‘ಪ್ರಾಜೆಕ್ಟ್ ಚೀತಾ’ ಪೂರ್ಣಗೊಂಡಿದ್ದು, ಶನಿವಾರ ಪ್ರಧಾನಿ ಮೋದಿ ಅವರು ಮಧ್ಯಪ್ರದೇಶದ ಕೆಎನ್ಪಿಗೆ ಎಂಟು ಚಿರತೆಗಳನ್ನು ಬಿಡುಗಡೆ ಮಾಡಿದರು. ಅಷ್ಟಕ್ಕೂ ಭಾರತದಲ್ಲಿ ಚಿರತೆಗಳ ನಾಶಕ್ಕೆ ಕಾರಣ ಸೇರಿದಂತೆ ಇತರೆ ಇಂಟರೆಸ್ಟಿಂಗ್ ಮಾಹಿತಿಯನ್ನು ಭಾರತೀಯ ಅರಣ್ಯ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಹಂಚಿಕೊಂಡಿದ್ದಾರೆ.
ನಮೀಬಿಯಾದಿಂದ ಚೀತಾ ತರುವ ತಂಡದಲ್ಲಿ ಭಾರತೀಯ ಪಶುವೈದ್ಯರಾಗಿ ವನ್ಯಜೀವಿ ತಜ್ಞರಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಳಿಯ ಕುಟುಂಬದ ಸನತ್ ಕೃಷ್ಣ ಮುಳಿಯ ಕೂಡ ಪಾಲ್ಗೊಂಡಿದ್ದರು. ಅರಿವಳಿಕೆ ತಜ್ಞರಾಗಿರುವ ಸನತ್ ಕೃಷ್ಣ ರಾಜ್ಯದಲ್ಲಿ ನಡೆದಿರುವ ಹಲವು ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.