Team India senior player: ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಿದೆ. ಆದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಈ ಹಿರಿಯ ಆಟಗಾರನಿಗೆ ಅವಕಾಶ ಸಿಕ್ಕಿಲ್ಲ.
India vs England 2nd Test: ಚೇತೇಶ್ವರ ಪೂಜಾರ ಈ ಬಾರಿಯ ರಣಜಿ ಟ್ರೋಫಿ ಋತುವಿನಲ್ಲಿ ರನ್ಗಳ ಮೂಲಕ ಸಂಚಲನ ಮೂಡಿಸಿದ್ದಾರೆ. ಈ ರಣಜಿ ಟ್ರೋಫಿ ಋತುವಿನಲ್ಲಿ, ಏಳು ಇನ್ನಿಂಗ್ಸ್ಗಳಲ್ಲಿ 89.66 ಸರಾಸರಿಯಲ್ಲಿ 538 ರನ್ ಗಳಿಸಿದ್ದಾರೆ.
India vs South Africa Test: ದೇಶೀಯ ಕ್ರಿಕೆಟ್’ನಲ್ಲಿ ಸೌರಾಷ್ಟ್ರವನ್ನು ಪ್ರತಿನಿಧಿಸುವ ಪೂಜಾರ ಇಂಗ್ಲೆಂಡ್’ನಲ್ಲಿ ಕೌಂಟಿ ಕ್ರಿಕೆಟ್ ಆಡಲಿದ್ದಾರೆ. ಸತತ ಮೂರನೇ ಋತುವಿನಲ್ಲಿ ಸಸೆಕ್ಸ್ ಕ್ಲಬ್’ಗಾಗಿ ಆಡುತ್ತಿದ್ದಾರೆ. ಪೂಜಾರ 2024ರ ಕೌಂಟಿ ಋತುವಿಗಾಗಿ ಇಂಗ್ಲೆಂಡ್’ನ ಕೌಂಟಿ ಕ್ರಿಕೆಟ್ ಕ್ಲಬ್ ಸಸೆಕ್ಸ್’ನೊಂದಿಗೆ ಮರು ಸಹಿ ಹಾಕಿದ್ದಾರೆ.
Cheteshwar Pujara Career: ಟಿ20 ಮತ್ತು ಏಕದಿನ ನಂತರ ಟೆಸ್ಟ್ ಸರಣಿ ನಡೆಯಲಿದೆ. 35ರ ಹರೆಯದ ಚೇತೇಶ್ವರ್ ಪೂಜಾರ ಟೆಸ್ಟ್ ತಂಡಕ್ಕೆ ಮರಳಲು ಸಾಧ್ಯವೇ ಎಂಬುದು ಸದ್ಯದ ದೊಡ್ಡ ಪ್ರಶ್ನೆ. ಈ ವರ್ಷ ವೆಸ್ಟ್ ಇಂಡೀಸ್ ಪ್ರವಾಸದಿಂದ ಪೂಜಾರ ಅವರನ್ನು ಕೈಬಿಡಲಾಗಿತ್ತು.
Cheteshwar Poojara on Virat Kohli: ಅಕ್ಟೋಬರ್ 21ರಂದು ಪುಣೆಯ ಎಂಸಿಎ ಮೈದಾನದಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಶತಕ ಸಿಡಿಸಿದ್ದರು.
Ban on Indian Cricketer: ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಏಕದಿನ ವಿಶ್ವಕಪ್ಗೆ ಭಾರತ ಆತಿಥ್ಯ ವಹಿಸಲಿದೆ. ಈ ಮಧ್ಯೆ, ವಿಶ್ವಕಪ್ಗೂ ಮೊದಲು ಭಾರತೀಯ ದಿಗ್ಗಜ ಆಟಗಾರನೊಬ್ಬನಿಗೆ ನಿಷೇಧ ಹೆರಲಾಗಿದ್ದು, ಕ್ರಿಕೆಟ್ ಅಭಿಮಾನಿಗಳ ನಿದ್ದೆಗೆಡಿಸಿದೆ.
Cheteshwar Pujara: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಚೇತೇಶ್ವರ ಪೂಜಾರ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾದ ಭಾಗವಾಗಿಲ್ಲ. ಕಳಪೆ ಫಾರ್ಮ್ನಿಂದಾಗಿ ಚೇತೇಶ್ವರ ಪೂಜಾರ ಅವರನ್ನು ತಂಡದಿಂದ ಕೈಬಿಡಲಾಗಿದೆ.
India tour of West Indies 2023: ಆಸ್ಟ್ರೇಲಿಯಾ ವಿರುದ್ಧ ಇತ್ತೀಚೆಗೆ ನಡೆದ 2ನೇ ಆವೃತ್ತಿಯ WTC ಫೈನಲ್ ಪಂದ್ಯದಲ್ಲಿ ಬ್ಯಾಟರ್ಗಳ ಕಳಪೆ ಪ್ರದರ್ಶನದಿಂದ ಟೀಂ ಇಂಡಿಯಾ 209 ರನ್ಗಳ ಹೀನಾಯ ಸೋಲು ಕಂಡಿತ್ತು. ಇದಾದ ಬಳಿಕ ಟೀಂ ಇಂಡಿಯಾ ಆಟಗಾರರ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
Team India: ಇದೀಗ ಟೀಂ ಇಂಡಿಯಾ ಬ್ಯಾಟ್ಸ್ ಮನ್ ವೃತ್ತಿ ಜೀವನ ಅಂತ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಟೀಂ ಇಂಡಿಯಾ ಬ್ಯಾಟ್ಸ್ ಮನ್ ಚೇತೇಶ್ವರ ಪೂಜಾರ ಅವರ ರಕ್ಷಣಾತ್ಮಕ ಬ್ಯಾಟಿಂಗ್ ಬಗ್ಗೆ ಪ್ರಶ್ನೆಗಳು ಎದ್ದಿವೆ. ಕಳೆದ 10 ಟೆಸ್ಟ್ ಇನ್ನಿಂಗ್ಸ್ ಗಳಲ್ಲಿ ಚೇತೇಶ್ವರ ಪೂಜಾರ ಬ್ಯಾಟ್ ನಲ್ಲಿ ಒಮ್ಮೆಯೂ 59 ರನ್ಗಳಿಗಿಂತ ಹೆಚ್ಚು ರನ್ ಗಳಿಸಿಲ್ಲ, ಇದರಿಂದಾಗಿ ಟೀಂ ಇಂಡಿಯಾ ಸಂಕಷ್ಟವನ್ನು ಎದುರಿಸಿದೆ.
WTC 2023 ರ ಫೈನಲ್ನಲ್ಲಿ ವಿರಾಟ್ ಕೊಹ್ಲಿ ಊಟ ಮಾಡುವಾಗ ಸಹ ಆಟಗಾರರೊಂದಿಗೆ ಚಾಟ್ ಮಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಅಲ್ಲದೆ, ಈ ವಿಡಿಯೋಗೆ ಟೀಕೆಗಳ ಸುರಿಮಳೆ ಬರುತ್ತಿದೆ. ಇದೀಗ ತಮ್ಮ ಇನ್ಸ್ಟಾಗ್ರಾಮನ್ನಲ್ಲಿ ಸ್ಟೇಟಸ್ನಲ್ಲಿ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ಟ್ರೋಲ್ ಮಾಡುವವರಿಗೆ ತಿರುಗೇಟು ನೀಡಿದ್ದಾರೆ ಕಿಂಗ್ ಕೊಹ್ಲಿ.
ICC WTC Final 2023: ಪೂಜಾರ ಆಸ್ಟ್ರೇಲಿಯಾ ವಿರುದ್ಧ ಅತೀ ಹೆಚ್ಚು ಟೆಸ್ಟ್ ರನ್ ಮತ್ತು ಶತಕಗಳನ್ನು ಗಳಿಸಿದ್ದಾರೆ. ಇನ್ನು ಪಾಂಟಿಂಗ್ ಪ್ರಕಾರ, ಪೂಜಾರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಪ್ರಮುಖ ಪಾತ್ರ ವಹಿಸಿ ದಾಖಲೆ ನಿರ್ಮಿಸಬಹುದು. ಈಗಾಗಲೇ ಆಸ್ಟ್ರೇಲಿಯಾ ವಿರುದ್ಧ 24 ಟೆಸ್ಟ್ ಗಳಲ್ಲಿ 2033 ರನ್ ಮತ್ತು ಐದು ಶತಕಗಳನ್ನು ಗಳಿಸಿದ್ದಾರೆ.
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಮೇಲುಗೈ ಸಾಧಿಸಲಿದೆ. ಏಕೆಂದರೆ ಟೀಂ ಇಂಡಿಯಾದಲ್ಲಿರುವ ಆ 5 ಆಟಗಾರರು ಮೈದಾನದಲ್ಲಿ ಬೆಂಕಿ ಬಿರುಗಾಳಿಯಂತೆ ಅಬ್ಬರಿಸಲಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಟ್ರೋಫಿಯನ್ನು ಏಕಾಂಗಿಯಾಗಿ ಭಾರತಕ್ಕೆ ಗೆದ್ದು ಕೊಡುವ ಆ 5 ಭಯಾನಕ ಕ್ರಿಕೆಟಿಗರ ಬಗ್ಗೆ ತಿಳಿಯೋಣ.
Indian Cricketer Retirement: ಈ ಟೆಸ್ಟ್ ಸರಣಿಯು ಫೆಬ್ರವರಿ 9 ರಂದು ನಾಗ್ಪುರ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಮೊದಲ ಟೆಸ್ಟ್ನೊಂದಿಗೆ ಪ್ರಾರಂಭವಾಯಿತು. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣವು ಫೆಬ್ರವರಿ 17 ರಿಂದ 21 ರವರೆಗೆ ಎರಡನೇ ಟೆಸ್ಟ್ ಪಂದ್ಯವನ್ನು ಆಯೋಜಿಸಿತ್ತು. ಮೂರನೇ ಟೆಸ್ಟ್ ಇಂದಿನಿಂದ ಮಾರ್ಚ್ 5 ರವರೆಗೆ ಇಂದೋರ್ನಲ್ಲಿ ನಡೆಯಲಿದೆ ಮತ್ತು ನಾಲ್ಕನೇ ಟೆಸ್ಟ್ ಮಾರ್ಚ್ 9 ರಿಂದ 13 ರವರೆಗೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ
Border-Gavaskar Trophy First Test Match: ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಲೋಕೇಶ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ ಸೇರಿದಂತೆ 5 ವಿಕೆಟ್ ಪಡೆದಿರುವ ಆಸ್ಟ್ರೇಲಿಯಾದ ಯುವ ಆಫ್ ಸ್ಪಿನ್ನರ್ ಟಾಡ್ ಮರ್ಫಿ, “ಭಾರತದ ವಿರುದ್ಧದ ಈ ಸಾಧನೆಯನ್ನು ಜೀವನ ಪರ್ಯಂತ ಸ್ಮರಿಸುತ್ತೇನೆ. ಅದರ ಬಗ್ಗೆ ಹೆಮ್ಮೆಯೂ ಆಗುತ್ತದೆ” ಎಂದು ಹೇಳಿದ್ದಾರೆ. ಮರ್ಫಿ ಇದುವರೆಗೆ 36 ಓವರ್ಗಳಲ್ಲಿ 82 ರನ್ ನೀಡಿ ಐದು ವಿಕೆಟ್ ಉರುಳಿಸಿದ್ದಾರೆ.
IND vs AUS : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯು ಫೆಬ್ರವರಿ 9 ರಂದು ಪ್ರಾರಂಭವಾಗಲಿದೆ. ಮೊದಲ ಟೆಸ್ಟ್ ಪಂದ್ಯ ನಾಗ್ಪುರದಲ್ಲಿ ಫೆಬ್ರವರಿ 9 ರಿಂದ 13 ರವರೆಗೆ ನಡೆಯಲಿದೆ. ಈ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತವನ್ನು ಬಾರ್ಡರ್ ಗವಾಸ್ಕರ್ ಟ್ರೋಫಿ ಗೆಲ್ಲಲು ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ.
IND vs AUS : ಭಾರತ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಆಸ್ಟ್ರೇಲಿಯ ತಂಡದಲ್ಲಿ ಭಯದ ಅಲೆ ಶುರುವಾಗಿದೆ. ಅಸಲಿಗೆ, ಟೀಂ ಇಂಡಿಯಾದ ಡ್ಯಾಶಿಂಗ್ ಟೆಸ್ಟ್ ಬ್ಯಾಟ್ಸ್ಮನ್ ಚೇತೇಶ್ವರ ಪೂಜಾರ ಇಂತಹದೊಂದು ದಾಖಲೆ ಮಾಡಿದ್ದಾರೆ, ಇದರಿಂದ ಆಸ್ಟ್ರೇಲಿಯಾ ತಂಡ ಬೆಚ್ಚಿ ಬಿದ್ದಿದೆ.
Virat Kohli: ಭಾರತದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, 'ಎಲ್ಲರೂ ಬ್ಯಾಟ್ ಮೂಲಕ ಕೊಡುಗೆ ನೀಡುತ್ತಾರೆ ನಾವು ಎದುರು ನೋಡುತ್ತಿದ್ದೇವೆ. ಅಶ್ವಿನ್, ಕುಲದೀಪ್ ಇಬ್ಬರೂ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದಾರೆ. ತುಂಬಾ ಕಷ್ಟಪಟ್ಟು ಕೆಲಸ ಮಾಡಿದ್ದರಿಂದ ನೋಡಲು ಉತ್ತಮವಾಗಿದೆ. ನೀವು ನಮ್ಮ ನೆಟ್ ಸೆಷನ್ಗಳನ್ನು ವೀಕ್ಷಿಸಿದರೆ, ಅವರು ಯಾವಾಗಲೂ ಇದರ ಮೇಲೆ ಕೇಂದ್ರೀಕರಿಸುತ್ತಾರೆ.
Cheteshwar Pujara Batting : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಚಿತ್ತಗಾಂಗ್ನಲ್ಲಿ ನಡೆಯುತ್ತಿದೆ. ಭಾರತ ತಂಡ ಬಾಂಗ್ಲಾದೇಶಕ್ಕೆ ಟೆಸ್ಟ್ ಪಂದ್ಯವನ್ನು ಗೆಲ್ಲಲು 513 ರನ್ಗಳ ಬೆಟ್ಟದಂತಹ ಗುರಿಯನ್ನು ನೀಡಿದೆ. ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಅದ್ಭುತ ಪ್ರದರ್ಶನ ನೀಡಿದ್ದಾರೆ.
ಅನುಭವಿ ಬ್ಯಾಟ್ಸ್ಮನ್ ಚೇತೇಶ್ವರ್ ಪೂಜಾರ ಅವರು ಶನಿವಾರ ಇಲ್ಲಿ ಇರಾನಿ ಕಪ್ ಪಂದ್ಯದಲ್ಲಿ ರೆಸ್ಟ್ ಆಫ್ ಇಂಡಿಯಾ ವಿರುದ್ಧ ಸೌರಾಷ್ಟ್ರವನ್ನು ಎದುರಿಸುವಾಗ ತಮ್ಮ ಅದ್ಭುತ ಆಟದೊಂದಿಗೆ ಟೀಂ ಇಂಡಿಯಾಕ್ಕೆ ಮರಳಲು ಆಡಲಿದ್ದಾರೆ. ಹಾಗೆ, ಐದು ಸ್ಪೆಷಲಿಸ್ಟ್ ಓಪನರ್ಗಳು ಈ ಪಂದ್ಯಕ್ಕಾಗಿ ಭಾರತದ ಉಳಿದ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತದ ಅಗ್ರ ಕ್ರಮಾಂಕದಲ್ಲಿ ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಇದ್ದಾರೆ. ಪಂತ್ ಮತ್ತು ಕಾರ್ತಿಕ್ ತಂಡದಲ್ಲಿ ವಿಶೇಷ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.