Dengue in Karnataka: ಬೆಂಗಳೂರಿನಲ್ಲಿ ಡೆಂಗ್ಯೂಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಂಜನಾಪುರದ 11 ವರ್ಷದ ಬಾಲಕ ಗಗನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಮಧ್ಯೆ ಡೆಂಗ್ಯೂ ಜ್ವರದ ಆತಂಕದ ನಡುವೆ ಕೂಡಲೇ ಮೆಡಿಕಲ್ ಎಮರ್ಜೆನ್ಸಿ ಘೋಷಿಸಿ ಎಂದು ಬಿಜೆಪಿ ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.
Chikungunya cases: ಸೊಳ್ಳೆ ಕಡಿತದ ನೋವು ಕೆಲವು ಸೆಕೆಂಡುಗಳ ನಂತರ ಮಾಯವಾಗಿದ್ದರೂ, ಅದರ ಕುಟುಕಿನ ಮೂಲಕ ದೇಹವನ್ನು ತಲುಪುವ ಅಪಾಯಕಾರಿ ವೈರಸ್ನ ಪರಿಣಾಮವು ನಿಮ್ಮನ್ನು ಒಳಗಿನಿಂದ ಅಸ್ವಸ್ಥಗೊಳಿಸುತ್ತದೆ. ಇದರಿಂದ ಡೆಂಗ್ಯೂ, ಚಿಕೂನ್ಗುನ್ಯಾ, ಮಲೇರಿಯಾದಂತಹ ರೋಗಗಳು ಬರುತ್ತವೆ.
Dengue, Chikungunya Alert: ಡೆಂಗ್ಯೂ, ಚಿಕೂನ್ಗುನ್ಯಾ ಸೊಳ್ಳೆ ಕಡಿತದಿಂದ ಬರುವ ಸಾಮಾನ್ಯ ಕಾಯಿಲೆಗಳು. ಇತ್ತೀಚಿನ ದಿನಗಳಲ್ಲಿ ದೇಶದ ಕೆಲವು ಭಾಗಗಳಲ್ಲಿ ಡೆಂಗ್ಯೂ, ಚಿಕೂನ್ಗುನ್ಯಾ ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿದ್ದು ಆರೋಗ್ಯ ಇಲಾಖೆ ಈ ಬಗ್ಗೆ ಎಚ್ಚರಿಕೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.