ಈ ಬಾರಿಯ ಟೂರ್ನಿಯಲ್ಲಿ ಆರ್ಸಿಬಿ ತಂಡ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸಿದೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ಮಾತ್ರ ಆಡಿದ ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡಿದೆ.
ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ತಂಡವು ಹ್ಯಾಟ್ರಿಕ್ ಗೆಲುವಿನ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಇನ್ನು ಮಹಾರಾಷ್ಟ್ರದ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹಣಾಹಣಿಯಲ್ಲಿ ಯಾರಿಗೆ ಜಯ ಲಭಿಸಲಿದೆ ಎಂಬುದು ಕಾದುನೋಡಬೇಕಾಗಿದೆ.
CSK vs LSG, IPL 2022: ಗುರುವಾರ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ನ ಬ್ಯಾಟ್ಸ್ಮನ್ ಏಕಾಂಗಿಯಾಗಿ ರವೀಂದ್ರ ಜಡೇಜಾ ತಂಡದಿಂದ ಗೆಲುವನ್ನು ಕಸಿದುಕೊಂಡರು. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 210 ರನ್ ಗಳಿಸುವಷ್ಟರಲ್ಲಿ ಸೋಲನುಭವಿಸಿತು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡವು ತಮ್ಮ ಒಬ್ಬ ಬ್ಯಾಟ್ಸ್ಮನ್ ಬಲದಿಂದ 19.3 ಓವರ್ಗಳಲ್ಲಿ 211 ರನ್ ಗಳಿಸಿ 6 ವಿಕೆಟ್ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.
MS Dhoni New Hairstyle for IPL 2022: ಚೆನ್ನೈ ಸೂಪರ್ಕಿಂಗ್ಸ್ (Chennai Super Kings) ನಾಯಕ ಮಹೇಂದ್ರ ಸಿಂಗ್ ಧೋನಿ (Mahendra Singh Dhoni) ಇಂಡಿಯನ್ ಪ್ರೀಮಿಯರ್ ಲೀಗ್ ನ (IPL 2022) 15 ನೇ ಸೀಸನ್ಗಾಗಿ ತಯಾರಿ ಆರಂಭಿಸಿದ್ದಾರೆ.
IPL ಮೆಗಾ ಹರಾಜಿನಲ್ಲಿ, CSK ತನ್ನ ಸೇನೆಯಲ್ಲಿ ಹೆಚ್ಚಾಗಿ ಹಳೆಯ ಆಟಗಾರರನ್ನು ಸೇರಿಸಿಕೊಂಡಿದೆ. IPL 2022 ರಲ್ಲಿ, CSK ತಂಡವು ಐವರು ಬಲಿಷ್ಠ ಆಟಗಾರರನ್ನು ಹೊಂದಿದ್ದು, ಇವರಿಂದ ತಂಡ ಚಾಂಪಿಯನ್ ಆಗಿ ಹೊರಹೊಮ್ಮುವುದು ಸಂದೇಹವಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.