ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರು ಆಡಳಿತಾರೂಢ ಪಾಳಯಕ್ಕೆ ‘ಪಕ್ಷಪಾತಿ’ಯಾಗಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಭಾನುವಾರ ಆರೋಪಿಸಿದ್ದಾರೆ ಮತ್ತು ಪ್ರತಿಪಕ್ಷಗಳು ಕೆಲವು ‘ಕ್ರಮ’ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.
ಎಂ.ಎಸ್.ಗಿಲ್ ಕಾಂಗ್ರೆಸ್ ಸದಸ್ಯರಾಗಿ ರಾಜ್ಯಸಭೆಯನ್ನು ಪ್ರವೇಶಿಸಿದ್ದರು ಮತ್ತು 2008ರಲ್ಲಿ ಕೇಂದ್ರ ಕ್ರೀಡಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗಿಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ದೇಶದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಯನ್ನು ಶ್ಲಾಘಿಸಿದ್ದಾರೆ.
Karnataka Assembly Election: ಶತಾಯುಷಿ ಆಗಿದ್ದರೂ ಕೂಡ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ ಮಹಾದೇವ ಮಹಾಲಿಂಗ ಮಾಳಿ ಅವರ ಉತ್ಸಾಹವನ್ನು ಗುರುತಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ರಾಜೀವ್ ಕುಮಾರ್, ನಿನ್ನೆ, ಮಂಗಳವಾರ (ಮೇ 02) ಸ್ವತಃ ಅವರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಮೇ 14 ರಂದು ಹಾಲಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು ಅಧಿಕಾರ ತ್ಯಜಿಸಿದ ನಂತರ ಕುಮಾರ್ ಮೇ 15 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕಾನೂನು ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ.
ಮುಕ್ತ ಮತ್ತು ನ್ಯಾಯಯುತ ಮತದಾನವನ್ನು ಖಚಿತಪಡಿಸಿಕೊಳ್ಳಲು ಸುಧಾರಣೆಗಳನ್ನು ಕೈಗೊಂಡಿದ್ದ ಶೇಷನ್ ಹೃದಯ ಸ್ತಂಭನದ ನಂತರ ಭಾನುವಾರ ಚೆನ್ನೈನ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು.
ಸುನೀಲ್ ಅರೋರಾ ಅವರು 1980 ರ ಬ್ಯಾಚ್ ರಾಜಸ್ಥಾನ್ ಕೇಡರ್ನ ಐಎಎಸ್ ಅಧಿಕಾರಿ. ಅವರು ಹಣಕಾಸು, ಜವಳಿ ಮತ್ತು ಯೋಜನೆ ಆಯೋಗದಂತಹ ಸಚಿವಾಲಯ ಮತ್ತು ಇಲಾಖೆಗಳಲ್ಲಿ ವಿವಿಧ ಸ್ಥಾನಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.