ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ಭೇಟಿಯ ಕುರಿತು ಹೇಳಿಕೆ ನೀಡಿದ್ದು, ಅಕಾಂಕ್ಷಿಗಳಲ್ಲಿ ಹೊಸ ಉತ್ಸಾಹ ತುಂಬಿದೆ. ಹಗರಣಗಳ ತನಿಖೆ, ಸಿಎಂ ವಿಚಾರಣೆ ಮುಗಿದ ನಂತರ ಸಂಪುಟ ಪುನಾರಚನೆಗೆ ಸಿದ್ದರಾಮಯ್ಯ ಮುಂದಾಗುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಿಂದ ವಾಪಸ್ ಆದ ನಂತರ, ಇಬ್ಬರು ನಾಯಕರು ಪರಸ್ಪರ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ.
ಬಾಗಲಕೋಟೆಯಲ್ಲಿನ ಸಂತ್ರಸ್ತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಅಂತ್ಯ
ನಿರಂತರ 16 ದಿನಗಳಿಂದ ನಡೆದ ಅಹೋರಾತ್ರಿ ಧರಣಿ ಸತ್ಯಾಗ್ರಹ
ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹಿನ್ನೆಲೆ ಹೋರಾಟ ಅಂತ್ಯ
ಸರ್ಕಾರದ ಪರವಾಗಿ ಸಚಿವ ಆರ್.ಬಿ.ತಿಮ್ಮಾಪುರ ಭರವಸೆ
ಬಾಗಲಕೋಟೆಯ ಜಿಲ್ಲಾಡಳಿತ ಭವನದ ಎದುರು ನಡೆದಿದ್ದ ಹೋರಾಟ
ಮುಡಾ ವಿವಾದದ ಬೆನ್ನಲ್ಲೇ ಪ್ರತ್ಯೇಕ ಕಾಯ್ದೆ ರಚನೆ
ಬಿಡಿಎ ಮಾದರಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ
ಮುಡಾಗೆ ಪ್ರತ್ಯೇಕ ಕಾಯ್ದೆ ರಚನೆಗೆ ಸಂಪುಟ ಅಸ್ತು
ಮುಂದಿನ ವಾರ ಅಧಿವೇಶನದಲ್ಲಿ ವಿಧೇಯಕ ಮಂಡನೆ
Chief Minister Siddaramaiah: ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 10ಕ್ಕೆ ನಿಗದಿಪಡಿಸಿದೆ. ಮೈಸೂರಿನ ಸಾಮಾಜಿಕ ಕಾರ್ಯಕರ್ತ ಹಾಗೂ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಂಗವಾರ ನಡೆಸಿತು.
Chief Minister Siddaramaiah: ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ ಬರೆದಿರುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ. ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿಯವರು ಜಮೀನಿನ ಮಾಲೀಕರಾಗಿದ್ದರು. ಉಡುಗೊರೆ ರೂಪದಲ್ಲಿ ನನ್ನ ಪತ್ನಿಗೆ 3 ಎಕರೆ 16 ಗುಂಟೆ ಜಮೀನು ನೀಡಿದ್ದರು" ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.