ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಘೋಷಣೆ ಮಾಡುತ್ತದೆ. ವರದಿ, ಶಿಫಾರಸ್ಸುಗಳಿಗೆ ಸಂಬಂಧಿಸಿದಂತೆ ರಾಜ್ಯಗಳ ಅಭಿಪ್ರಾಯ ಪಡೆದು, ನಂತರ ಉತ್ಪಾದನಾ ವೆಚ್ಚದ ಮೇಲೆ ಶೇ.50 ರಷ್ಟು ಸೇರಿಸಿ ಬೆಂಬಲ ಬೆಲೆಯನ್ನು ನಿಗದಿಪಡಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತದೆ.
ಮೂಡಾ ವಿಚಾರದಲ್ಲಿ ಸಿಎಂ ಪಾತ್ರ ಇಲ್ಲ. ಅವರು ಕಾನೂನು ಬದ್ಧವಾಗಿಯೇ ನಿವೇಶನ ಪಡೆದುಕೊಂಡಿದ್ದಾರೆ. ಇದೆಲ್ಲಾ ನಡೆದಿರೋದು ಬಿಜೆಪಿ ಅವದಿಯಲ್ಲಿ ಹಾಗಾಗಿ ಅವರ ಮೇಲೆ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
ಹೊಟ್ಟೆಪಾಡಿಗಾಗಿ ದೇವೇಗೌಡರು ಬಿಜೆಪಿ ಜತೆ ಹೋಗಿದ್ದಾರೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ನೀಡಿರುವ ಲಘುವಾದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಂಡ್ಯದಲ್ಲಿ ಶುಕ್ರವಾರ ಲೋಕಸಭೆ ಚುನಾವಣೆಗಾಗಿ ಹಮ್ಮಿಕೊಳ್ಳಲಾಗಿದ್ದ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
Zee Kannada News Yuvaratna Awards: ಯುವಜನಕ್ಕೆ ಸ್ಪೂರ್ತಿಯಾಗುವ ನಿಟ್ಟಿನಲ್ಲಿ ಸಾಧಕರನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಜೀ ಕನ್ನಡ ನ್ಯೂಸ್ ಮಾಡುತ್ತಿದೆ. ಅದರಂತೆ 2023-24 ರ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ, ಒಟ್ಟು 35 ಜನ ಯುವ ಸಾಧಕರು ಆಯ್ಕೆಯಾಗಿದ್ದರು. ಅವರೆಲ್ಲರನ್ನೂ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಿ ಗೌರವಿಸಿ "ಯುವರತ್ನ ಪ್ರಶಸ್ತಿ" ಪ್ರಧಾನ ಮಾಡಲಾಯಿತು.
ನಾನು ಬೇಡ ಅನ್ನೋಕೆ ಯಾರು?, ಯಾರು ಬೇಕಾದರೂ ನಿಂತಿಕೊಳ್ಳಬಹುದು.
ಲೋಕಸಭಾ ಚುನಾವಣೆಗೆ ಯುಪಿ ಯಿಂದಲೂ ಬಂದು ಮಂಡ್ಯದಲ್ಲಿ ನಿಂತಿಕೊಳ್ಳಬಹುದು
ನಾನು ಹೋಗಿ ಬೀದರ್ ನಲ್ಲಿ ನಿಂತಿಕೊಳ್ಳಬಹುದು.
ಇದು ಲೋಕಸಭಾ ಚುನಾವಣೆ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು.
ಬೇಡ ಅಂತ ಹೇಳಕ್ಕಾಗಲ್ಲ, ಆದ್ರೆ ನಮ್ಮ ಜನ ಇಷ್ಟ ಪಡುವ ವ್ಯಕ್ತಿ ನಮ್ಮ ಜಿಲ್ಲೆಯವರೆಗೆ ಆಗಬೇಕು ಅನ್ನೋದು ಸಹಜ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.