.
Jio Introduces Cheapeest Data Plans: ರಿಲಯನ್ಸ್ ಮಾಲೀಕತ್ವದ ಜಿಯೋ ಕಂಪನಿ ತನ್ನ ಎರಡು ಡೇಟಾ ಬೂಸ್ಟರ್ ಯೋಜನೆಗಳನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಕಂಪನಿಯು ರೂ 19 ಮತ್ತು ರೂ 29 ಕ್ಕೆ ಎರಡು ಯೋಜನೆಗಳನ್ನು ಪರಿಚಯಿಸಿದೆ. ಈ ಯೋಜನೆಗಳು ಇದುವರೆಗಿನ ಅತ್ಯಂತ ಅಗ್ಗದ ಯೋಜನೆಯಾಗಿದೆ. ಈ ಪ್ಯಾಕ್ಗಳು ಎಲ್ಲಾ ಜಿಯೋ ಗ್ರಾಹಕರಿಗೆ ಲಭ್ಯವಿರಲಿವೆ. ಜಿಯೋದ ಈ ಎರಡು ಡೇಟಾ ಯೋಜನೆಗಳ ವಿಸ್ತೃತವಾಗಿ ತಿಳಿದುಕೊಳ್ಳೋಣ ಬನ್ನಿ. (Technology News In Kannada)
Cheapest Recharge Plan: ಜಿಯೋ ತನ್ನ ಗ್ರಾಹಕರಿಗೆ ಹಲವು ಶ್ರೇಣಿಯ ರೀಚಾರ್ಜ್ ಯೋಜನೆಗಳನ್ನು ನೀಡುತ್ತದೆ. ವಾಸ್ತವದಲ್ಲಿ ಜನರಿಗೆ ಅವರ ಜೇಬಿಗೆ ಹೊರೆಯಾಗದಂತೆ ಅತ್ಯುತ್ತಮ ಸೇವೆಯನ್ನು ಒದಗಿಸುವುದು ಜಿಯೋದ ಗುರಿಯಾಗಿದೆ. Jio ನ ರೀಚಾರ್ಜ್ ಯೋಜನೆಗಳಲ್ಲಿ, ನೀವು ಅತ್ಯುತ್ತಮ ಮಾನ್ಯತೆಯೊಂದಿಗೆ ಹೆಚ್ಚಿನ ಡೇಟಾ ಮತ್ತು ಅನಿಯಮಿತ ಕರೆಗಳ ಬಲವಾದ ಪ್ರಯೋಜನಗಳನ್ನು ಪಡೆಯುತ್ತೀರಿ.
Cheapest Reacharge Pans: ಕೆಲ ದಿನಗಳ ಹಿಂದೆಯಷ್ಟೇ ಏರ್ಟೆಲ್, ಜಿಯೋ ಮತ್ತು ವೊಡಾಫೋನ್ ಕಂಪನಿಗಳು 30 ದಿನಗಳ ವ್ಯಾಲಿಡಿಟಿ ಹೊಂದಿರುವ ಎರಡು ಯೋಜನೆಗಳನ್ನು ಬಿಡುಗಡೆ ಮಾಡಿದ್ದವು. ಇದೀಗ ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಕೂಡ ಎರಡು ಹೊಸ ಮಾಸಿಕ ರಿಚಾರ್ಜ್ ಯೋಜನೆಯನ್ನು ಬಿಡುಗಡೆ ಮಾಡಿದೆ. ಈ ಪ್ಲಾನ್ ಗಳಲ್ಲಿ ಡೆಲಿ ಡೇಟಾ, ಕಾಲಿಂಗ್ ಹಾಗೂ ಎಸ್ಎಂಎಸ್ ಸೌಲಭ್ಯಗಳು ಶಾಮೀಲಾಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.