Paddy price: ಸಣ್ಣ ಸಣ್ಣ ವ್ಯಾಪಾರದ ಮಳಿಗೆಗಳಲ್ಲಿ ಮಾತ್ರ ತೊಗರಿ, ಉದ್ದು, ಕಡಲೆ ಬೇಳೆ ಬೆಲೆ ಇಳಿಸಲಾಗಿದೆ. ಆದರೆ ದೊಡ್ಡ ದೊಡ್ಡ ವ್ಯಾಪಾರಿ ಮಳಿಗೆಗಳಲ್ಲಿ ಬೆಲೆ ಇಳಿಸದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಇದರ ವಿರುದ್ಧ ಕ್ರಮಕ್ಕೆ ಮುಂದಾಗಿ ಎಂದು ಅಧಿಕಾರಿಗಳಿಗೆ ಸಚಿವ ಪ್ರಲ್ಹಾದ್ ಜೋಶಿ ಸೂಚಿಸಿದ್ದಾರೆ.
Panipuri : ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಪಾನಿ ಪುರಿ ತಿನ್ನಲು ಇಷ್ಟಪಡುತ್ತಾರೆ. ಪಾನಿಪುರಿ ಇಷ್ಟಪಡದವರೇ ಇಲ್ಲ ಆದರೆ ಪಾನಿಪುರಿ ತಿನ್ನವುದರಿಂದ ಏನೆಲ್ಲಾ ಆಗುತ್ತದೆ ಎನ್ನುವುದರೆ ಕುರಿತು ಯಾರಿಗೂ ತಿಳಿದೇ ಇಲ್ಲ. ಪಾನಿಪುರಿ ತಿನ್ನುವುದರಿಂದ ಹಲವಾರು ಲಾಭಗಳನ್ನು ನಮ್ಮ ದೇಹ ಪಡೆದುಕೊಳ್ಳುತ್ತದೆ.
Weight Loss Diet: ಸಸ್ಯಹಾರಿಗಳು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳವ ಗುರಿಯನ್ನು ಹೊಂದಿದ್ದರೆ, ಅತ್ಯುತ್ತಮ ಪ್ರೋಟೀನ್ ಸೇವನೆಯು ಅಗತ್ಯವಾಗಿರುತ್ತದೆ. ಆದರಿಂದ ಸಸ್ಯಹಾರಿಗಳು ಪ್ರೋಟೀನ್-ಪ್ಯಾಕ್ಡ್ಆಹಾರವನ್ನು ಸೇವಿಸುವುದು ತುಂಬಾನೆ ಮುಖ್ಯವಾಗಿದೆ. ಪ್ರೋಟೀನ್ ಭರಿತ ಆಹಾರಗಳ ಪಟ್ಟಿ ಇಲ್ಲಿವೆ.
Health Tipes: ಕಡಲೆ ಕಾಳುಗಳಲ್ಲಿ ಪ್ರೋಟೀನ್ ಅಂಶಗಳು ವಿಟಮಿನ್ ' ಸಿ ', ವಿಟಮಿನ್ ' ಬಿ6', ಫೋಲೇಟ್, ಮ್ಯಾಂಗನೀಸ್, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ ಮತ್ತು ಮೆಗ್ನೀಸಿಯಮ್ ಪೋಷಕಾಂಶಗಳು ಸಮೃದ್ಧವಾಗಿದೆ.
ಪ್ರಸ್ತುತ ದಿನಗಳಲ್ಲಿ ಬಿಳಿ ಕೂದಲು ನಮಗೆ ಆಹ್ವಾನಿಸದ ಅತಿಥಿಯಂತೆ, ಕಣ್ಣು ಕುಕ್ಕುತ್ತಿದೆ. ಈ ಕಾರಣದಿಂದಾಗಿ, ಚಿಕ್ಕ ಹುಡುಗರು ಚಿಕ್ಕ ವಯಸ್ಸಿನಲ್ಲೇ ವಯಸ್ಸಾದವರಂತೆ ಕಾಣಿಸಿಕೊಳ್ಳುತ್ತಿದ್ದಾರೆ.
Health Benefits Of Chickpeas Water - ಕಾಬೂಲಿ ಕಡಲೆ (Chickpeas Water) ನೀರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿ ವಿಟಮಿನ್ ಬಿ, ಫೋಲೇಟ್, ಕಬ್ಬಿಣ, ರಂಜಕ, Linoleic ಹಾಗೂ Oleic acids ಗಳಂತಹ ಆರೋಗ್ಯಕರ ಕೊಬ್ಬುಗಳಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.