RCB vs CSK first match : ಕ್ರಿಕೆಟ್ ಅಭಿಮಾನಿಗಳ ಸಂಭ್ರಮಕ್ಕೆ ಬಿಸಿಸಿಐ ತೆರೆ ಎಳೆದಿದ್ದು, ಈಗಾಗಲೇ ಐಪಿಎಲ್ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಹಾಗಿದ್ರೆ, RCB ಮತ್ತು CSK ಮೊದಲ ಪಂದ್ಯ ಹಾಗೂ ದೋನಿ ಟೀಂ ವೇಳಾ ಪಟ್ಟಿ ಬಗ್ಗೆ ತಿಳಿಯೋಣ ಬನ್ನಿ..
MS Dhoni on Chennai Super Kings: ಮಾರ್ಚ್ ಆರಂಭದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಅಧಿಕೃತವಾಗಿ ಚೆನ್ನೈನ ಚೆಪಾಕ್’ನಿಂದ ಅಭ್ಯಾಸ ಆರಂಭಿಸಲಿದ್ದು, ಧೋನಿ ಕೂಡ ನೇರವಾಗಿ ಈ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.
Araveli Avanish, Chennai Super Kings: ಐಪಿಎಲ್ 2024 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡಲು ಅರವೇಲಿ ಅವನೀಶ್ ಸದ್ಯ ಉತ್ಸುಕರಾಗಿದ್ದಾರೆ. ಕಳೆದ ತಿಂಗಳು ನಡೆದ ಐಪಿಎಲ್ ಹರಾಜಿನಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಅವರು ಅರವೇಲಿ ಅವನೀಶ್ ಅವರನ್ನು ಮೂಲ ಬೆಲೆ 20 ಲಕ್ಷ ರೂ.ಗೆ ಖರೀದಿಸಿತ್ತು.
RCB Fan Demand To MS Dhoni: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಈವರೆಗೆ ಒಂದೇ ಒಂದು ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಈ ಮಧ್ಯೆ, ಆರ್’ಸಿಬಿ ಅಭಿಮಾನಿಯೊಬ್ಬ ಬೆಂಗಳೂರು ತಂಡಕ್ಕೆ ಟ್ರೋಫಿ ಗೆಲ್ಲಲು ಸಹಾಯ ಮಾಡುವಂತೆ ಎಂಎಸ್ ಧೋನಿಗೆ ಮನವಿ ಮಾಡಿದ್ದಾರೆ
Rohit Sharma to CSK: ಮುಂಬೈ ಇಂಡಿಯನ್ಸ್ ತಂಡವನ್ನು 5 ಬಾರಿ ಚಾಂಪಿಯನ್ ಮಾಡಿದ ಮಾಜಿ ನಾಯಕ ರೋಹಿತ್ ಶರ್ಮಾ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಮುಂಬೈ ಫ್ರಾಂಚೈಸಿ ರೋಹಿತ್ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ನೇಮಿಸಿದೆ. ಹೀಗಿರುವಾಗ ವ್ಯಾಪಾರ ವಹಿವಾಟಿನ ವೇಳೆ ರೋಹಿತ್ ಮುಂಬೈ ತಂಡವನ್ನು ತೊರೆಯುತ್ತಾರಾ ಎಂಬ ಪ್ರಶ್ನೆ ಈಗ ಎದ್ದಿದೆ.
New Zealand Batter Daryl Mitchell: ಮಿಚೆಲ್ ಪರ ಪಂಜಾಬ್ ಕೊನೆಯವರೆಗೂ ಬಿಡ್ ಮಾಡಿದರೂ ಚೆನ್ನೈ ತಂಡವನ್ನು ಸೋಲಿಸಲು ಸಾಧ್ಯವಾಗಲಿಲ್ಲ. ಭಾರತದ ನೆಲದಲ್ಲಿ ಆಡಿದ ODI ವಿಶ್ವಕಪ್ 2023 ರಲ್ಲಿ ರಚಿನ್ ಬ್ಯಾಟ್’ನೊಂದಿಗೆ ಅದ್ಭುತಗಳನ್ನು ಮಾಡಿದ್ದರು.
Rohit Sharma IPL News: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಹಾಗೂ ಹಿರಿಯ ಬ್ಯಾಟ್ಸ್ ಮನ್ ಬದರಿನಾಥ್ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದೆ.
Asghar Afghan on MS Dhoni: ಧೋನಿ ಆಟಗಾರರಿಗೆ ಅವಕಾಶ ನೀಡಿದಾಗ ವಿಶೇಷ ಜವಾಬ್ದಾರಿಯನ್ನೂ ನೀಡುತ್ತಾರೆ. ಏನಾದರೂ ತಪ್ಪು ಮಾಡಿದರೆ ಆ ಆಟಗಾರನಿಗೂ ಬೈಯುತ್ತಾರೆ. ಅವರು ಫಿಟ್ನೆಸ್ ಬಗ್ಗೆ ಎಷ್ಟು ಜಾಗೃತರಾಗಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ.
Will Rishabh Pant play for CSK: ಮಾಜಿ ಕ್ರಿಕೆಟಿಗ ದೀಪ್ ದಾಸ್ ಗುಪ್ತಾ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದು, ಐಪಿಎಲ್ 2025ರಲ್ಲಿ ರಿಷಬ್ ಪಂತ್ ಸಿಎಸ್’ಕೆ ಪರ ಆಡಲಿದ್ದಾರೆ ಎಂದು ಹೇಳಿದ್ದಾರೆ.
IPL 2024, Ben Stokes: ಫ್ರಾಂಚೈಸಿಯು 16.25 ಕೋಟಿ ರೂಪಾಯಿಗಳ ಬೃಹತ್ ಬೆಲೆಗೆ ಬೆನ್ ಸ್ಟೋಕ್ಸ್ ಅವರನ್ನು ಈ ಹಿಂದೆ ತಂಡಕ್ಕೆ ಸೇರಿಸಿತ್ತು. ಆದರೆ ಕಳೆದ ಋತುವಿನಲ್ಲಿ ಕೇವಲ ಎರಡು ಪಂದ್ಯಗಳನ್ನು ಆಡಿ ಉಳಿದ ಸಮಯವನ್ನು ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆಯದೆ ಕಾಲ ಕಳೆದಿದ್ದ ಸ್ಟೋಕ್ಸ್ ಇದೀಗ ಮುಂಬರುವ ಋತುವಿನಿಂದಲೂ ಹೊರಗುಳಿದಿದ್ದಾರೆ.
IPL 2024 Auction : ಐಪಿಎಲ್ನ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK), ಐಪಿಎಲ್ 2024 ರ ಹರಾಜಿಗೂ ಮುನ್ನವೇ ತಂಡದಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.
Faf du Plessis: ಫಾಫ್ ಡುಪ್ಲೆಸಿ 2011 ರಿಂದ 2021 ರವರೆಗೆ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನ ಭಾಗವಾಗಿದ್ದಾರೆ. ಅವರು ಈಗ ಮೇಜರ್ ಲೀಗ್ ಕ್ರಿಕೆಟ್ ನಲ್ಲಿ ಸೂಪರ್ ಕಿಂಗ್ಸ್ ಪರ ಆಡಲಿದ್ದಾರೆ. ಟೆಕ್ಸಾಸ್ ಸೂಪರ್ ಕಿಂಗ್ಸ್ ತನ್ನ ತಂಡದ ನಾಯಕನಾಗಿ ಫಾಫ್ ಡುಪ್ಲೆಸಿಯನ್ನು ನೇಮಿಸಿದೆ. ಫಾಫ್ ಡುಪ್ಲೆಸಿ ಐಪಿಎಲ್ ನಲ್ಲಿ ಸಿ ಎಸ್ ಕೆ ಪರ ಒಟ್ಟು 100 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 2935 ರನ್ ಗಳಿಸಿದ್ದಾರೆ. CSK 2022 ರಲ್ಲಿ ಫಾಫ್ ಡುಪ್ಲೆಸಿಯನ್ನು ರಿಲೀಸ್ ಮಾಡಿದೆ.
Swiggy Revealed Most Ordered Food Item during IPL: ಈ ಕ್ರಿಕೆಟ್ ಋತುವಿನಲ್ಲಿ ಅತಿ ಹೆಚ್ಚು ಆರ್ಡರ್ ಮಾಡಲಾದ ಐಟಂ ಆಗಿ ಬಿರಿಯಾನಿ ಟ್ರೋಫಿ ಗೆದ್ದಿದೆ. ಇದನ್ನು ಸ್ವಿಗಿ ಬಹಿರಂಗ ಪಡಿಸಿದೆ.
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ವು ಡಕ್ ವರ್ತ್ ಲೂಯಿಸ್ ನಿಯಮದನ್ವಯ ಐದು ವಿಕೆಟ್ ಗಳ ರೋಚಕ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
Ravindra Jadeja Wife: ಐಪಿಎಲ್ 2023 ರ ಅಂತಿಮ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ಗೆದ್ದಿತು. ಈ ಮೂಲಕ ಐಪಿಎಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. IPL ಗೆದ್ದ ಸಂಭ್ರಮದ ಮಧ್ಯೆ ಕಣ್ಣೀರು ಸುರಿಸುತ್ತ ಬಂದು ಜಡೇಜಾಗೆ ಪತ್ನಿ ತಬ್ಬಿಕೊಂಡ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 16ನೇ ಸೀಸನ್ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರೊಂದಿಗೆ ಐಪಿಎಲ್ನಲ್ಲಿ 5 ಬಾರಿ ಟ್ರೋಫಿ ಗೆದ್ದ 2ನೇ ತಂಡ ಎನಿಸಿಕೊಂಡಿದೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ವು ಡಕ್ ವರ್ತ್ ಲೂಯಿಸ್ ನಿಯಮದನ್ವಯ ಐದು ವಿಕೆಟ್ ಗಳ ರೋಚಕ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
ಅಹಮದಾಬಾದ್ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫೈನಲ್ ಪಂದ್ಯವು ಇದೀಗ ಭಾರೀ ಮಳೆಯಿಂದಾಗಿ ಸೋಮವಾರ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.